AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರೇ, ಇವರಾ? ಜೊಮ್ಯಾಟೋ ಪ್ರಕರಣದಲ್ಲಿ ಸದ್ದು ಮಾಡಿದ ಯುವತಿ ನಿಜ ಜೀವನದಲ್ಲಿ ಹೀಗಿದ್ದಾರಾ?

ಜೊಮ್ಯಾಟೋ ಡೆಲಿವರಿ ಬಾಯ್​ನಿಂದ ಹಲ್ಲೆಗೊಳಗಾಗಿರುವೆ ಎಂದು ಹೇಳುತ್ತಿರುವ ಹಿತೇಶಾ ಚಂದ್ರಾಣಿ ಯಾರು? ಆಕೆ ಎಲ್ಲಿಯವರು? ಅವರ ಉದ್ಯೋಗ ಏನು? ಇಲ್ಲಿದೆ ವಿವರ

Skanda
|

Updated on:Mar 16, 2021 | 12:43 PM

Share
ಜೊಮ್ಯಾಟೋ ಡೆಲಿವರಿ ಬಾಯ್​ನಿಂದ ಹಲ್ಲೆಗೊಳಗಾಗಿರುವುದಾಗಿ ಆರೋಪಿಸಿರುವ ಹಿತೇಶಾ ಚಂದ್ರಾಣಿ

Who is Hitesha Chandranee who alleged and complained on Zomato Delivery Boy

1 / 8
ಮೂಲತಃ ಆಂಧ್ರದ ಯುವತಿಯಾಗಿರುವ ಹಿತೇಶಾ ಚಂದ್ರಾಣಿ ಬೆಂಗಳೂರಿನ ಅಪಾರ್ಟ್​ಮೆಂಟ್​ ಒಂದರಲ್ಲಿ ನೆಲೆಸಿದ್ದಾರೆ

Who is Hitesha Chandranee who alleged and complained on Zomato Delivery Boy

2 / 8
ಮಾಡಲಿಂಗ್​ ಹಾಗೂ ಫ್ಯಾಶನ್​ ಕ್ಷೇತ್ರದಲ್ಲಿ ಆಸಕ್ತಿ

ಮಾಡಲಿಂಗ್​ ಹಾಗೂ ಫ್ಯಾಶನ್​ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಹಿತೇಶಾ ಅದಕ್ಕೆ ಸಂಬಂಧಿಸಿದ ಅನೇಕ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ

3 / 8
ಒಂದು ಲಕ್ಷಕ್ಕೂ ಅಧಿಕ ಮಂದಿ ಹಿಂಬಾಲಕರು

ಹಿತೇಶಾ ಚಂದ್ರಾಣಿ ಅವರ ಅಧಿಕೃತ ಇನ್​ಸ್ಟಾಗ್ರಾಂ ಖಾತೆಯನ್ನು ಪ್ರಸ್ತುತ ಒಂದು ಲಕ್ಷಕ್ಕೂ ಅಧಿಕ ಮಂದಿ ಹಿಂಬಾಲಿಸುತ್ತಿದ್ದಾರೆ

4 / 8
ವಿಡಿಯೋ ಹಂಚಿಕೊಂಡಿದ್ದ ಹಿತೇಶಾ

ಜೊಮ್ಯಾಟೋ ಡೆಲಿವರಿ ಬಾಯ್​ ತನ್ನ ಮುಖಕ್ಕೆ ಗುದ್ದಿರುವುದಾಗಿ ಆರೋಪಿಸಿದ್ದ ಹಿತೇಶಾ ಚಂದ್ರಾಣಿ, ವಿಡಿಯೋ ಮೂಲಕ ಅದಕ್ಕೆ ಸಂಬಂಧಿಸಿದ ವಿವರಗಳನ್ನು ಹಂಚಿಕೊಂಡಿದ್ದರು

5 / 8
ಡೆಲಿವರಿ ಬಾಯ್​ ಮೇಲೆ ಆರೋಪ

ಜೊಮ್ಯಾಟೋ ಮೂಲಕ ಊಟ ಆರ್ಡರ್​ ಮಾಡಿದ್ದಾಗ ಅದನ್ನು ಡೆಲಿವರಿ ಬಾಯ್​ ತಡವಾಗಿ ತಂದುಕೊಟ್ಟರು ಹಾಗೂ ಅದನ್ನು ಪ್ರಶ್ನಿಸದ್ದಕ್ಕೆ ನನ್ನ ಮೇಲೆಯೇ ಹಲ್ಲೆ ಮಾಡಿದರು ಎನ್ನುವುದು ಹಿತೇಶಾ ಚಂದ್ರಾಣಿಯ ಆರೋಪ

6 / 8
ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಹಿತೇಶಾ ಚಂದ್ರಾಣಿ ಆರೋಪದ ಪರ ಮತ್ತು ವಿರುದ್ಧವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆಗುತ್ತಲೇ ಇದೆ

7 / 8
ಇನ್​ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಸಂಖ್ಯೆ ಗಣನೀಯವಾಗಿ ಏರಿಕೆ

ಅದೇನೇ ಇದ್ದರೂ ಈ ಪ್ರಕರಣದಿಂದ ಹಠಾತ್​ ಬೆಳಕಿಗೆ ಬಂದ ಹಿತೇಶಾ ಚಂದ್ರಾಣಿಗೆ ಇನ್​ಸ್ಟಾಗ್ರಾಂನಲ್ಲಿ ಫಾಲೋವರ್ಸ್​ ಸಂಖ್ಯೆ ಗಣನೀಯವಾಗಿ ಏರಿಕೆ ಆಗಿದೆಯಂತೆ

8 / 8

Published On - 12:21 pm, Tue, 16 March 21

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ