Women’s Day Special: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಂಪ್ರದಾಯಿಕ ಉಡುಪು ತೊಟ್ಟು ಬೈಕ್ ಕಿಕ್ ಸ್ಟಾರ್ಟ್ ಮಾಡಿದ ಮಹಿಳಾಮಣಿಗಳು
ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಈ ದಿನದ ಪ್ರಯುಕ್ತ ರಾಜ್ಯದ ವಿವಿಧೆಡೆ ಮಹಿಳೆಯರು ವಿವಿಧ ರೀತಿಯಲ್ಲಿ ಸಂಭ್ರಮಿಸಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಳೆಯರು ಸಂಪ್ರದಾಯದ ಉಡುಪಲ್ಲಿ.. ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಾ ಮಹಿಳೆಯರು ಬೈಕ್ ಏರಿ ನಾವು ಯಾರಿಗೂ ಕಮ್ಮಿ ಇಲ್ಲ ಎಂಬಂತೆ ಬೈಕ್ ರೈಡ್ ಮಾಡಿದ್ದಾರೆ. ದುಬಾರಿ ಬೆಲೆಯ ಬೈಕ್ಗಳನ್ನ ಚಲಾಯಿಸಿ ನಾರಿಮಣಿಯರು ಸೈ ಎನಿಸಿಕೊಂಡಿದ್ದಾರೆ.
Updated on:Mar 08, 2022 | 5:21 PM
Share

Women's Day Special women ride costly heavy bikes in Mysuru

Women's Day Special women ride costly heavy bikes in Mysuru

ಮೈಸೂರಿನಲ್ಲಿ ಬೈಕ್ ಚಲಾಯಿಸಿ ಮಹಿಳಾ ದಿನಾಚರಣೆ ಆಚರಿಸಿದ ಮಹಿಳೆಯರು

ರಾಯಲ್ ಎನ್ಫೀಲ್ಡ್, ಹಿಮಾಲಯ, ಸ್ಪ್ಲೆಂಡರ್ ಬೈಕ್ ಓಡಿಸಿ ಪುರುಷರಿಗಿಂತ ನಾವೇನು ಕಮ್ಮಿಯಿಲ್ಲ ಅಂತಾ ಸಂದೇಶ ಸಾರಿದ್ರು.

ಮಸ್ತ್ ಡ್ರೆಸ್ನಲ್ಲಿ ಮಿಂಚುತ್ತ ಬೈಕ್ ಏರಿ ರೈಡಿಂಗು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಂದ ದುಬಾರಿ ಬೆಲೆಯ ಬೈಕ್ ರೈಡ್
Published On - 5:03 pm, Tue, 8 March 22
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್ ಪ್ರವಾಸಿಗರು!
ಶಾಲಾ ಬಸ್ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್
ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು!
