WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಚಾಟ್ ಫಿಲ್ಟರ್ ಎಂಬ ಆಯ್ಕೆ: ಏನಿದು ನೋಡಿ

WhatsApp testing chat filters feature: ವಾಟ್ಸ್​ಆ್ಯಪ್ ಬೀಟಾ 2.23.14.17 ಅಪ್ಡೇಟ್​ನಲ್ಲಿ ಚಾಟ್ ಫಿಲ್ಟರ್ ಎಂಬ ಆಯ್ಕೆ ಕಂಡುಬಂದಿದೆ. ಈ ಹೊಸ ಟೂಲ್ ಬಗ್ಗೆ ಸ್ಕ್ರೀನ್ ಶಾಟ್ ಕೂಡ ಹರಿದಾಡುತ್ತಿದೆ. ಈ ಆಯ್ಕೆಯ ಮೂಲಕ ಚಾಟ್ ಲಿಸ್ಟ್​ ಅನ್ನು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ.

|

Updated on: Oct 25, 2023 | 6:55 AM

ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿದೆ. ಹೀಗಿರುವಾಗ ಇದೀಗ ಮತ್ತೊಂದು ನೂತನ ಆಯ್ಕೆಯ ಬಗ್ಗೆ ಮಾಹಿತಿ ಹೊರಬಿದ್ದಿದೆ. ಸದ್ಯದಲ್ಲೇ ವಾಟ್ಸ್​ಆ್ಯಪ್​ನಲ್ಲಿ ಫಿಲ್ಟರ್ ಆಯ್ಕೆ ಬರಲಿದ್ದು, ಇದು ಚಾಟ್ ಲಿಸ್ಟ್​ನಲ್ಲಿ ಮಹತ್ವದ ಬದಲಾವಣೆ ತರಲಿದೆ.

1 / 5
ವಾಟ್ಸ್​ಆ್ಯಪ್ ಅಪ್‌ಡೇಟ್‌ಗಳ ಟ್ರ್ಯಾಕರ್, WabetaInfo ನ ವರದಿಯ ಪ್ರಕಾರ, ಮೆಟಾ-ಮಾಲೀಕತ್ವದ ಇನ್‌ಸ್ಟಂಟ್ ಮೆಸೇಜಿಂಗ್ ಅಪ್ಲಿಕೇಶನ್ ಬಳಕೆದಾರರಿಗೆ ಚಾಟ್ ಪಟ್ಟಿಯನ್ನು ಫಿಲ್ಟರ್ ಎಂಬ ಹೊಸ ವೈಶಿಷ್ಟ್ಯವನ್ನು ನೀಡಲು ಮುಂದಾಗಿದೆ. ಸದ್ಯ ಈ ಫೀಚರ್ ಅಭಿವೃದ್ದಿ ಹಂತದಲ್ಲಿದೆ ಎಂದು ಹೇಳಿದೆ.

2 / 5
ವಾಟ್ಸ್​ಆ್ಯಪ್ ಬೀಟಾ 2.23.14.17 ಅಪ್ಡೇಟ್​ನಲ್ಲಿ ಇದು ಕಂಡುಬಂದಿದೆ. ಈ ಹೊಸ ಟೂಲ್ ಬಗ್ಗೆ ಸ್ಕ್ರೀನ್ ಶಾಟ್ ಕೂಡ ಹರಿದಾಡುತ್ತಿದೆ. ಈ ಆಯ್ಕೆಯ ಮೂಲಕ ಚಾಟ್ ಲಿಸ್ಟ್​ ಅನ್ನು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ.

3 / 5
ಮಾಹಿತಿಯ ಪ್ರಕಾರ, ಫಿಲ್ಟರ್​ನಲ್ಲಿ ಮೂರು ಆಯ್ಕೆಗಳು ಇರಲಿದೆ. ಅನ್​ರೀಡ್ ಮೆಸೇಜೆಸ್, ವೈಯಕ್ತಿಕ ಸಂಭಾಷಣೆಗಳು ಮತ್ತು ವ್ಯವಹಾರ ಸಂಭಾಷಣೆಗಳು ಹೀಗೆ ಮೂರು ಆಯ್ಕೆಗಳು ಇರಲಿದೆ. ವಾಟ್ಸ್​ಆ್ಯಪ್​ ಮೇಲ್ಬಾಗದ ಬಲ ಮೂಲೆಯಲ್ಲಿ ಈ ಫಿಲ್ಟನ್ ಬಟನ್ ಇರಲಿದೆ ಎಂದು ಹೇಳಲಾಗಿದೆ.

4 / 5
ಈ ವೈಶಿಷ್ಟ್ಯದ ಮೂಲಕ ಬಳಕೆದಾರರು ಸೆಕೆಂಡುಗಳಲ್ಲಿ ಪ್ರಮುಖ ಚಾಟ್‌ಗಳನ್ನು ಪ್ರವೇಶಿಸಬಹುದು. ಆದರೆ, ಗ್ರೂಪ್ ಚಾಟ್​ಗಳಿಗೆ ಇದು ಅನ್ವಯ ಆಗುವುದಿಲ್ಲ. ಇದಕ್ಕಾಗಿ ಯಾವುದೇ ಆಯ್ಕೆ ಕಂಡುಬಂದಿಲ್ಲ.

5 / 5
Follow us
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ

ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ

ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ

ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ

ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...

ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ

Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ

Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ