World Championships: ಪ್ರೀ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟ ಸಾತ್ವಿಕ್‌- ಚಿರಾಗ್ ಜೋಡಿ

World Championships: ವಿಶ್ವ ಚಾಂಪಿಯನ್‌ಶಿಪ್‌ನಲ್ಲೂ ಈ ಜೋಡಿ ಪದಕ ಗೆಲ್ಲುವ ನಿರೀಕ್ಷೆಯನ್ನು ಹೆಚ್ಚಿಸಿದ್ದು, ಭಾರತದ ಈ ಜೋಡಿ ಇದೀಗ ಪ್ರೀ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ, ಕೆನ್ನೆತ್ ಜಿ ಹುಯಿ ಚೋ-ಮಿಂಗ್ ಚುಯೆನ್ ಲಿಮ್ ಅವರನ್ನು ನೇರ ಗೇಮ್​ಗಳಲ್ಲಿ ಸೋಲಿಸುವ ಮೂಲಕ ಪ್ರೀ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಪೃಥ್ವಿಶಂಕರ
|

Updated on:Aug 24, 2023 | 10:42 AM

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಡಬಲ್ಸ್‌ನಲ್ಲಿ ಭಾರತ ಡಬಲ್ ಯಶಸ್ಸು ಕಂಡಿದೆ. ಇತ್ತೀಚಿನ ದಿನಗಳಲ್ಲಿ ಭಾರತದ ಅತ್ಯಂತ ಯಶಸ್ವಿ ಜೋಡಿಯಾಗಿರುವ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಒಂದರ ಹಿಂದೆ ಒಂದರಂತೆ ಪದಕಗಳನ್ನು ಗೆಲ್ಲುತ್ತಿದ್ದಾರೆ.

1 / 6
ವಿಶ್ವ ಚಾಂಪಿಯನ್‌ಶಿಪ್‌ನಲ್ಲೂ ಈ ಜೋಡಿ ಪದಕ ಗೆಲ್ಲುವ ನಿರೀಕ್ಷೆಯನ್ನು ಹೆಚ್ಚಿಸಿದ್ದು, ಭಾರತದ ಈ ಜೋಡಿ ಇದೀಗ ಪ್ರೀ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ,  ಕೆನ್ನೆತ್ ಜಿ ಹುಯಿ ಚೋ-ಮಿಂಗ್ ಚುಯೆನ್ ಲಿಮ್ ಅವರನ್ನು ನೇರ ಗೇಮ್​ಗಳಲ್ಲಿ ಸೋಲಿಸುವ ಮೂಲಕ ಪ್ರೀ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

2 / 6
ಸಾತ್ವಿಕ್‌ಸಾಯಿರಾಜ್-ಚಿರಾಗ್ ಶೆಟ್ಟಿ ಜೋಡಿ ವಿಶ್ವ ರ್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನದಲ್ಲಿದೆ. ಕಳೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ಈ ಜೋಡಿ ಕಳೆದ ಕೆಲವು ಟೂರ್ನಿಗಳಲ್ಲಿ ಭಾರತದ ಪರ ಸತತವಾಗಿ ಉತ್ತಮ ಪ್ರದರ್ಶನ ನೀಡಿದೆ.

3 / 6
ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಸಾತ್ವಿಕ್‌ಸಾಯಿರಾಜ್‌-ಚಿರಾಗ್‌ ಜೋಡಿ ಚಿನ್ನ ಗೆದ್ದಿತ್ತು. ಅಷ್ಟೇ ಅಲ್ಲ, ಈ ಸೀಸನ್​ನಲ್ಲಿ ಭಾರತದ ಜೋಡಿ ಈಗಾಗಲೇ ನಾಲ್ಕು ಟೂರ್ನಿಗಳಲ್ಲಿ ಅತ್ಯುತ್ತಮ ಪ್ರಶಸ್ತಿ ಗೆದ್ದಿದೆ.

4 / 6
ಇದೀಗ ವಿಶ್ವ ಚಾಂಪಿಯನ್‌ಶಿಪ್‌ನ ಪ್ರೀ ಕ್ವಾರ್ಟರ್‌ಫೈನಲ್‌ನಲ್ಲಿ ಈ ಸಾತ್ವಿಕ್‌ಸಾಯಿರಾಜ್‌-ಚಿರಾಗ್‌ ಜೋಡಿ 10 ನೇ ಶ್ರೇಯಾಂಕದ ಇಂಡೋನೇಷ್ಯಾದ ಲಿಯೊ ರೋಲಿ ಕಾರ್ನಾಂಡೋ-ಡೇನಿಯಲ್ ಮಾರ್ಟಿನ್ ಜೋಡಿಯನ್ನು ಎದುರಿಸಲಿದೆ.

5 / 6
ಮತ್ತೊಂದೆಡೆ 38 ನಿಮಿಷಗಳ ಕಾದಾಟದಲ್ಲಿ ವಿಶ್ವದ 19ನೇ ಶ್ರೇಯಾಂಕಿತ ಗಾಯತ್ರಿ-ತ್ರಿಶಾ ಜೋಡಿ ಚಾಂಗ್-ಯಾಂಗ್ ಜೋಡಿಯನ್ನು 21-18, 21-10 ರಿಂದ ಸೋಲಿಸುವುದರೊಂದಿಗೆ ಪ್ರೀ ಕ್ವಾರ್ಟರ್ ಫೈನಲ್ ತಲುಪಿದೆ. ಮುಂದಿನ ಸುತ್ತಿನಲ್ಲಿ ಈ ಜೋಡಿ ಚೀನಾದ ಚೆನ್ ಕಿಂಗ್ ಚೆನ್-ಜಿಯಾ ಯಿ ಫ್ಯಾನ್ ಜೋಡಿ ವಿರುದ್ಧ ಕಠಿಣ ಹೋರಾಟ ನಡೆಸಲಿದೆ.

6 / 6

Published On - 10:40 am, Thu, 24 August 23

Follow us
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು

14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ

ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​

ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್

ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು

ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ

ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ

ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು