ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ನಟಿ ಶ್ರೀಲೀಲಾ?
Sreeleela: ಕನ್ನಡದ ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಒಂದರ ಹಿಂದೊಂದು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಶ್ರೀಲೀಲಾ ಮತ್ತೆ ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಾರೆಯೇ?
Updated on: Nov 25, 2023 | 5:21 PM
Share

ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಟಾಪ್ ನಟಿ

ಹಲವು ಸ್ಟಾರ್ ನಟರೊಟ್ಟಿಗೆ ಶ್ರೀಲೀಲಾ ನಟಿಸುತ್ತಿದ್ದಾರೆ. ಒಂದರಹಿಂದೊಂದು ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ.

ಕನ್ನಡ ಸಿನಿಮಾಗಳ ಮೂಲಕ ಬೆಳೆದ ಶ್ರೀಲೀಲಾ ಈಗ ತೆಲುಗು ಚಿತ್ರರಂಗದ ಬಹು ಬೇಡಿಕೆಯ ನಟಿಯಾಗಿದ್ದಾರೆ.

ಇನ್ನು ಮುಂದೆ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ಎಂಬ ಅನುಮಾನ ಅಭಿಮಾನಿಗಳದ್ದು.

ಸದ್ಯಕ್ಕಂತೂ ಶ್ರೀಲೀಲಾ ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲ ಅನ್ನಿಸುತ್ತದೆ, ಅಷ್ಟು ತೆಲುಗು ಸಿನಿಮಾಗಳು ಅವರ ಕೈಯಲ್ಲಿವೆ.

ಶ್ರಿಲೀಲಾ ಮುಂದಿನ ಒಂದು ವರ್ಷ ಪೂರ್ಣವಾಗಿ ತೆಲುಗು ಸಿನಿಮಾಗಳಲ್ಲಿಯೇ ಕಳೆಯಬೇಕಿದೆ ಅಷ್ಟು ಸಿನಿಮಾಗಳು ಅವರ ಬಳಿ ಇವೆ.

ತೆಲುಗಿನಲ್ಲಿ ಸಖತ್ ಮಿಂಚುತ್ತಿರುವ ಶ್ರೀಲೀಲಾ ಆಗಾಗ್ಗೆ ಆದರೂ ಕನ್ನಡ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ.
Related Photo Gallery
ಮಕ್ಕಳಿಗೂ ಮಾಳು ಸ್ಟೈಲ್ನಲ್ಲೇ ಹೇರ್ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?




