ಸದ್ಯದಲ್ಲೇ ಬಳಕೆದಾರರು ವಾಟ್ಸ್ಆ್ಯಪ್ನಲ್ಲಿ ಹೊಸ ಇ-ಮೇಲ್ ವೆರಿಫಿಕೇಷನ್ ಫೀಚರ್ನ ಪ್ರಯೋಜನ ಪಡೆಯಲಿದ್ದಾರೆ. WABetaInfo ವರದಿ ಮಾಡಿದಂತೆ, ವಾಟ್ಸ್ಆ್ಯಪ್ ಪ್ರಸ್ತುತ ಇ-ಮೇಲ್ ವಿಳಾಸವನ್ನು ಬಳಸಿಕೊಂಡು ನಿಮ್ಮ ಖಾತೆಯನ್ನು ರಕ್ಷಿಸಲು ಹೊಸ ಭದ್ರತಾ ವೈಶಿಷ್ಟ್ಯದ ರೂಪದಲ್ಲಿ ಈ ಆಯ್ಕೆಯನ್ನು ನೀಡಲು ಮುಂದಾಗಿದೆ.