WhatsApp: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಹೊಸ ಅಚ್ಚರಿಯ ಫೀಚರ್: ಕಾದು ಕುಳಿತ ಬಳಕೆದಾರರು

WhatsApp New Fetures: ವಾಟ್ಸ್​ಆ್ಯಪ್​ ತನ್ನ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಹೊಸ ಫೀಚರ್ ಅನ್ನು ಪರಿಚಯಿಸುವ ಬಗ್ಗೆ ಕೆಲಸ ಮಾಡುತ್ತಿದೆ. ಸದ್ಯಕ್ಕೆ ಬೀಟಾ ವರ್ಷನ್​ನಲ್ಲಿ ಈ ಆಯ್ಕೆ ಕಾಣಿಸಿಕೊಂಡಿದೆ.

| Updated By: Vinay Bhat

Updated on: Nov 11, 2022 | 6:12 AM

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp) ವಿನೂತನವಾದ ಅಪ್ಡೇಟ್ ಮೂಲಕ ಸುದ್ದಿಯಾಗುತ್ತಲೇ ಇದೆ. ಈಗೀಗ ಒಮ್ಮೆಲೆ 4,5 ಹೊಸ ಹೊಸ ಆಯ್ಕೆಯನ್ನು ನೀಡುತ್ತಿರುವ ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿ ನಿಂತಿದೆ.

1 / 7
ಇದೀಗ ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆಯನ್ನು ವಾಟ್ಸ್​ಆ್ಯಪ್ ನೀಡಲು ಮುಂದಾಗಿದೆ. ವಾಟ್ಸ್​ಆ್ಯಪ್​ ತನ್ನ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಹೊಸ ಫೀಚರ್ ಅನ್ನು ಪರಿಚಯಿಸುವ ಬಗ್ಗೆ ಕೆಲಸ ಮಾಡುತ್ತಿದೆ. ಸದ್ಯಕ್ಕೆ ಬೀಟಾ ವರ್ಷನ್​ನಲ್ಲಿ ಈ ಆಯ್ಕೆ ಕಾಣಿಸಿಕೊಂಡಿದೆ.

2 / 7
ವಾಟ್ಸ್​ಆ್ಯಪ್​ನಲ್ಲಿ ನಿಮಗೆ ನೀವೇ ಮೆಸೇಜ್ ಮಾಡಲು ಈಗಲು ಸಾಧ್ಯವಿದೆ. ಆದರೆ, ಅದು ಗ್ರೂಪ್ ಒಂದನ್ನು ರಚಿಸಿ ನೀವೊಬ್ಬರೆ ಆ ಗ್ರೂಪ್​ನ ಸದಸ್ಯರಾಗಿ ಮೆಸೇಜ್ ಮಾಡಬಹುದು. ಆದರೀಗ ವಾಟ್ಸ್​ಆ್ಯಪ್ ನೀಡಲಿರುವ ಈ ಹೊಸ ಆಯ್ಕೆಯಲ್ಲಿ ಕಾಂಟೆಕ್ಟ್​ ಲಿಸ್ಟ್​ನಲ್ಲಿ ಬೇರೆಯವರ ನಂಬರ್ ಜೊತೆ ನಿಮ್ಮ ನಂಬರ್ ಕೂಡ ಕಾಣಲಿದೆ.

3 / 7
ಇನ್ನು ವಾಟ್ಸ್​ಆ್ಯಪ್ ಮತ್ತೊಂದು ನೂತನ ಅಪ್ಡೇಟ್ ನೀಡಲು ಸಜ್ಜಾಗಿದ್ದು, ಇದರ ಮೂಲಕ ನೀವು ಫೋಟೋ, ವಿಡಿಯೋ ಅಥವಾ ಜಿಫ್ ಫೈಲ್​ಗಳನ್ನು ಫಾರ್ವರ್ಡ್ ಮಾಡುವಾಗ ಅದರ ಜೊತೆಗಿದ್ದ ಅಡಿ ಬರಹ ಕೂಡ ಸೆಂಡ್ ಆಗುತ್ತದೆ. ಸದ್ಯಕ್ಕೆ ಈ ಆಯ್ಕೆ ಕೆಲ ಆಂಡ್ರಾಯ್ಡ್ ಬೀಟಾ ಬಳಕೆದಾರರಿಗೆ ಲಭ್ಯವಾಗುತ್ತಿದೆ.

4 / 7
ಅಂತೆಯೆ ವಾಟ್ಸ್​ಆ್ಯಪ್​ನಲ್ಲಿ ಫೋಟೋ, ವಿಡಿಯೋ ಮತ್ತು ಜಿಫ್ ಫೈಲ್​ಗಳನ್ನು ಅಡಿ ಬರಹ ನೀಡಿ ಕಳುಹಿಸಬಹುದು ಎಂಬುದು ಗೊತ್ತಿದೆ. ಆದರೆ, ಡಾಕ್ಯುಮೆಂಟ್ ಕಳುಹಿಸುವಾಗ ಈ ಆಯ್ಕೆ ಕಾಣಿಸುವುದಿಲ್ಲ. ಇದೀಗ ವಾಟ್ಸ್​ಆ್ಯಪ್ ತನ್ನ ನೂತನ ಅಪ್ಡೇಟ್​ನಲ್ಲಿ ಡಾಕ್ಯುಮೆಂಟ್ ಕಳುಹಿಸುವಾಗಲೂ ಕಾಪ್ಷನ್ ಆಯ್ಕೆ ನೀಡಲಿದೆ.

5 / 7
ಎರಡು ದಿನಗಳ ಹಿಂದೆಯಷ್ಟೆ ಮೆಟಾ-ಮಾಲೀಕತ್ವದ ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗಾಗಿ ಕಮ್ಯುನಿಟಿ ಎನ್ನುವ ಹೊಸ ಫೀಚರ್​ ಅನ್ನು ಪರಿಚಯಿಸಿದೆ. ಈ ಹೊಸ ಫೀಚರ್ ಮೂಲಕ ನೀವು 50 ವಾಟ್ಸ್​ಆ್ಯಪ್ ಗುಂಪುಗಳನ್ನು ಒಟ್ಟಿಗೆ ಸೇರಿಸಲು ಸಾಧ್ಯವಾಗುತ್ತದೆ.

6 / 7
ಇಷ್ಟು ದಿನ ಕೇವಲ ಗ್ರೂಪ್ ಕ್ರಿಯೇಟ್ ಮಾಡಿ ಅದರಲ್ಲಿ ನಿಮಗೆ ಬೇಕಾದವರ ನಂಬರ್​ ಅನ್ನು ಆಡ್ ಮಾಡುವ ಅವಕಾಶವಿತ್ತು. ಆದರೆ ಮುಂದಿನ ದಿನಗಳಲ್ಲಿ ಬೇರೆ ಬೇರೆ ಗ್ರೂಪ್​ಗಳನ್ನು ಈ ಕಮ್ಯುನಿಟಿಯಲ್ಲಿ ಸೇರಿಸಬಹುದಾಗಿದೆ.

7 / 7
Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್

ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ

ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್