AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನಿದು ವಾಟ್ಸ್​ಆ್ಯಪ್​ನ ಇ-ಮೇಲ್ ವೆರಿಫಿಕೇಷನ್ ಫೀಚರ್: ಇಲ್ಲಿದೆ ನೋಡಿ ಮಾಹಿತಿ

WhatsApp New Feature: ಸದ್ಯದಲ್ಲೇ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ಹೊಸ ಇ-ಮೇಲ್ ವೆರಿಫಿಕೇಷನ್ ಫೀಚರ್​ನ ಪ್ರಯೋಜನ ಪಡೆಯಲಿದ್ದಾರೆ. WABetaInfo ವರದಿ ಮಾಡಿದಂತೆ, ವಾಟ್ಸ್​ಆ್ಯಪ್ ಪ್ರಸ್ತುತ ಇ-ಮೇಲ್ ವಿಳಾಸವನ್ನು ಬಳಸಿಕೊಂಡು ನಿಮ್ಮ ಖಾತೆಯನ್ನು ರಕ್ಷಿಸಲು ಹೊಸ ಭದ್ರತಾ ವೈಶಿಷ್ಟ್ಯದ ರೂಪದಲ್ಲಿ ಈ ಆಯ್ಕೆಯನ್ನು ನೀಡಲು ಮುಂದಾಗಿದೆ.

Vinay Bhat
|

Updated on: Oct 06, 2023 | 6:55 AM

Share
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ (WhatsApp) ತನ್ನ ಬಳಕೆದಾರರಿಗೆ ಬಹಳ ಉಪಯುಕ್ತವಾದ ಆಕರ್ಷಕ ಫೀಚರ್​ಗಳನ್ನು ನೀಡುವ ಕೆಲಸ ಮುಂದುವರೆಸಿದೆ. ಜೊತೆಗೆ ಸುರಕ್ಷತೆಯ ಮೇಲೂ ನಿಗಾವಹಿಸಿಕೊಂಡು ಅಪ್ಡೇಟ್ ನೀಡುತ್ತಿದೆ.

1 / 7
ಈಗಾಗಲೇ ವಾಟ್ಸ್​ಆ್ಯಪ್ ಬೀಟಾ ವರ್ಷನ್​ನಲ್ಲಿ ಸಾಲು-ಸಾಲು ಫೀಚರ್​ಗಳು ಪರೀಕ್ಷಾ ಹಂತದಲ್ಲಿದ್ದು, ಸದ್ಯದಲ್ಲೇ ಒಂದೊಂದು ಆಯ್ಕೆ ಪರಿಚಯಿಸಲಿದೆ. ಇದರ ನಡುವೆ ನಂಬರ್ ಒನ್ ಮೆಸೇಜಿಂಗ್ ಅಪ್ಲಿಕೇಷನ್ ಮತ್ತೊಂದು ನೂತನ ಅಪ್ಡೇಟ್ ನೀಡುವ ಬಗ್ಗೆ ಘೋಷಣೆ ಮಾಡಿದೆ.

2 / 7
ಸದ್ಯದಲ್ಲೇ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ಹೊಸ ಇ-ಮೇಲ್ ವೆರಿಫಿಕೇಷನ್ ಫೀಚರ್​ನ ಪ್ರಯೋಜನ ಪಡೆಯಲಿದ್ದಾರೆ. WABetaInfo ವರದಿ ಮಾಡಿದಂತೆ, ವಾಟ್ಸ್​ಆ್ಯಪ್ ಪ್ರಸ್ತುತ ಇ-ಮೇಲ್ ವಿಳಾಸವನ್ನು ಬಳಸಿಕೊಂಡು ನಿಮ್ಮ ಖಾತೆಯನ್ನು ರಕ್ಷಿಸಲು ಹೊಸ ಭದ್ರತಾ ವೈಶಿಷ್ಟ್ಯದ ರೂಪದಲ್ಲಿ ಈ ಆಯ್ಕೆಯನ್ನು ನೀಡಲು ಮುಂದಾಗಿದೆ.

3 / 7
ಈ ಹೊಸ ಆಯ್ಕೆಯಿಂದ ನಿಮ್ಮ ಖಾತೆ ಮತ್ತಷ್ಟು ಭದ್ರತೆಯಿಂದ ಕೂಡಿರುತ್ತದೆ. ಈ ವೈಶಿಷ್ಟ್ಯವು ಪರೀಕ್ಷಾ ಹಂತದಲ್ಲಿದೆ ಮತ್ತು ಇದು ಆಂಡ್ರಾಯ್ಡ್​ನ ಬೀಟಾ ಪರೀಕ್ಷಕರಿಗೆ ಲಭ್ಯವಿದೆ. ಈ ಫೀಚರ್ ಅನ್ನು ವಾಟ್ಸ್​ಆ್ಯಪ್ ಬೀಟಾ ಆವೃತ್ತಿ ಸಂಖ್ಯೆ 2.23.18.19 ರ ಮೂಲಕ ಪ್ರವೇಶಿಸಬಹುದು.

4 / 7
ಬಳಕೆದಾರರ ಇಮೇಲ್ ವಿಳಾಸವನ್ನು ದೃಢೀಕರಿಸಿದ ನಂತರ ಅವರಿಗೆ ವಾಟ್ಸ್​ಆ್ಯಪ್ ಖಾತೆಯನ್ನುಪ್ರವೇಶಿಸಲು ಸುಲಭವಾಗುತ್ತದೆ ಎಂದು ವರದಿ ಹೇಲಿದೆ. ಗೌಪ್ಯತೆ ಕಾರಣದಿಂದ ಈ ಇಮೇಲ್ ವಿಳಾಸವು ನಿಮ್ಮ ಕಾಂಟೆಕ್ಟ್ ಲಿಸ್ಟ್​ನಲ್ಲಿರುವ ಯಾರಿಗೂ ಗೋಚರಿಸುವುದಿಲ್ಲ ಎಂಬುದನ್ನು ಗಮನಿಸಬೇಕಾದ ವಿಷಯ.

5 / 7
ಈ ವೈಶಿಷ್ಟ್ಯವನ್ನು ಹೇಗೆ ಬಳಸಬಹುದು ಎಂಬುದರ ಕುರಿತು ಸಂಪೂರ್ಣ ವಿವರಗಳು ಲಭ್ಯವಿಲ್ಲದಿದ್ದರೂ, ಭವಿಷ್ಯದಲ್ಲಿ ಇದು ತುಂಬಾ ಉಪಯುಕ್ತವಾಗಿದೆ ಎಂದು ನಿರೀಕ್ಷಿಸಲಾಗಿದೆ. ಸದ್ಯಕ್ಕೆ ಇ-ಮೇಲ್ ವೆರಿಫಿಕೇಷನ್ ವೈಶಿಷ್ಟ್ಯವು ಅಭಿವೃದ್ಧಿ ಹಂತದಲ್ಲಿದೆ.

6 / 7
ಮೊನ್ನೆಯಷ್ಟೆ ವಾಟ್ಸ್​ಆ್ಯಪ್ ಕಳೆದ ಆಗಸ್ಟ್ ತಿಂಗಳಲ್ಲಿ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ ಎಂದು ಹೇಳಿತ್ತು. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.

7 / 7
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ