Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cancer Day 2023: ಕ್ಯಾನ್ಸರ್​​ ಅಪಾಯದಿಂದ ನಿಮ್ಮನ್ನು ದೂರವಿರಿಸಲು ಈ ಆಹಾರ ಕ್ರಮ ರೂಡಿಸಿಕೊಳ್ಳಿ

ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲು ಮತ್ತು ಅದರ ತಡೆಗಟ್ಟುವಿಕೆಯನ್ನು ಉತ್ತೇಜಿಸಲು, ಪ್ರತಿ ವರ್ಷ ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತದೆ. ಆದ್ದರಿಂದ ಕ್ಯಾನ್ಸರ್​​ ಅಪಾಯದಿಂದ ನಿಮ್ಮನ್ನು ದೂರವಿಡಲು ಈ ಆಹಾರಕ್ರಮವನ್ನು ರೂಡಿಸಿಕೊಳ್ಳಿ.

ಅಕ್ಷತಾ ವರ್ಕಾಡಿ
|

Updated on:Feb 04, 2023 | 10:50 AM

ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲು ಮತ್ತು ಅದರ ತಡೆಗಟ್ಟುವಿಕೆಯನ್ನು ಉತ್ತೇಜಿಸಲು, ಪ್ರತಿ ವರ್ಷ ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತದೆ. ಆದ್ದರಿಂದ ಕ್ಯಾನ್ಸರ್​​ ಅಪಾಯದಿಂದ ನಿಮ್ಮನ್ನು ದೂರವಿಡಲು ಈ ಆಹಾರಕ್ರಮವನ್ನು ರೂಡಿಸಿಕೊಳ್ಳಿ.

ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲು ಮತ್ತು ಅದರ ತಡೆಗಟ್ಟುವಿಕೆಯನ್ನು ಉತ್ತೇಜಿಸಲು, ಪ್ರತಿ ವರ್ಷ ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತದೆ. ಆದ್ದರಿಂದ ಕ್ಯಾನ್ಸರ್​​ ಅಪಾಯದಿಂದ ನಿಮ್ಮನ್ನು ದೂರವಿಡಲು ಈ ಆಹಾರಕ್ರಮವನ್ನು ರೂಡಿಸಿಕೊಳ್ಳಿ.

1 / 7
ಈರುಳ್ಳಿ: ಈರುಳ್ಳಿಯಲ್ಲಿರುವ ಉತ್ಕರ್ಷಣ ನಿರೋಧಕ ಗುಣಗಳು ಮತ್ತು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ಸಂಶೋಧನೆಗಳು ತಿಳಿಸಿವೆ.

2 / 7
ಟೊಮೆಟೊ: ಟೊಮೆಟೊಗಳು ಕ್ಯಾನ್ಸರ್ ಮತ್ತು ಹೃದಯರಕ್ತನಾಳದ ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಸಹಾಯಕವಾಗಿದೆ. ಹಲವಾರು ಅಧ್ಯಯನಗಳ ಪ್ರಕಾರ, ಟೊಮೆಟೊದಲ್ಲಿರುವ  ಲೈಕೋಪೀನ್-ಭರಿತ ಅಂಶ ನಿಮ್ಮ ದೇಹದಲ್ಲಿ ಕ್ಯಾನ್ಸರ್ ಹರಡುವ ಅಪಾಯವನ್ನು ಕಡಿಮೆ ಮಾಡುತ್ತದೆ.

3 / 7
ಅರಿಶಿನ: ಅರಿಶಿನದಲ್ಲಿ ಕಂಡುಬರುವ ಕರ್ಕ್ಯುಮಿನ್ ಎಂಬ ಅಂಶವು ಸ್ತನ, ಜಠರಗರುಳಿನ, ಶ್ವಾಸಕೋಶ ಮತ್ತು ಚರ್ಮದ ಕ್ಯಾನ್ಸರ್‌ಗೆ ಕಾರಣವಾದ ಕ್ಯಾನ್ಸರ್ ಕೋಶಗಳನ್ನು ನಿಗ್ರಹಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು ಸ್ತನ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯುವಲ್ಲಿ ಸಹಾಯಕವಾಗಿದೆ ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ.

4 / 7
ಬೀನ್ಸ್: ಬೀನ್ಸ್​​​ನಂತಹ ಫೈಬರ್ ಭರಿತ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ಪ್ರಯೋಗಾಲಯ ಪರೀಕ್ಷೆಗಳ ಪ್ರಕಾರ, ಬೀನ್ಸ್ ಫೀನಾಲಿಕ್ ಆಮ್ಲಗಳು ಮತ್ತು ಆಂಥೋಸಯಾನಿನ್‌ಗಳಂತಹ ಕ್ಯಾನ್ಸರ್-ತಡೆಗಟ್ಟುವ ಅಂಶವನ್ನು ಹೊಂದಿರುತ್ತದೆ.

5 / 7
ವಾಲ್‌ನಟ್ಸ್‌(ಆಕ್ರೋಟ್): ವಾಲ್‌ನಟ್ಸ್‌ನಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಟೋಕೋಫೆರಾಲ್‌ಗಳು, ಜೈವಿಕ ಸಕ್ರಿಯ ಪದಾರ್ಥಗಳು ನಿಮ್ಮ ದೇಹದಲ್ಲಿ ಗೆಡ್ಡೆಗಳು ಬೆಳೆಯದಂತೆ ಸಹಕರಿಸುತ್ತದೆ ಎಂದು ಕೆಲವು ಅಧ್ಯಯನಗಳಿಂದ ತಿಳಿದು ಬಂದಿದೆ.

6 / 7
ಬ್ರಾಕಲಿ: ಪ್ರಾಸ್ಟೇಟ್, ಕೊಲೊನ್ ಮತ್ತು ಮೂತ್ರಕೋಶದ ಕ್ಯಾನ್ಸರ್ ಅಪಾಯವನ್ನು ತಡೆಯುವಲ್ಲಿ ಇದು  ಉತ್ತಮ ಆಹಾರವಾಗಿದೆ. ಇದು ದೇಹದ ರಕ್ಷಣಾ ಕಾರ್ಯವಿಧಾನಗಳನ್ನು ಹೆಚ್ಚಿಸುವ ಮತ್ತು ಕ್ಯಾನ್ಸರ್ ಅಪಾಯದಿಂದ ನಿಮ್ಮನ್ನು ದೂರವಿರಿಸುತ್ತದೆ.

7 / 7

Published On - 10:50 am, Sat, 4 February 23

Follow us