AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಟೇಬಲ್ ಟೆನಿಸ್​ನಲ್ಲಿ ಸೆಮಿ ಫೈನಲ್​ಗೇರಿ ಇತಿಹಾಸ ಬರೆದಿರುವ ಭಾವಿನಾ ಪಟೇಲ್ ಬಗ್ಗೆ ನಿಮಗೆಷ್ಟು ಗೊತ್ತು?

Tokyo Paralympics: 2011 ರಲ್ಲಿ, ಅವರು ಪಿಟಿಟಿ ಥೈಲ್ಯಾಂಡ್ ಟೇಬಲ್ ಟೆನಿಸ್ ಚಾಂಪಿಯನ್‌ಶಿಪ್ ಗೆಲ್ಲುವ ಮೂಲಕ ವಿಶ್ವ ಶ್ರೇಯಾಂಕದಲ್ಲಿ ಎರಡನೇ ಸ್ಥಾನವನ್ನು ತಲುಪಿದರು.

TV9 Web
| Edited By: |

Updated on: Aug 27, 2021 | 8:50 PM

Share
ಆಗಸ್ಟ್ 27 ರಂದು ಟೋಕಿಯೊ ಪ್ಯಾರಾಲಿಂಪಿಕ್ಸ್ನಿಂದ ಭಾರತಕ್ಕೆ ಸಿಹಿ ಸುದ್ದಿ ಬಂದಿದೆ. ಭಾವಿನಾ ಪಟೇಲ್ ಮಹಿಳಾ ಟೇಬಲ್ ಟೆನಿಸ್ ಸಿಂಗಲ್ಸ್ ಕ್ಲಾಸ್ 4. ಸೆಮಿ ಫೈನಲ್ ತಲುಪುವ ಮೂಲಕ ದೇಶಕ್ಕೆ ಪದಕ ಖಾತ್ರಿ ಪಡಿಸಿದರು. 34 ವರ್ಷದ ಹಮದಾಬಾದ್‌ನ ಭಾವಿನಾ 2016 ರ ರಿಯೋ ಪ್ಯಾರಾಲಿಂಪಿಕ್ಸ್ ಚಿನ್ನದ ಪದಕ ವಿಜೇತ ಸೆರ್ಬಿಯಾದ ಬೋರಿಸ್ಲಾವಾ ಪೆರಿಕ್ ರಾಂಕೋವಿಕ್ ಅವರನ್ನು 3-0 ನೇರ ಗೇಮ್‌ಗಳಲ್ಲಿ ಸೋಲಿಸಿದರು.

1 / 4
ಭಾವಿನಾ ಈ ಪಂದ್ಯಾವಳಿಯಲ್ಲಿ ಉತ್ತಮ ಆಟವನ್ನು ತೋರಿಸಿದ್ದಾರೆ. ಅವರು ಗುಂಪಿನ ಎರಡನೇ ಪಂದ್ಯದಲ್ಲಿ ವಿಶ್ವದ ನಂಬರ್ ಆಟಗಾರರ್ತಿನ್ನು ಸೋಲಿಸಿದರು. ಇದರ ನಂತರ, 16 ರ ಸುತ್ತಿನಲ್ಲಿ, ಅವರು ವಿಶ್ವದ ಎಂಟನೇ ಶ್ರೇಯಾಂಕಿತ ಆಟಗಾರ್ತಿಯನ್ನು ಸೋಲಿಸಿದರು. ಜೊತೆಗೆ ಕ್ವಾರ್ಟರ್‌ಫೈನಲ್‌ನಲ್ಲಿ ಅವರು ವಿಶ್ವ ಎರಡನೇ ಶ್ರೇಯಾಂಕಿತ ಆಟಗಾರ್ತಿಯನ್ನು ಸೋಲಿಸಿದರು.

2 / 4
ಭಾವಿನಾ ಟೇಬಲ್ ಟೆನಿಸ್ ಅನ್ನು ಹವ್ಯಾಸವಾಗಿ ಆಡಲು ಪ್ರಾರಂಭಿಸಿದರು. 2011 ರಲ್ಲಿ, ಅವರು ಪಿಟಿಟಿ ಥೈಲ್ಯಾಂಡ್ ಟೇಬಲ್ ಟೆನಿಸ್ ಚಾಂಪಿಯನ್‌ಶಿಪ್ ಗೆಲ್ಲುವ ಮೂಲಕ ವಿಶ್ವ ಶ್ರೇಯಾಂಕದಲ್ಲಿ ಎರಡನೇ ಸ್ಥಾನವನ್ನು ತಲುಪಿದರು. ಎರಡು ವರ್ಷಗಳ ನಂತರ, ಅವರು ಏಷ್ಯನ್ ಟೆನಿಸ್ ಚಾಂಪಿಯನ್‌ಶಿಪ್ ಗೆದ್ದರು. ತರಬೇತುದಾರ ಲಾಲನ್ ದೋಶಿಯಲ್ಲದೆ, ತಂಡದ ಅಧಿಕೃತ ತೇಜಲ್ಬೆನ್ ಲಖಿಯಾ ಕೂಡ ಪಂದ್ಯದ ಸಮಯದಲ್ಲಿ ಅವರಿಗೆ ಮಾರ್ಗದರ್ಶನ ನೀಡುತ್ತಾರೆ.

3 / 4
Bhavina

Tokyo Paralympics Bhavinaben patel has defeated Miao Zhang of China and qualified for final

4 / 4
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು

ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ

ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್

ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!

ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್

ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?

ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ