WhatsApp Tricks: ವಾಟ್ಸ್​ಆ್ಯಪ್​ನಲ್ಲಿ ಡಿಲೀಟ್ ಆದ ಮೆಸೇಜ್ ಯಾರು ಬೇಕಾದ್ರೂ ನೋಡಬಹುದು: ಹೇಗೆ ಗೊತ್ತೇ?

Read deleted Whatsapp messages: ವಾಟ್ಸ್​ಆ್ಯಪ್​ನಲ್ಲಿ ಯಾರಾದರು ನಿಮಗೆ ಮೆಸೇಜ್ ಮಾಡಿ, ಆ ಮೆಸೇಜ್ ಡಿಲೀಟ್ ಮಾಡಿದರೆ ಅದು ಏನು ಎಂಬುದನ್ನು ನೋಡಲು ಸಾಧ್ಯವಿಲ್ಲ. ಇದಕ್ಕಾಗಿ ಥರ್ಡ್​ ಪಾರ್ಟಿ ಆ್ಯಪ್​ಗಳು ಹುಟ್ಟುಕೊಂಡಿವೆ. ಗೂಗಲ್ ಪ್ಲೇ ಸ್ಟೋರ್​ನಲ್ಲಿರುವ ಆ್ಯಪ್​ಗಳ ಮೂಲಕ ವಾಟ್ಸ್​ಆ್ಯಪ್​ನಲ್ಲಿ ಡಿಲೀಟ್ ಆದ ಮೆಸೇಜ್​ಗಳನ್ನು ನೋಡಬಹುದಾಗಿದೆ.

Vinay Bhat
|

Updated on: Dec 16, 2023 | 3:44 PM

ಮೆಟಾ ಒಡೆತನದ ವಾಟ್ಸ್​ಆ್ಯಪ್ (Whatsapp) ಇಂದು ಕಂಡುಕೇಳರಿಯದ ಮಟ್ಟಿಗೆ ಪ್ರಸಿದ್ಧಿ ಪಡೆದಿದೆ. ವಿಶ್ವದಲ್ಲಿ 200 ಕೋಟಿಗೂ ಅಧಿಕ ಮಂದಿ ವಾಟ್ಸ್​ಆ್ಯಪ್ ಅನ್ನು ಉಪಯೋಗಿಸುತ್ತಿದ್ದಾರೆ. ಕಂಪೆನಿ ಕೂಡ ಬಳಕೆದಾರರಿಗೆ ಅನುಕೂಲಕರವಾಗುವಂತೆ ಹೊಸ ಹೊಸ ಅಪ್ಡೇಟ್​ಗಳನ್ನು ನೀಡುತ್ತಿದೆ. ಆದರೆ ಬಳಕೆದಾರರಿಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಲು ವಾಟ್ಸ್​​ಆ್ಯಪ್ ಅನುವುಮಾಡಿಕೊಟ್ಟಿಲ್ಲ.

1 / 7
ಇದಕ್ಕಾಗಿಯೆ ಅನೇಕ ಥರ್ಡ್ ಪಾರ್ಟಿ ಆ್ಯಪ್​ಗಳು ಹುಟ್ಟಿಕೊಂಡಿವೆ. ಅದು ಡಿಲೀಟ್ ಆದ ಮೆಸೇಜುಗಳನ್ನು ನೋಡುವುದರಿಂದ ಹಿಡಿದು ನಮ್ಮ ಡಿಪಿ ಯಾರೆಲ್ಲ ವೀಕ್ಷಿಸಿದ್ದಾರೆ ಎಂಬುದರ ವರೆಗೆ ಎನ್ನಬಹುದು. ನಮ್ಮ ಸ್ನೇಹಿತರು ನಮಗೆ ತಪ್ಪಿ ಏನನ್ನಾದರು ಮೆಸೇಜ್ ಮಾಡಿದರೆ ಅದನ್ನು ಡಿಲೀಟ್ ಮಾಡುವಂತಹ ಆಯ್ಕೆ ವಾಟ್ಸ್ಆ್ಯಪ್​ನಲ್ಲಿ ನೀಡಲಾಗಿದೆ.

2 / 7
ವಾಟ್ಸ್​ಆ್ಯಪ್​ನಲ್ಲಿ ಯಾರಾದರು ನಿಮಗೆ ಮೆಸೇಜ್ ಮಾಡಿ, ಆ ಮೆಸೇಜ್ ಡಿಲೀಟ್ ಮಾಡಿದರೆ ಅದು ಏನು ಎಂಬುದನ್ನು ನೋಡಲು ಸಾಧ್ಯವಿಲ್ಲ. ಇದಕ್ಕಾಗಿ ಥರ್ಡ್​ ಪಾರ್ಟಿ ಆ್ಯಪ್​ಗಳು ಹುಟ್ಟುಕೊಂಡಿವೆ.

3 / 7
ಗೂಗಲ್ ಪ್ಲೇ ಸ್ಟೋರ್​ನಲ್ಲಿರುವ ಆ್ಯಪ್​ಗಳ ಮೂಲಕ ವಾಟ್ಸ್​ಆ್ಯಪ್​ನಲ್ಲಿ ಡಿಲೀಟ್ ಆದ ಮೆಸೇಜ್​ಗಳನ್ನು ನೋಡಬಹುದಾಗಿದೆ. WAMR, WhatsDeleted, Deleted Whatsappmessage ಥರ್ಡ್ ಪಾರ್ಟಿ ಆ್ಯಪ್​​ಗಳ ಮೂಲಕ ಡಿಲಿಟ್ ಆದ ಮೆಸೇಜ್​ಗಳು ಏನು ಎಂಬುದನ್ನು ನೋಡಬಹುದು.

4 / 7
ಗೂಗಲ್ ಪ್ಲೇ ಸ್ಟೋರ್ ನಿಂದ whatsapp Removed ಅಪ್ಲಿಕೇಶನನ್ನು ಡೌನ್ ಲೋಡ್ ಮಾಡಿ. ಅಪ್ಲಿಕೇಶನ್​ನ ಸೆಟ್ಟಿಂಗ್ಸ್ ಅನ್ನು ಪೂರ್ಣಗೊಳಿಸಿ ಅನುಮತಿ ನೀಡಿ. ಬಳಿಕ ಯಾವ ಅಪ್ಲಿಕೇಶನ್ ನೋಟಿಫಿಕೇಶನ್ ಅನ್ನು ಸೇವ್ ಮಾಡಬೇಕೋ ಅದನ್ನು ಸೆಲೆಕ್ಟ್ ಮಾಡಿ. ಅಂದರೇ, ವಾಟ್ಸ್​ಆ್ಯಪ್​ ನೋಟಿಫಿಕೇಶನ್ ಸೇವ್ ಮಾಡಬೇಕು ಎಂದಿದ್ದರೇ, ವಾಟ್ಸ್​ಆ್ಯಪ್​ ಮೇಲೆ ಕ್ಲಿಕ್ ಮಾಡಿ. NEXT ಆಯ್ಕೆಯನ್ನು ಒತ್ತಿರಿ.

5 / 7
ಇದಾದ ನಂತರ ಹೊಸ ಸ್ಕ್ರೀನ್ ತೆರೆದುಕೊಳ್ಳುತ್ತದೆ. ಸೇವ್ ಒತ್ತಿರಿ. ಸೇವ್ ಫೈಲ್ ಗೆ ಅನುಮತಿಸಿ. ಇಷ್ಟಾದ ಮೇಲೆ ಅಪ್ಲಿಕೇಶನ್ ಬಳಸಲು ಯೋಗ್ಯವಾಗುತ್ತದೆ. ಹಾಗೆಯೇ ನಿಮ್ಮ ಡಿಲೀಟ್ ಆದ ಮೆಸೇಜ್ ಗಳು ಹಾಗೂ ಡಾಕ್ಯುಮೆಂಟ್ಸ್ ಗಳು ಸಿಗುತ್ತದೆ.

6 / 7
ಆದರೆ, ನೀವು ಥರ್ಡ್ ಪಾರ್ಟಿ ಆ್ಯಪ್ ಡೌನ್​ಲೋಡ್ ಮಾಡುವ ಮುನ್ನ ಕೆಲವು ವಿಚಾರಗಳನ್ನು ತಿಳಿದುಕೊಳ್ಳಲೇಬೇಕು. ಈ ಥರ್ಡ್ ಪಾರ್ಟಿ ಆ್ಯಪ್ ಅಷ್ಟೊಂದು ಸುರಕ್ಷಿತವಾಗಿದ್ದಲ್ಲ. ಯಾಕೆಂದರೆ ಇದು ನಿಮ್ಮ ಸ್ಮಾರ್ಟ್ಫೋನ್​ನಲ್ಲಿರುವ ಡೇಟಾವನ್ನು ತನ್ನ ವಶಕ್ಕೆ ಪಡೆಯಬಹುದು. ಹೀಗಾಗಿ ಈ ಥರ್ಡ್ ಪಾರ್ಟಿ ಆ್ಯಪ್ ಡೌನ್ಲೋಡ್ ಮಾಡುವ ಮುನ್ನ ಎಚ್ಚರವಹಿಸಿ. ನಂಬಿಕೆಗೆ ಅರ್ಹವಾದ ಆ್ಯಪ್ ಸ್ಟೋರ್​ಗಳಿಂದ ಮಾತ್ರ ಇದನ್ನ ಡೌನ್ಲೋಡ್ ಮಾಡಿ.

7 / 7
Follow us
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್