ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆ 2023 ವಿಜೇತರಾದ ಮೈಸೂರು ಜೆಎಸ್​ಎಸ್​ ಕಾನೂನು ಕಾಲೇಜಿನ ವಿದ್ಯಾರ್ಥಿಗಳು

ಮೈಸೂರಿನ ಜೆಎಸ್​ಎಸ್​ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳಾದ ಯು ಜೆ ಶೀತಲ್, ಅನನ್ಯ ಹಾಗೂ ರೋಹನ್ ವಿ ಗಂಗಡ್ಕರ್‌ ಅವರು ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ್ದಾರೆ.

ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 29, 2023 | 12:22 PM

ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಮೈಸೂರಿನ ಜೆಎಸ್​ಎಸ್​ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳು ಪ್ರಥಮ ಬಹುಮಾನ ಗಳಿಸಿದ್ದಾರೆ.

1 / 7
ಮೈಸೂರಿನ ಜೆಎಸ್‌ಎಸ್ ಕಾಲೇಜಿನ 3ನೇ ವರ್ಷದ ವಿದ್ಯಾರ್ಥಿನಿ ಯು ಜೆ ಶೀತಲ್, 2ನೇ ವರ್ಷದ ವಿದ್ಯಾರ್ಥಿಗಳಾದ ಅನನ್ಯ ಹಾಗೂ ರೋಹನ್ ವಿ ಗಂಗಡ್ಕರ್‌ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.

2 / 7
ಬೆಂಗಳೂರಿನ ಸೌಂದರ್ಯ ಕಾನೂನು ಕಾಲೇಜಿನಲ್ಲಿ 2023ರ ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು.

3 / 7
ಇನ್ನು ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಆಕರ್ಷಕ ಟ್ರೋಫಿ ಹಾಗೂ 30 ಸಾವಿರ ನಗದು ಬಹುಮಾನ ವಿತರಿಸಲಾಯಿತು.

4 / 7
ಕರ್ನಾಟಕ‌ ಕಾನೂನು ಪ್ರಾಧಿಕಾರದ ಮುಖ್ಯಸ್ಥರಾದ ನ್ಯಾ ಎಸ್ ಆರ್ ಬನ್ನೂರ್ ಮಠ್ ಹಾಗೂ ನಿವೃತ್ತ ನ್ಯಾಯಾಧೀಶರಾದ ಧರ್ಮಗೌಡರ್ ಅವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

5 / 7
ಈ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

6 / 7
ಇನ್ನು ಈ ಹಿಂದೆ ಮಾರ್ಚ್​ 2023 ರಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿಯೂ ಕೂಡ  ಮೈಸೂರಿನ ಜೆಎಸ್​ಎಸ್​ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದರು.

7 / 7
Follow us
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್