- Kannada News Photo gallery Who is Aviva Bidapa Here is The Details Of Abhishek Ambareesh future wife
Aviva Bidapa: ಅಭಿಷೇಕ್ ಅಂಬರೀಷ್ನ ಮದುವೆ ಆಗ್ತಿರೋ ಈ ಅವಿವ ಬಿಡಪ ಯಾರು? ಇಲ್ಲಿದೆ ಮಾಹಿತಿ
ಅಭಿಷೇಕ್ ಹಾಗೂ ಅವಿವ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಪರಸ್ಪರ ಪರಿಚಯಗೊಂಡು, ನಂತರ ಇಬ್ಬರ ಮಧ್ಯೆ ಪ್ರಿತಿ ಮೊಳೆಯಿತು. ಈಗ ಇವರು ಮದುವೆ ಆಗುತ್ತಿದ್ದಾರೆ.
Updated on: May 29, 2023 | 11:34 AM
Share

ಅಭಿಷೇಕ್ ಅಂಬರೀಷ್ ಹಾಗೂ ಅವಿವ ಬಿಡಪ ಮದುವೆ ಜೂನ್ 5ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಜೂನ್ 7ರಂದು ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಭಿಷೇಕ್ ಹಾಗೂ ಅವಿವ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಪರಸ್ಪರ ಪರಿಚಯಗೊಂಡು, ನಂತರ ಇಬ್ಬರ ಮಧ್ಯೆ ಪ್ರಿತಿ ಮೊಳೆಯಿತು. ಈಗ ಇವರು ಮದುವೆ ಆಗುತ್ತಿದ್ದಾರೆ.

ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಮಗಳು ಅವಿವ ಬಿಡಪ. ಅವಿವ ಕೂಡ ತಂದೆಯಂತೆ ಫ್ಯಾಷನ್ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ.

ಕಾಸ್ಟ್ಯೂಮ್ ಡಿಸೈನರ್ ಆಗಿ ಫ್ಯಾಷನ್ ಕ್ಷೇತ್ರದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಇವರಿಗೂ ದೊಡ್ಡ ಅಭಿಮಾನಿ ಬಳಗ ಇದೆ.

ಅವಿವ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.
Related Photo Gallery
ಸೈಲೆಂಟ್ ಆಗಿ ಬಿಗ್ ಬಾಸ್ ಮನೆ ಒಳಗೆ ಬಂದು ಅಧ್ವಾನ ಮಾಡಿದ ರಕ್ಷಿತಾ ಶೆಟ್ಟಿ
ಅಮೆರಿಕದ ಉತ್ತರ ಕೆರೊಲಿನಾದಲ್ಲಿ ವಿಮಾನ ಪತನ
ಎರಡನೇ ಚಳಿಗಾಲದ ಅನುಭವ ಕೇಳಿದ ಭಟ್ರು; ನಾಚಿ ನೀರಾದ ಸೋನಲ್
ಮತ್ತೆ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್ ಹಾಲ್ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ ಪಿಎಸ್ ಕಾರು ಅಪಘಾತ: ಬೈಕ್ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು




