Winter Health: ಚಳಿಗಾಲದಲ್ಲಿ ಶುಂಠಿ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ: ಇಲ್ಲಿದೆ ಮಾಹಿತಿ

ಶುಂಠಿಯನ್ನು ಹೆಚ್ಚಾಗಿ ಚಹಾದಲ್ಲಿ ಬಳಸಲಾಗುತ್ತದೆ. ಶುಂಠಿಯನ್ನು ಸಾಮಾನ್ಯವಾಗಿ ಚಳಿಗಾಲದ ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಹಲವು ಆರೋಗ್ಯ ಗುಣಗಳನ್ನು ಹೊಂದಿದೆ.

| Updated By: ಗಂಗಾಧರ​ ಬ. ಸಾಬೋಜಿ

Updated on: Dec 30, 2022 | 10:36 PM

ಶುಂಠಿಯನ್ನು ಹೆಚ್ಚಾಗಿ ಚಹಾದಲ್ಲಿ ಬಳಸಲಾಗುತ್ತದೆ. ಶುಂಠಿಯನ್ನು ಸಾಮಾನ್ಯವಾಗಿ ಚಳಿಗಾಲದ 
ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಹಲವು ಆರೋಗ್ಯ ಗುಣಗಳನ್ನು ಹೊಂದಿದೆ.

ಶುಂಠಿಯನ್ನು ಹೆಚ್ಚಾಗಿ ಚಹಾದಲ್ಲಿ ಬಳಸಲಾಗುತ್ತದೆ. ಶುಂಠಿಯನ್ನು ಸಾಮಾನ್ಯವಾಗಿ ಚಳಿಗಾಲದ ಆಹಾರ ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ಹಲವು ಆರೋಗ್ಯ ಗುಣಗಳನ್ನು ಹೊಂದಿದೆ.

1 / 5
ಶೀತ ಮತ್ತು ಜ್ವರ: ಚಳಿಗಾಲದ ತಿಂಗಳುಗಳಲ್ಲಿ ಜ್ವರ ಮತ್ತು ನೆಗಡಿಯೊಂದಿಗೆ ಬರುವ ಸಾಧ್ಯತೆ ಹೆಚ್ಚು. 
ನೆಗಡಿ ಮತ್ತು ಜ್ವರಕ್ಕೆ ಶುಂಠಿಯನ್ನು ಬಹಳ ಹಿಂದಿನಿಂದಲೂ ಮನೆಮದ್ದಾಗಿ ಬಳಸಲಾಗುತ್ತಿದೆ. 
ತಾಜಾ ಶುಂಠಿ ರಸ ಅಥವಾ ತುರಿದ ತಾಜಾ ಶುಂಠಿಯನ್ನು ವಿವಿಧ ಭಕ್ಷ್ಯ ಮತ್ತು 
ಪಾನೀಯಗಳಲ್ಲಿ ಸೇರಿಸುವುದರಿಂದ ವಿವಿಧ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಶೀತ ಮತ್ತು ಜ್ವರ: ಚಳಿಗಾಲದ ತಿಂಗಳುಗಳಲ್ಲಿ ಜ್ವರ ಮತ್ತು ನೆಗಡಿಯೊಂದಿಗೆ ಬರುವ ಸಾಧ್ಯತೆ ಹೆಚ್ಚು. ನೆಗಡಿ ಮತ್ತು ಜ್ವರಕ್ಕೆ ಶುಂಠಿಯನ್ನು ಬಹಳ ಹಿಂದಿನಿಂದಲೂ ಮನೆಮದ್ದಾಗಿ ಬಳಸಲಾಗುತ್ತಿದೆ. ತಾಜಾ ಶುಂಠಿ ರಸ ಅಥವಾ ತುರಿದ ತಾಜಾ ಶುಂಠಿಯನ್ನು ವಿವಿಧ ಭಕ್ಷ್ಯ ಮತ್ತು ಪಾನೀಯಗಳಲ್ಲಿ ಸೇರಿಸುವುದರಿಂದ ವಿವಿಧ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

2 / 5
ಕೊಲೆಸ್ಟ್ರಾಲ್: ನಿಮ್ಮ ಕೆಟ್ಟ ಅಥವಾ ಐಆಐ ಕೊಲೆಸ್ಟಾಲ್ ಮಟ್ಟವನ್ನು ಶುಂಠಿಯ ದೈನಂದಿನ
ಸೇವನೆಯಿಂದ ನಿಯಂತ್ರಿಸಬಹುದು.

ಕೊಲೆಸ್ಟ್ರಾಲ್: ನಿಮ್ಮ ಕೆಟ್ಟ ಅಥವಾ ಐಆಐ ಕೊಲೆಸ್ಟಾಲ್ ಮಟ್ಟವನ್ನು ಶುಂಠಿಯ ದೈನಂದಿನ ಸೇವನೆಯಿಂದ ನಿಯಂತ್ರಿಸಬಹುದು.

3 / 5
ಕೀಲು ನೋವು:ಶುಂಠಿಯನ್ನು ನಿಯಮಿತವಾಗಿ ಸೇವಿಸುವುದರಿಂದ ನೋವು ಮತ್ತು ಊತವನ್ನು ಕಡಿಮೆ ಮಾಡಲು ಅದು ಸಹಾಯ ಮಾಡುತ್ತದೆ.

ಕೀಲು ನೋವು:ಶುಂಠಿಯನ್ನು ನಿಯಮಿತವಾಗಿ ಸೇವಿಸುವುದರಿಂದ ನೋವು ಮತ್ತು ಊತವನ್ನು ಕಡಿಮೆ ಮಾಡಲು ಅದು ಸಹಾಯ ಮಾಡುತ್ತದೆ.

4 / 5
ಜೀರ್ಣಕ್ರಿಯೆ: ಜಿಂಜರಾಲ್ ನೈಸರ್ಗಿಕವಾಗಿ ಶುಂಠಿಯಲ್ಲಿ ಕಂಡುಬರುವ ಒಂದು ಅಂಶವಾಗಿದೆ. 
ಹೆಚ್ಚಿನ ಜನರು ಇದನ್ನು ಜೀರ್ಣಕ್ರಿಯೆಯನ್ನು ಹೆಚ್ಚಿಸುವ ಸಲುವಾಗಿ ಬಳಸುತ್ತಾರೆ.

ಜೀರ್ಣಕ್ರಿಯೆ: ಜಿಂಜರಾಲ್ ನೈಸರ್ಗಿಕವಾಗಿ ಶುಂಠಿಯಲ್ಲಿ ಕಂಡುಬರುವ ಒಂದು ಅಂಶವಾಗಿದೆ. ಹೆಚ್ಚಿನ ಜನರು ಇದನ್ನು ಜೀರ್ಣಕ್ರಿಯೆಯನ್ನು ಹೆಚ್ಚಿಸುವ ಸಲುವಾಗಿ ಬಳಸುತ್ತಾರೆ.

5 / 5
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ