AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

No Tobacco Day: ಜನ ತಂಬಾಕು ಬಿಡಲು ಕಷ್ಟವಾಗುತ್ತೆ ಎನ್ನಲು ಕಾರಣವೇನು?

ತಂಬಾಕು ಸೇವಿಸುವು ಅಥವಾ ಸಿಗರೇಟ್‌ ಸೇದುವ ಪ್ರತಿಯೊಬ್ಬ ವ್ಯಕ್ತಿಗೂ ಅದರಿಂದ ತನ್ನ ಆರೋಗ್ಯಕ್ಕೆ ಹಾನಿಯಾಗುತ್ತದೆ ಎನ್ನುವುದು ಗೋತ್ತಿರುತ್ತದೆ, ಹೀಗಿದ್ದರೂ ಅವರು ತಂಬಾಕಿನ ಚಟದಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಎಷ್ಟೇ ಪ್ರಯತ್ನಿಸಿದರೂ ಕೂಡ ಅವರಿಗೆ ಕಷ್ಟ ಎನಿಸುತ್ತದೆ. ಹಾಗಾದರೆ ಅದರಲ್ಲಿ ಏನಿದೆ? ಯಾಕೆ ಇಂತಹ ವ್ಯಸನಗಳಿಂದ ಹೊರಬರಲು ಸಾಧ್ಯವಾಗುವುದಿಲ್ಲ ಎಂಬುದನ್ನು ತಿಳಿದುಕೊಳ್ಳಿ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 12, 2025 | 10:35 AM

Share
ನಿಮಗೆ ತಂಬಾಕು ಸೇವನೆಯಿಂದ ಉಂಟಾಗುವ ಹಾನಿಯ ಬಗ್ಗೆ ತಿಳಿದಿರಬಹುದು. ಯಾವುದೇ ಒಂದು ಅಭ್ಯಾಸವನ್ನು ಬಿಡಲು ಕಷ್ಟವಾದಾಗ ಅದನ್ನು'ಚಟ' ಎಂದು ಕರೆಯಲಾಗುತ್ತದೆ. ತಂಬಾಕಿನ ವ್ಯಸನವೂ ಕೂಡ ಪ್ರಪಂಚದಾದ್ಯಂತ ಅನೇಕರನ್ನು ಆವರಿಸಿದೆ. ಎಷ್ಟೇ ಪ್ರಯತ್ನಪಟ್ಟರೂ ಆ ಚಟದಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಹಾಗಾದರೆ ಅದರಲ್ಲಿ ಏನಿದೆ?

1 / 5
ತಂಬಾಕಿನಲ್ಲಿ ನಿಕೋಟಿನ್ ಅಂಶವಿರುತ್ತದೆ. ಇದು ದೇಹಕ್ಕೆ ಹೋಗಿ ಅನೇಕ ರೀತಿಯ ಗಂಭೀರ ಕಾಯಿಲೆಗಳನ್ನು ಉಂಟುಮಾಡುತ್ತದೆ. ನಿಕೋಟಿನ್ ಮೆದುಳಿನಲ್ಲಿ ಡೋಪಮೈನ್ ಎಂಬ ರಾಸಾಯನಿಕವನ್ನು ಬಿಡುಗಡೆ ಮಾಡುತ್ತದೆ. ಅದು ಜನರಿಗೆ ಒಳ್ಳೆಯ ಭಾವನೆಯನ್ನು ನೀಡುತ್ತದೆ.

2 / 5
ಅಲ್ಲದೆ ಖಿನ್ನತೆಗೆ ಒಳಗಾದವರು ಧೂಮಪಾನ ಮಾಡಲು ಕೂಡ ನಿಕೋಟಿನ್ ಕಾರಣವಾಗಿದೆ. ಇದು ಮೆದುಳಿಗೆ ತಲುಪಲು ಕೇವಲ 10 ಸೆಕೆಂಡುಗಳು ತೆಗೆದುಕೊಳ್ಳುತ್ತದೆ. ಇದರಿಂದ ಅವರಿಗೆ ಉತ್ತಮ ಭಾವನೆಯನ್ನು ನೀಡುತ್ತದೆ. ಹಾಗಾಗಿ ಅವರು ತಂಬಾಕು, ಸಿಗರೇಟ್ ಗಳ ದಾಸರಾಗುತ್ತಾರೆ.

3 / 5
ನೀವು ಪದೇ ಪದೆ ಸಿಗರೇಟ್ ಸೇದುವ ಚಟ ಹೊಂದಿದ್ದರೆ ಅದನ್ನು ನಿಯಂತ್ರಿಸಲು ಮೊದಲು ನಿಮ್ಮ ಮನಸ್ಸಿನಲ್ಲಿ ಉಂಟಾಗುವ ಕಡುಬಯಕೆಗಳನ್ನು ನಿಗ್ರಹಿಸಿ. ನಿಮಗೆ ಆನಂದ ನೀಡುವ ಮತ್ತು ಮನಸ್ಸನ್ನು ನಿಗ್ರಹಿಸುವ ಕೆಲಸದಲ್ಲಿ ಮಗ್ನರಾಗಿ.

4 / 5
ನೀವು ಧೂಮಪಾನವನ್ನು ತ್ಯಜಿಸಲು ಪ್ರಯತ್ನಿಸುತ್ತಿದ್ದರೆ ನಿಮ್ಮ ಕುಟುಂಬ, ಸ್ನೇಹಿತರಿಗೆ ಈ ವಿಷಯ ತಿಳಿಸಿ ಅವರ ಸಹಾಯ ಪಡೆಯಿರಿ. ಅವರು ಹೇಳುವ ಮಾತನ್ನು ಕೇಳಿ ಇದರಿಂದ ನಿಮಗೆ ಮತ್ತಷ್ಟು ಒಳ್ಳೆಯ ಆಲೋಚನೆಗಳು ಬರುತ್ತದೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ