AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp banned: ಒಂದೇ ತಿಂಗಳಲ್ಲಿ ಭಾರತದಲ್ಲಿ 17 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್

WhatsApp: ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು.

TV9 Web
| Edited By: |

Updated on: Jan 02, 2022 | 7:13 PM

Share
ಮೆಟಾ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ನವೆಂಬರ್ ತಿಂಗಳಲ್ಲಿ 17 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. ಅಂದರೆ ಕೇವಲ 30 ದಿನಗಳಲ್ಲಿ 17,59,000 ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿಕೊಂಡಿದೆ.

1 / 6
ನವೆಂಬರ್ ತಿಂಗಳ ಅವಧಿಯಲ್ಲಿ 602 ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 17 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್​ ಖಾತೆಗಳು ಬ್ಯಾನ್ ಮಾಡಲಾಗಿದೆ ಎಂದು ವಾಟ್ಸ್​ಆ್ಯಪ್ ತಿಳಿಸಿದೆ.

2 / 6
ಆ ಪೈಕಿ ಶೇ .95 ಕ್ಕಿಂತ ಹೆಚ್ಚು ಖಾತೆಗಳು ಸ್ಪ್ಯಾಮ್ ಸಂದೇಶಗಳನ್ನು ರವಾನಿಸುತ್ತಿತ್ತು. ಹೀಗಾಗಿ ಅಂತಹ ಖಾತೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ವಾಟ್ಸ್​ಆ್ಯಪ್​ ತಿಳಿಸಿದೆ.

3 / 6
ಈ ಹಿಂದೆ ಮೇ 15 ರಿಂದ ಜೂನ್ 15 ರ ನಡುವೆ ಭಾರತದಲ್ಲಿ ಕನಿಷ್ಠ 20 ಲಕ್ಷ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಒಡೆತನದ ಫೇಸ್​ಬುಕ್ ಹೇಳಿತ್ತು. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಅನುಸಾರವಾಗಿ ಕಂಪೆನಿಯು ಈ ಕ್ರಮಗೊಳ್ಳುತ್ತಿದೆ ಎಂದು ಸ್ಪಷ್ಟಪಡಿಸಿದೆ.

4 / 6
ಇನ್ನೊಂದೆಡೆ ಗೂಗಲ್ ಸರ್ಚ್ ಇಂಜಿನ್ ಕೂಡ ನವೆಂಬರ್​ ತಿಂಗಳಲ್ಲಿ ಸ್ವೀಕರಿಸಿದ ದೂರುಗಳನ್ನು ಆಧರಿಸಿ 61 ಸಾವಿರಕ್ಕೂ ಅಧಿಕ ವಿಷಯವನ್ನು ತೆಗೆದುಹಾಕಿದೆ ಎಂದು ಹೇಳಿದೆ. ಒಟ್ಟು 26,087 ದೂರುಗಳು ಬಂದಿದ್ದು,  ಇವುಗಳಲ್ಲಿ ಬಹುತೇಕ ಕಾಪಿರೈಟ್ ದೂರುಗಳಾಗಿದ್ದವು ಎಂದು ಗೂಗಲ್ ತಿಳಿಸಿದೆ.

5 / 6
ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು. ಅದರಂತೆ ನವೆಂಬರ್​ನಲ್ಲಿ ಗೂಗಲ್ ಹಾಗೂ ವಾಟ್ಸ್​ಆ್ಯಪ್ ತೆಗೆದುಕೊಂಡಿರುವ ಬಗ್ಗೆ ತಿಳಿಸಲಾಗಿದೆ.

6 / 6
TV9 Web
TV9 Web

TV9 Kannada

Read More
Follow Us
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್

ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ

ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ

ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ

ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?

ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ

ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?

ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು

ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ