AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanjana Anand Photos: ಸಂಜನಾ ಆನಂದ್; ‘ವಿಂಡೋ ಸೀಟ್’ ಬೆಡಗಿಯ ಕ್ಯೂಟ್​ ಫೋಟೋ ಆಲ್ಬಂ

Sanjana Anand Photos | Window Seat Movie: ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಸಲಗ’ ಮೊದಲಾದ ಚಿತ್ರಗಳ ಮೂಲಕ ಅಪಾರ ಅಭಿಮಾನಿ ಬಳಗ ಸೃಷ್ಟಿಸಿಕೊಂಡವರು ಸಂಜನಾ ಆನಂದ್. ಅವರು ಅಭಿನಯಿಸಿರುವ ‘ವಿಂಡೋ ಸೀಟ್’ ಶೀಘ್ರದಲ್ಲೇ ತೆರೆಕಾಣಲಿದೆ. ನಟಿಯ ಕ್ಯೂಟ್ ಫೊಟೋಗಳು ಇಲ್ಲಿವೆ.

TV9 Web
| Updated By: shivaprasad.hs

Updated on: Jun 05, 2022 | 2:34 PM

ಸ್ಯಾಂಡಲ್​ವುಡ್ ಚೆಲುವೆ ಸಂಜನಾ ಆನಂದ್​​ ಜನಪ್ರಿಯತೆ ಹೆಚ್ಚುತ್ತಿದೆ. ವಿವಿಧ ಭಾಷೆಗಳಲ್ಲಿ ನಟಿಗೆ ಬೇಡಿಕೆ ಏರುತ್ತಿದೆ.

1 / 10
‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ ಸಂಜನಾ, ನಂತರ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

2 / 10
‘ಹನಿಮೂನ್’ ಸೀರೀಸ್ ಮೂಲಕ ಓಟಿಟಿಗೂ ಪದಾರ್ಪಣೆ ಮಾಡಿದ್ದಾರೆ ನಟಿ.

3 / 10
ಇತ್ತೀಚೆಗೆ ತೆರೆ ಕಂಡಿದ್ದ ‘ಸಲಗ’ ಸಂಜನಾಗೆ ಅಪಾರ ಖ್ಯಾತಿ ತಂದುಕೊಟ್ಟಿತ್ತು. ‘ಶೋಕಿವಾಲಾ’ ಚಿತ್ರದಲ್ಲೂ ಇವರ ಅಭಿನಯ ಗಮನಸೆಳೆದಿತ್ತು.

4 / 10
ಇದೀಗ ಸಂಜನಾ ಎರಡು ಚಿತ್ರಗಳ ಬಿಡುಗಡೆಗೆ ಕಾದಿದ್ದಾರೆ. ಅವುಗಳಲ್ಲಿ ಒಂದು ಕನ್ನಡ ಚಿತ್ರವಾದರೆ ಮತ್ತೊಂದು ತೆಲುಗಿನ ಚಿತ್ರ.

5 / 10
ನಿರೂಪ್ ಭಂಡಾರಿ ನಾಯಕರಾಗಿ ನಟಿಸುತ್ತಿರುವ, ಶೀತಲ್ ಶೆಟ್ಟಿ ಆಕ್ಷನ್ ಕಟ್ ಹೇಳಿರುವ ‘ವಿಂಡೋ ಸೀಟ್​’ ರಿಲೀಸ್​ಗೆ ಸಿದ್ಧವಾಗಿದೆ. ಅದರಲ್ಲಿ ಸಂಜನಾ ಆನಂದ್ ನಾಯಕಿಯಾಗಿದ್ದಾರೆ.

6 / 10
‘ವಿಂಡೋ ಸೀಟ್’ ಚಿತ್ರದ ಟ್ರೇಲರ್ ಜೂನ್ 6ರಂದು ರಿಲೀಸ್ ಆಗಲಿದೆ.

‘ವಿಂಡೋ ಸೀಟ್’ ಚಿತ್ರದ ಟ್ರೇಲರ್ ಜೂನ್ 6ರಂದು ರಿಲೀಸ್ ಆಗಲಿದೆ. ಈಗಾಗಲೇ ರಿಲೀಸ್ ಆಗಿರುವ ಹಾಡುಗಳು ಎಲ್ಲರ ಮನಗೆದ್ದಿವೆ.

7 / 10
‘ನೇನು ಮೀಕು ಬಾಗ ಕವಾಲ್ಸಿನವಾಡಿನಿ’ ಚಿತ್ರದ ಮೂಲಕ ಟಾಲಿವುಡ್​ಗೆ ಸಂಜನಾ ಪದಾರ್ಪಣೆ ಮಾಡುತ್ತಿದ್ದಾರೆ. ಅದರ ಚಿತ್ರೀಕರಣ ಮುಕ್ತಾಯವಾಗಿದೆ.

8 / 10
ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯವಾಗಿರುವ ಸಂಜನಾ, ಆಗಾಗ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

9 / 10
ಸಂಜನಾ ಆನಂದ್

ಸಂಜನಾ ಆನಂದ್

10 / 10
Follow us
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್

ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ

ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್

ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ

ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ

ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ

14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ

VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್

ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ

ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?