Wimbledon 2024 Women’s Singles Final: ಚೊಚ್ಚಲ ವಿಂಬಲ್ಡನ್ ಗೆದ್ದ ಬಾರ್ಬೊರಾ ಕ್ರೆಜ್ಸಿಕೋವಾ..!
Wimbledon 2024 Women's Singles Final: ಶನಿವಾರ ನಡೆದ ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಇಟಲಿಯ ಜಾಸ್ಮಿನ್ ಪಾವೊಲಿನಿ ಅವರನ್ನು 6-2, 2-6, 6-4 ಸೆಟ್‌ಗಳಿಂದ ಸೋಲಿಸಿದ ಜೆಕ್ ಗಣರಾಜ್ಯದ ಬಾರ್ಬೊರಾ ಕ್ರೆಜ್ಸಿಕೋವಾ ಚೊಚ್ಚಲ ವಿಂಬಲ್ಡನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಇತ್ತ ಮೊದಲ ಗ್ರ್ಯಾಂಡ್ಸ್ಲಾಮ್ ಸಿಂಗಲ್ಸ್ ಪ್ರಶಸ್ತಿ ಗೆದ್ದ ಮೊದಲ ಇಟಾಲಿಯನ್ ಎಂಬ ದಾಖಲೆ ನಿರ್ಮಿಸುವಲ್ಲಿ ಪಾವೊಲಿನಿ ಎಡವಿದರು.

1 / 6

2 / 6

3 / 6

4 / 6

5 / 6

6 / 6
Published On - 9:54 pm, Sat, 13 July 24
Follow Us





