AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಮೈಕೈ ನೋವು ಕಡಿಮೆ ಮಾಡುವುದು ಹೇಗೆ?

ಚಳಿಗಾಲವು ದೇಹದಲ್ಲಿ ನೋವುಗಳನ್ನು ಹೆಚ್ಚು ಮಾಡುತ್ತದೆ. ನಿಯಮಿತವಾದ ವ್ಯಾಯಾಮವು ನಿಮ್ಮ ಸ್ನಾಯುಗಳನ್ನು ಆ್ಯಕ್ಟಿವ್ ಆಗಿಡಲು ಸಹಾಯ ಮಾಡುತ್ತದೆ. ನಿಮ್ಮ ದೇಹವನ್ನು ಸಕ್ರಿಯವಾಗಿಡಲು ಯೋಗ ಅಥವಾ ವಾಕಿಂಗ್‌ನಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಚಳಿಗಾಲದಲ್ಲಿ ದೇಹದ ನೋವನ್ನು ನಿಭಾಯಿಸಲು ನಿಮಗೆ ಸಹಾಯ ಮಾಡುವ ಕೆಲವು ಸಲಹೆಗಳು ಇಲ್ಲಿವೆ.

ಸುಷ್ಮಾ ಚಕ್ರೆ
|

Updated on: Jan 15, 2024 | 5:00 PM

Share
ಚಳಿಗಾಲವು ದೇಹದಲ್ಲಿ ನೋವುಗಳನ್ನು ಹೆಚ್ಚು ಮಾಡುತ್ತದೆ.  ಚಳಿಗಾಲದಲ್ಲಿ ದೇಹದ ನೋವನ್ನು ನಿಭಾಯಿಸಲು ನಿಮಗೆ ಸಹಾಯ ಮಾಡುವ ಕೆಲವು ಸಲಹೆಗಳು ಇಲ್ಲಿವೆ.

1 / 9
ನಿಯಮಿತವಾದ ವ್ಯಾಯಾಮವು ನಿಮ್ಮ ಸ್ನಾಯುಗಳನ್ನು ಆ್ಯಕ್ಟಿವ್ ಆಗಿಡಲು ಸಹಾಯ ಮಾಡುತ್ತದೆ. ನಿಮ್ಮ ದೇಹವನ್ನು ಸಕ್ರಿಯವಾಗಿಡಲು ಯೋಗ ಅಥವಾ ವಾಕಿಂಗ್‌ನಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ.

2 / 9
ಚಳಿಯಿಂದ ನಿಮ್ಮ ದೇಹವನ್ನು ರಕ್ಷಿಸಲು ಪದರಗಳಲ್ಲಿ ಉಡುಗೆ ಮತ್ತು ಬೆಚ್ಚಗಿನ ಬಟ್ಟೆಗಳನ್ನು ಧರಿಸಿ. ಹೀಟಿಂಗ್ ಪ್ಯಾಡ್‌ಗಳು ಅಥವಾ ಬಿಸಿನೀರಿನ ಬಾಟಲಿಗಳನ್ನು ಬಳಸಿ ನೋವುಗಳಿಗೆ ಒಳಗಾಗುವ ದೇಹದ ಜಾಗಕ್ಕೆ ಉಷ್ಣತೆಯನ್ನು ನೀಡಿ.

3 / 9
ಸಾಕಷ್ಟು ನೀರು ಕುಡಿಯುವುದು ನಿಮ್ಮ ಕೀಲುಗಳ ಆರೋಗ್ಯಕ್ಕೆ ಉತ್ತಮವಾಗಿದೆ. ಇದು ಸ್ನಾಯು ಸೆಳೆತದ ಅಪಾಯವನ್ನು ಕಡಿಮೆ ಮಾಡುತ್ತದೆ.

4 / 9
ಸಿಟ್ರಸ್ ಹಣ್ಣುಗಳು, ಹಸಿರು ಸೊಪ್ಪು, ತರಕಾರಿಗಳು ಮತ್ತು ನಟ್ಸ್​ಗಳಂತಹ ಆಹಾರಗಳು ಉರಿಯೂತವನ್ನು ಕಡಿಮೆ ಮಾಡಲು ಮತ್ತು ದೇಹದ ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ.

5 / 9
ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ನಿಮ್ಮ ಆಹಾರದಲ್ಲಿ ವಿಟಮಿನ್ ಮತ್ತು ಖನಿಜಗಳು ಸಮೃದ್ಧವಾಗಿರುವ ಆಹಾರವನ್ನು ಸೇರಿಸಿ.

6 / 9
ಕುಳಿತುಕೊಳ್ಳುವಾಗ, ನಿಂತಿರುವಾಗ ಅಥವಾ ಮಲಗುವಾಗ ಸರಿಯಾದ ಭಂಗಿಯನ್ನು ಕಾಪಾಡಿಕೊಳ್ಳುವುದು ದೇಹದ ನೋವನ್ನು ತಡೆಯಲು ಸಹಾಯ ಮಾಡುತ್ತದೆ.

7 / 9
ಬೆಚ್ಚಗಿನ ಸ್ನಾನ ನಿಮ್ಮ ದೇಹಕ್ಕೆ ಆರಾಮ ನೀಡುತ್ತದೆ. ನೀರಿಗೆ ಸ್ವಲ್ಪ ಎಣ್ಣೆ ಸೇರಿಸಿಕೊಂಡು ಸ್ನಾನ ಮಾಡಿದರೆ ಇನ್ನೂ ಹಿತವಾಗಿರುತ್ತದೆ.

8 / 9
ಗಿಡಮೂಲಿಕೆ ಚಹಾಗಳು ಮತ್ತು ಸೂಪ್‌ಗಳಂತಹ ಬೆಚ್ಚಗಿನ ಪಾನೀಯಗಳನ್ನು ಸೇವಿಸುವ ಮೂಲಕ ದೇಹವನ್ನು ಹೈಡ್ರೇಟ್ ಮಾಡಿ.

9 / 9
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ