AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಚೋಪ್ರಾ ರೀತಿ ಬ್ಯಾಕ್​ಲೆಸ್​ ಆಗಿ ನಟಿಸ್ತಾರಾ ಸಮಂತಾ ರುತ್​ ಪ್ರಭು?

ಗ್ಲಾಮರಸ್​ ಪಾತ್ರಗಳನ್ನು ಮಾಡುವಲ್ಲಿ ಸಮಂತಾ ರುತ್​ ಪ್ರಭು ಅವರು ಹಿಂದೇಟು ಹಾಕುವುದಿಲ್ಲ. ಹಾಗಂತ ಬ್ಯಾಕ್​ಲೆಸ್​ ಆಗಿ ನಟಿಸಲು ಒಪ್ಪುತ್ತಾರಾ ಎಂಬ ಪ್ರಶ್ನೆ ಮೂಡಿದೆ.

ಮದನ್​ ಕುಮಾರ್​
|

Updated on:Apr 07, 2023 | 3:06 PM

Share
ನಟಿ ಸಮಂತಾ ರುತ್​ ಪ್ರಭು ಅವರಿಗೆ ಹಲವು ಬಗೆಯ ಆಫರ್​ಗಳು ಬರುತ್ತಿವೆ. ‘ಸಿಟಾಡೆಲ್​’ ವೆಬ್​ ಸೀರಿಸ್​ನ ಇಂಡಿಯನ್​ ವರ್ಷನ್​ನಲ್ಲಿ ಅವರು ವರುಣ್​ ಧವನ್​ ಜೊತೆ ನಟಿಸುತ್ತಿದ್ದಾರೆ. ಇದರಲ್ಲಿ ಸಮಂತಾ ಪಾತ್ರ ಬೋಲ್ಡ್​ ಆಗಿರಲಿದೆ.

1 / 5
‘ಸಿಟಾಡೆಲ್​’ ವೆಬ್​ ಸೀರಿಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಬ್ಯಾಕ್​ಲೆಸ್​ ಆಗಿ ಕಾಣಿಸಿಕೊಂಡಿದ್ದಾರೆ ಎಂಬುದಕ್ಕೆ ಟೀಸರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಹಾಗಾದರೆ ಭಾರತೀಯ ವರ್ಷನ್​ನಲ್ಲಿ ಸಮಂತಾ ಕೂಡ ಇದೇ ರೀತಿ ನಟಿಸುತ್ತಾರಾ ಎಂಬ ಪ್ರಶ್ನೆ ಎದುರಾಗಿದೆ.

2 / 5
ಗ್ಲಾಮರಸ್​ ಪಾತ್ರಗಳನ್ನು ಮಾಡುವಲ್ಲಿ ಸಮಂತಾ ರುತ್​ ಪ್ರಭು ಅವರು ಹಿಂದೇಟು ಹಾಕುವವರಲ್ಲ. ‘ಪುಷ್ಪ’ ಸಿನಿಮಾದ ‘ಉ ಅಂಟಾವಾ ಮಾವ..’ ಹಾಡಿನಲ್ಲಿ ಅವರು ಸಖತ್​ ಹಾಟ್​ ಆಗಿ ನಟಿಸಿದ್ದರು. ಅಲ್ಲದೇ, ‘ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನಲ್ಲೂ ಅವರ ಪಾತ್ರ ಬೋಲ್ಡ್​ ಆಗಿತ್ತು.

3 / 5
ಸಮಂತಾ ರುತ್​ ಪ್ರಭು ಅವರಿಗೆ ಬ್ಯಾಕ್​ ಟು ಬ್ಯಾಕ್​ ಅವಕಾಶಗಳು ಸಿಗುತ್ತಿವೆ. ಏಪ್ರಿಲ್​ 14ರಂದು ಅವರ ‘ಶಾಕುಂತಲಂ’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ.

4 / 5
ಅನಾರೋಗ್ಯದ ಕಾರಣದಿಂದ ಸಮಂತಾ ಅವರ ವೃತ್ತಿಜೀವನ ಕೊಂಚ ಕುಂಠಿತ ಆಗಿತ್ತು. ಆದರೆ ಈಗ ಅವರು ಸಂಪೂರ್ಣ ಚೇತರಿಸಿಕೊಂಡು ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ವಿಜಯ್​ ದೇವರಕೊಂಡ ಜೊತೆಗಿನ ‘ಖುಷಿ’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ.

5 / 5

Published On - 3:06 pm, Fri, 7 April 23

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!

ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ

ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ

‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ

ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ