Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Feature: ವಾಟ್ಸ್​ಆ್ಯಪ್​ನಲ್ಲಿ ಬೆರಗುಗೊಳಿಸುವ ಫೀಚರ್: ಶೀಘ್ರದಲ್ಲೇ ಬರಲಿದೆ ಮತ್ತೊಂದು ಅತ್ಯದ್ಭುತ ಆಯ್ಕೆ

ವಾಟ್ಸ್​ಆ್ಯಪ್​, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಪ್ರಸ್ತುತ ಮೆಟಾ ಒಡೆತನದಲ್ಲಿರುವುದರಿಂದ, ಅವರು ವಾಟ್ಸ್​ಆ್ಯಪ್​ನಲ್ಲಿ ಇನ್‌ಸ್ಟಾಗ್ರಾಮ್‌ನಂತೆಯೇ ಟ್ರೆಂಡಿ ವೈಶಿಷ್ಟ್ಯಗಳನ್ನು ತರಲು ಕೆಲಸ ಮಾಡುತ್ತಿದ್ದಾರೆ. ಇದರ ಭಾಗವಾಗಿ ಮತ್ತೊಂದು ಕುತೂಹಲಕಾರಿ ಫೀಚರ್ ತರಲು ಸಿದ್ಧತೆ ನಡೆಸಿದೆ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 12, 2024 | 2:45 PM

ಜನಪ್ರಿಯ ಇನ್‌ಸ್ಟಂಟ್ ಮೆಸೇಜಿಂಗ್ ವಾಟ್ಸ್​ಆ್ಯಪ್​ ಕ್ರೇಜ್ ಎಷ್ಟು ಇದೆ ಎಂಬುದನ್ನು ಹೇಳಬೇಕಾಗಿಲ್ಲ. ಬದಲಾಗುತ್ತಿರುವ ಸಮಯ ಮತ್ತು ತಂತ್ರಜ್ಞಾನಕ್ಕೆ ಅನುಗುಣವಾಗಿ ವಾಟ್ಸ್​ಆ್ಯಪ್​ ಕಾಲಕಾಲಕ್ಕೆ ಹೊಸ ವೈಶಿಷ್ಟ್ಯಗಳನ್ನು ತರುತ್ತದೆ. ಅದರಲ್ಲೂ ಯುವಕರನ್ನು ಸೆಳೆಯಲು ವಾಟ್ಸ್​ಆ್ಯಪ್​ಸೂಪರ್ ಫೀಚರ್ ಗಳನ್ನು ಪರಿಚಯಿಸುತ್ತಿದೆ. ಇದರ ಭಾಗವಾಗಿ ವಾಟ್ಸ್​ಆ್ಯಪ್​ ಇದೀಗ ಮತ್ತೊಂದು ಸೂಪರ್ ಫೀಚರ್ ಅನ್ನು ತರಲು ಮುಂದಾಗಿದೆ.

1 / 6
ವಾಟ್ಸ್​ಆ್ಯಪ್​ನಲ್ಲಿ ದಿನದಿಂದ ದಿನಕ್ಕೆ ಹೊಸ ವೈಶಿಷ್ಟ್ಯಗಳು ಲಭ್ಯವಾಗುತ್ತಿವೆ. ಸುಧಾರಿತ ತಂತ್ರಜ್ಞಾನವನ್ನು ಸೇರಿಸುವ ಮೂಲಕ ವಾಟ್ಸ್​ಆ್ಯಪ್​ ಈ ಹೊಸ ವೈಶಿಷ್ಟ್ಯಗಳನ್ನು ತರುತ್ತಿದೆ. ವಿಶೇಷವಾಗಿ ಯುವಕರನ್ನು ಆಕರ್ಷಿಸುವ ಉತ್ತಮ ವೈಶಿಷ್ಟ್ಯದತ್ತ ಕಂಪನಿ ಕೆಲಸ ಮಾಡುತ್ತಿದೆ.

2 / 6
ವಾಟ್ಸ್​ಆ್ಯಪ್​, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಪ್ರಸ್ತುತ ಮೆಟಾ ಒಡೆತನದಲ್ಲಿರುವುದರಿಂದ, ಅವರು ವಾಟ್ಸ್​ಆ್ಯಪ್​ನಲ್ಲಿ ಇನ್‌ಸ್ಟಾಗ್ರಾಮ್‌ನಂತೆಯೇ ಟ್ರೆಂಡಿ ವೈಶಿಷ್ಟ್ಯಗಳನ್ನು ತರಲು ಕೆಲಸ ಮಾಡುತ್ತಿದ್ದಾರೆ. ಇದರ ಭಾಗವಾಗಿ ಮತ್ತೊಂದು ಕುತೂಹಲಕಾರಿ ಫೀಚರ್ ತರಲು ಸಿದ್ಧತೆ ನಡೆಸಿದೆ.

ವಾಟ್ಸ್​ಆ್ಯಪ್​, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಪ್ರಸ್ತುತ ಮೆಟಾ ಒಡೆತನದಲ್ಲಿರುವುದರಿಂದ, ಅವರು ವಾಟ್ಸ್​ಆ್ಯಪ್​ನಲ್ಲಿ ಇನ್‌ಸ್ಟಾಗ್ರಾಮ್‌ನಂತೆಯೇ ಟ್ರೆಂಡಿ ವೈಶಿಷ್ಟ್ಯಗಳನ್ನು ತರಲು ಕೆಲಸ ಮಾಡುತ್ತಿದ್ದಾರೆ. ಇದರ ಭಾಗವಾಗಿ ಮತ್ತೊಂದು ಕುತೂಹಲಕಾರಿ ಫೀಚರ್ ತರಲು ಸಿದ್ಧತೆ ನಡೆಸಿದೆ.

3 / 6
ವಾಟ್ಸ್​ಆ್ಯಪ್​ ವೆಬ್‌ನಲ್ಲಿ ಸರ್ಚ್ ಫೋಟೋ ಎಂಬ ಹೊಸ ವೈಶಿಷ್ಟ್ಯವನ್ನು ತರುವಲ್ಲಿ ವಾಟ್ಸ್​ಆ್ಯಪ್​ ಕಾರ್ಯನಿರ್ವಹಿಸುತ್ತಿದೆ. ಈ ಹೊಸ ವೈಶಿಷ್ಟ್ಯದ ಸಹಾಯದಿಂದ ಬಳಕೆದಾರರು ತಮ್ಮ ವಾಟ್ಸ್​ಆ್ಯಪ್​ ಚಾಟ್‌ನಲ್ಲಿ ಪಡೆಯುವ ಫೋಟೋಗಳನ್ನು ಗೂಗಲ್​ನಲ್ಲಿ ಹುಡುಕಬಹುದು.

4 / 6
ಇಂದು ನಕಲಿ ಫೋಟೋಗಳು ವಾಟ್ಸ್​ಆ್ಯಪ್​ನಲ್ಲಿ ಎಗ್ಗಿಲ್ಲದೆ ವೈರಲ್ ಆಗುತ್ತಿದೆ. ಹೀಗಾಗಿ ಅವುಗಳನ್ನು ಪರಿಶೀಲಿಸಲು ವಾಟ್ಸ್​ಆ್ಯಪ್​ ಈ ಹೊಸ ವೈಶಿಷ್ಟ್ಯವನ್ನು ಪರಿಚಯಿಸುತ್ತಿದೆ. ನೀವು ಪಡೆದ ಫೋಟೋ ನಿಜವೇ? ಅಥವಾ ಎಡಿಟ್ ಮಾಡಿದ್ದೀರಾ? ಎಂದು ಈ ಮೂಲಕ ತಿಳಿಯಬಹುದು. ನೀವು ಫೋಟೋದ ಮೂಲವನ್ನು ಸಹ ನೋಡಬಹುದು.

5 / 6
 ಈ ವೈಶಿಷ್ಟ್ಯವು ತನ್ನ ಬಳಕೆದಾರರ ಗೌಪ್ಯತೆಗಾಗಿ ನೀಡಲಾಗುತ್ತಿದ್ದು, ಯಾವುದೇ ಬೆದರಿಕೆಯನ್ನು ಉಂಟುಮಾಡುವುದಿಲ್ಲ ಎಂದು ವಾಟ್ಸ್​ಆ್ಯಪ್​ಹೇಳಿದೆ. ಪ್ರಸ್ತುತ ಅಭಿವೃದ್ಧಿ ಹಂತದಲ್ಲಿರುವ ಈ ವೈಶಿಷ್ಟ್ಯವನ್ನು ಪರೀಕ್ಷೆಗೆ ತರಲು ಮತ್ತು ಬಳಕೆದಾರರಿಗೆ ಲಭ್ಯವಾಗುವಂತೆ ಮಾಡಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

6 / 6

Published On - 2:45 pm, Sat, 12 October 24

Follow us
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ

ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು

ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ

ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು

ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್

ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ

ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!