WhatsApp Update: ವಾಟ್ಸ್​ಆ್ಯಪ್ ಚಾಟ್​ನಲ್ಲಿ ಹೊಸ ಫೀಚರ್: ಬಳಕೆದಾರರು ಫುಲ್ ಖುಷ್

ಅತಿ ಹೆಚ್ಚು ನೂತನ ಫೀಚರ್​ಗಳನ್ನು 2022 ರಲ್ಲಿ ಬಿಡುಗಡೆ ಮಾಡಿರುವ ವಾಟ್ಸ್​ಆ್ಯಪ್​ನಲ್ಲಿ ಇನ್ನೂ 10-15 ಅಪ್ಡೇಟ್​ಗಳು ಪರೀಕ್ಷಾ ಹಂತದಲ್ಲಿದೆ. ಹೊಸ ವರ್ಷ ಆಗುಮಿಸುತ್ತಿದ್ದಂತೆ ಇದೀಗ ಹೊಸ ಫೀಚರ್ ಒಂದನ್ನು ಬಿಡುಗಡೆ ಮಾಡಲು ತಯಾರಾಗಿದೆ.

TV9 Web
| Updated By: Vinay Bhat

Updated on: Dec 31, 2022 | 2:22 PM

ತನ್ನ ಅಚ್ಚರಿಯ ಫೀಚರ್ ಹಾಗೂ ಯೂಸರ್ ಫ್ರೆಂಡ್ಲಿ ಮೂಲಕ ಮನಗೆದ್ದಿರುವ ವಾಟ್ಸ್​​ಆ್ಯಪ್ ಅನ್ನು ಇಂದು ಬಳಸುತ್ತಿರುವವರ ಸಂಖ್ಯೆ 2 ಬಿಲಿಯನ್ ದಾಟಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಈ ವರ್ಷ ಪರಿಚಯಿಸಿರುವ ಒಂದೊಂದು ಫೀಚರ್ ಕೂಡ ಬಹಳಷ್ಟು ಪ್ರಯೋಜನಕಾರಿಯಾಗಿದೆ.

1 / 7
ಅತಿ ಹೆಚ್ಚು ನೂತನ ಫೀಚರ್​ಗಳನ್ನು 2022 ರಲ್ಲಿ ಬಿಡುಗಡೆ ಮಾಡಿರುವ ವಾಟ್ಸ್​ಆ್ಯಪ್​ನಲ್ಲಿ ಇನ್ನೂ 10-15 ಅಪ್ಡೇಟ್​ಗಳು ಪರೀಕ್ಷಾ ಹಂತದಲ್ಲಿದೆ. ಹೊಸ ವರ್ಷ ಆಗುಮಿಸುತ್ತಿದ್ದಂತೆ ಒಂದರ ಹಿಂದೆ ಒಂದರಂತೆ ಹೊಸ ಅಪ್ಡೇಟ್​ಗಳನ್ನು ಘೋಷಿಸುವ ವಾಟ್ಸ್​ಆ್ಯಪ್ ಇದೀಗ ಬಳಕೆದಾರರು ಪ್ರಮುಖ ಐದು ಚಾಟ್‌ಗಳನ್ನು ಪಿನ್‌ ಮಾಡುವಂತಹ ಆಯ್ಕೆ ನೀಡಲು ಮುಂದಾಗಿದೆ.

2 / 7
ಈ ಫೀಚರ್ ಮೂಲಕ ನೀವು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಚಾಟ್‌ ಮಾಡುವ ಪ್ರಮುಖ ಐದು ಚಾಟ್‌ಗಳನ್ನು ಪಿನ್‌ ಮಾಡಬಹುದಾಗಿದೆ. ಈ ಚಾಟ್‌ಗಳು ನಿಮ್ಮ ವಾಟ್ಸ್​ಆ್ಯಪ್ ಚಾಟ್‌ನ ಮೇಲ್ಭಾಗದಲ್ಲಿ ಗೋಚರಿಸುತ್ತದೆ. ಸದ್ಯದಲ್ಲೇ ಈ ಆಯ್ಕೆ ಆಂಡ್ರಾಯ್ಡ್, ಐಒಎಸ್ ಮತ್ತು ವೆಬ್ ಬಳಕೆದಾರರಿಗೆ ಸಿಗಲಿದೆಯಂತೆ.

3 / 7
ಸದ್ಯ ಈ ಹೊಸ ಫೀಚರ್ಸ್‌ ಬಗ್ಗೆ ವಾಬೇಟಾಇನ್ಫೋ ವೆಬ್‌ಸೈಟ್‌ ವರದಿ ಮಾಡಿದೆ. ಪ್ರಸ್ತುತ, ವಾಟ್ಸ್​ಆ್ಯಪ್ ಬಳಕೆದಾರರು ತಮ್ಮ ಚಾಟ್‌ ವಿಂಡೋದ ಮೇಲೆ ಕೇವಲ ಮೂರು ಚಾಟ್‌ಗಳನ್ನು ಮಾತ್ರ ಪಿನ್ ಮಾಡಬಹುದು. ಆದರೆ ಹೊಸ ಆಯ್ಕೆಯಲ್ಲಿ ನೀವು ಐದು ಚಾಟ್‌ಗಳನ್ನು ಪಿನ್‌ ಮಾಡುವುದಕ್ಕೆ ಅವಕಾಶ ಸಿಗಲಿದೆ.

4 / 7
ಇದರ ಜೊತೆಗೆ ವಾಟ್ಸ್​ಆ್ಯಪ್ ತನ್ನ ಡೆಸ್ಕ್​ಟಾಪ್ ಬಳಕೆದಾರರಿಗೆ ಸ್ಟೇಟಸ್ ಬಗ್ಗೆ ರಿಪೋರ್ಟ್ ಮಾಡುವ ಆಯ್ಕೆಯನ್ನು ನೀಡಲು ಮುಂದಾಗಿದೆ. ಈಗಾಗಲೇ ಬಳಕೆದಾರರು ಮೆಸೇಜ್ ಮಾಡುವುದರಲ್ಲಿ ಈ ಫೀಚರ್ ನೀಡಿದೆ.

5 / 7
ನಿಮ್ಮ ಕಾಂಟೆಕ್ಟ್​ನಲ್ಲಿರುವ ವ್ಯಕ್ತಿಯು ಅಶ್ಲೀಲ ವಿಡಿಯೊವನ್ನು ಸ್ಟೇಟಸ್​ನಲ್ಲಿ ಹಂಚಿಕೊಂಡಿದ್ದರೆ ಅಥವಾ ಜನರ ಭಾವನೆಗಳಿಗೆ ಹಾನಿ ಮಾಡುವ ಅಥವಾ ಹಿಂಸೆಯನ್ನು ಪ್ರಚೋದಿಸುವ ಯಾವುದೇ ವಿಷಯಗಳಲ್ಲಿ ಸ್ಟೇಟಸ್​ನಲ್ಲಿ ಶೇರ್ ಮಾಡಿದ್ದರೆ ಈ ಕುರಿತು ರಿಪೋರ್ಟ್ ಮಾಡಬಹುದು.

6 / 7
ಹೊಸ ಡಿವೈಸ್‌ಗಳಿಗೆ ಲಾಗಿನ್‌ ಮಾಡುವಾಗ ಉತ್ತಮ ಭದ್ರತೆಯನ್ನು ನೀಡಲು ವಾಟ್ಸ್​ಆ್ಯಪ್ ಮುಂದಾಗಿದ್ದು, ಹೊಸ ಪರಿಶೀಲನಾ ಕೋಡ್ ಅನ್ನು ನಮೂದಿಸುವ ಮೂಲಕವೇ ಹೊಸ ಡಿವೈಸ್‌ನಲ್ಲಿ ಲಾಗ್‌ ಇನ್ ಪ್ರಕ್ರಿಯೆಯಲ್ಲಿ ತೊಡಗಬಹುದು ಎಂದು ತಿಳಿಸಿದೆ.

7 / 7
Follow us
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್