AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ದಿನಾಚರಣೆ ವಿಶೇಷ: ಚಿಕ್ಕಬಳ್ಳಾಪುರದ ಸ್ವಚ್ಛ ವಾಹಿನಿ ರಥಕ್ಕೆ ಮಹಿಳಾ ಸಾರಥಿ

ಚಿಕ್ಕಬಳ್ಳಾಪುರ ಜಿಲ್ಲೆಯ ತಿಪ್ಪೇನಹಳ್ಳಿ ಗ್ರಾಮದ ನಂದಿನಿ ಎಂಬುವರು ಗ್ರಾಮ ಪಂಚಾಯತಿಯ ಸ್ವಚ್ಛತಾ ವಾಹನದ ಚಾಲಕಿಯಾಗಿದ್ದಾರೆ. ನಂದಾದೀಪ ಸ್ವಸಹಾಯ ಸಂಘದ ಸಹಾಯದಿಂದ ಚಾಲನಾ ತರಬೇತಿ ಪಡೆದ ಅವರು, ಪುರುಷರಿಗಿಂತ ಕಡಿಮೆಯಿಲ್ಲದೆ ವಾಹನ ಚಾಲನೆ ಮಾಡುತ್ತಿದ್ದಾರೆ. ಅವರ ದುಡಿಮೆಗೆ ಗ್ರಾಮ ಪಂಚಾಯತಿ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ವಿವೇಕ ಬಿರಾದಾರ|

Updated on:Mar 08, 2025 | 2:55 PM

Share
ಮಾರ್ಚ 09 ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ. ಮಹಿಳೆ ಮನಸ್ಸು ಮಾಡಿದರೆ ಏನೂ ಬೇಕಾದರೂ ಸಾಧಿಸಬಲ್ಲಳು ಅನ್ನೋದಕ್ಕೆ ಅನೇಕ ನಿದರ್ಶನಗಳಿವೆ. ಮನೆಯ ಸಂಸಾರದ ಬಂಡಿ ಸಾಗಿಸುವ ಆಕೆ ಅಂತರಿಕ್ಷಯಾನದ ನೌಕೆಯವರೆಗೂ ಸಾಧನೆಯ ಶಿಖರ ಏರಿದವಳು.

1 / 5
ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದ ಪಂಚಾಯತಿಯೊಂದರಲ್ಲಿ  ಕಸ ಸಂಗ್ರಹಣೆಯ ವಾಹನ ಸ್ವಚ್ಛವಾಹಿನಿ ವಾಹನದ ಚಾಲಕಿ ನಂದಿನಿ. ಎರಡು ವರ್ಷಗಳ ಹಿಂದೆ ಪತಿ ಅನಾರೋಗ್ಯದಿಂದ ಅಕಾಲಿಕ ಮರಣಕ್ಕೀಡಾಗಿದ್ದಾರೆ. ಮುಂದೆ ಬದುಕು ಹೇಗೆ ಅನ್ನೋ ಚಿಂತೆ ಮಾಡುತ್ತ ಕೂರದೆ, ತನ್ನ ಎರಡು ಮಕ್ಕಳ ಮಕ್ಕಳ ಹಾಗೂ ತನ್ನ ಭವಿಷ್ಯಕ್ಕಾಗಿ ಪತಿ ಮಾಡುತ್ತಿದ್ದ ಚಾಲನಾ ವೃತ್ತಿಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ.

2 / 5
ನಂದಾದೀಪ ಎಂಬ ಸ್ವಸಹಾಯ ಸಂಘದ ಸಹಾಯದಿಂದ ಚಾಲನಾ ತರಬೇತಿ ಪಡೆದು ಡಿಎಲ್ ಸಹ ಪಡೆದುಕೊಂಡಿದ್ದಾರೆ. ಪುರುಷ ಚಾಲಕರಿಗೆ ಕಡಿಮೆ ಇಲ್ಲದ ಹಾಗೆ ವಾಹನ ಚಾಲನೆ ಮಾಡುವುದರ ಮೂಲಕ ಗಮನ ಸೆಳೆದಿದ್ದಾರೆ.

3 / 5
ಸ್ವಚ್ಛವಾಹಿನಿ ಸಾರಥಿಯಾಗಿರುವ ನಂದಿನಿ, ಗ್ರಾಮ ಪಂಚಾಯತಿ ವತಿಯಿಂದ ಪ್ರತಿ ತಿಂಗಳು 10 ಸಾವಿರ ಹಾಗೂ ಸಹಾಯಕಿಯಾಗಿರುವ ಗಂಗಮ್ಮರಿಗೆ 8000 ರೂಪಾಯಿ ಸಂಬಳ ನೀಡಲಾಗುತ್ತಿದೆ.

4 / 5
ಕಳೆದ ಆರು ತಿಂಗಳಿಂದ ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮ ಪಂಚಾಯತಿಯ ಸ್ವಚ್ಚವಾಹಿನಿಯ ರಥಸಾರಥಿಯಾಗಿ ಕಾಯಕ ಮಾಡುತ್ತಿದ್ದಾರೆ. ಪ್ರತಿದಿನವೂ ಬೆಳಿಗ್ಗೆ 6 ಗಂಟೆಗೆ ಪಂಚಾಯತಿಗೆ ಆಗಮಿಸುವ ನಂದಿನಿ, ಸಹಾಯಕಿ ಗಂಗಮ್ಮ ಜೊತೆ ಸೇರಿ ತಿಪ್ಪೇನಹಳ್ಳಿ ಗ್ರಾಮ ಪಂಚಾಯತಿಯ ಪ್ರತಿಯೊಂದು ಹಳ್ಳಿಗಳಿಗೂ ತೆರಳಿ ಕಸ ಸಂಗ್ರಹಣೆ ಮಾಡಿಕೊಂಡು ಬರುವ ಕಾಯಕ ಮಾಡುತ್ತಿದ್ದಾರೆ. ಇದರಿಂದ ಸ್ವತಃ ಗ್ರಾಮ ಪಂಚಾಯತಿ ಅಧ್ಯಕ್ಷ ಶಶಿ ಅವರು ನಂದಿನಿಯವರನ್ನು ಅಭಿನಂದಿಸಿದರು.

5 / 5

Published On - 2:54 pm, Sat, 8 March 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ