AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Chess Championship 2024: 11ನೇ ಗೇಮ್​ ಗೆದ್ದ ಗುಕೇಶ್‌; ಇತಿಹಾಸ ಸೃಷ್ಟಿಸಲು ಇನ್ನೊಂದು ಹೆಜ್ಜೆ ದೂರ

World Chess Championship 2024: ಕೇವಲ 18 ವರ್ಷ ವಯಸ್ಸಿನ ಗುಕೇಶ್ ಅವರು ಅತ್ಯಂತ ಕಿರಿಯ ಚೆಸ್ ವಿಶ್ವ ಚಾಂಪಿಯನ್ ಆಗುವ ಅವಕಾಶವನ್ನು ಹೊಂದಿದ್ದು, ಉಳಿದಿರುವ 3 ಗೇಮ್​ಗಳಲ್ಲಿ ಗುಕೇಶ್ 1 ಪಂದ್ಯವನ್ನು ಗೆದ್ದು ಉಳಿದ ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರೆ ವಿಶ್ವ ಚೆಸ್ ಚಾಂಪಿಯನ್ ಕಿರೀಟ ಗುಕೇಶ್ ಮುಡಿಗೇರಲಿದೆ.

ಪೃಥ್ವಿಶಂಕರ
|

Updated on:Dec 12, 2024 | 8:34 PM

Share
ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೇರಿಯಸ್ ಹೋಟೆಲ್‌ನಲ್ಲಿ ನಡೆಯುತ್ತಿರುವ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ 11ನೇ ಗೇಮ್​ನಲ್ಲಿ ಭಾರತದ 18 ವರ್ಷದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್, ಹಾಲಿ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಪ್ರಶಸ್ತಿಗೆ ಇನ್ನಷ್ಟು ಹತ್ತಿರವಾಗಿದ್ದಾರೆ.

1 / 5
ಸಿಂಗಾಪುರದಲ್ಲಿ ನಡೆಯುತ್ತಿರುವ ಈ ಚಾಂಪಿಯನ್‌ಶಿಪ್‌ನ 11 ನೇ ಪಂದ್ಯದಲ್ಲಿ ಬಿಳಿ ಕಾಯಿಗಳೊಂದಿಗೆ ಆಡಿದ ಗುಕೇಶ್, ಡಿಂಗ್ ಅವರನ್ನು 29 ನಡೆಗಳಲ್ಲಿ ಸೋಲಿಸಿ ಪ್ರಶಸ್ತಿ ರೇಸ್‌ನಲ್ಲಿ 1 ಪಾಯಿಂಟ್‌ನಿಂದ ಮುನ್ನಡೆ ಸಾಧಿಸಿದ್ದಾರೆ.

2 / 5
ಇದಕ್ಕೂ ಮೊದಲು ಗುಕೇಶ್ ಮತ್ತು ಲಿರೆನ್ ನಡುವೆ ಸತತ ಏಳು ಗೇಮ್​ಗಳು ಡ್ರಾದಲ್ಲಿ ಅಂತ್ಯಗೊಂಡಿದ್ದವು. ಆದರೆ ಭಾರತೀಯ ಗ್ರ್ಯಾಂಡ್ ಮಾಸ್ಟರ್, ಲಿರೆನ್ ಅವರ ತಪ್ಪಿನ ಲಾಭವನ್ನು ಪಡೆದು ಚೀನಾದ ಪ್ರತಿಸ್ಪರ್ಧಿ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು.

3 / 5
ಇಬ್ಬರು ಆಟಗಾರರ ನಡುವಿನ ಒಟ್ಟು 11 ಗೇಮ್​ಗಳಲ್ಲಿ ಎಂಟು ಗೇಮ್​ಗಳು ಡ್ರಾ ಆಗಿವೆ. ಉಳಿದಂತೆ ಎರಡು ಗೇಮ್​ಗಳಲ್ಲಿ ಗುಕೇಶ್ ಗೆಲುವು ಸಾಧಿಸಿದ್ದರೆ, ಚೀನಾದ ಲಿರೆನ್ ಇದುವರೆಗೆ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಉಭಯ ಆಟಗಾರರು ಕ್ರಮವಾಗಿ 6 ಮತ್ತು 5 ಅಂಕ ಸಂಪಾಧಿಸಿದ್ದಾರೆ.

4 / 5
ಕೇವಲ 18 ವರ್ಷ ವಯಸ್ಸಿನ ಗುಕೇಶ್ ಅವರು ಅತ್ಯಂತ ಕಿರಿಯ ಚೆಸ್ ವಿಶ್ವ ಚಾಂಪಿಯನ್ ಆಗುವ ಅವಕಾಶವನ್ನು ಹೊಂದಿದ್ದು, ಉಳಿದಿರುವ 3 ಗೇಮ್​ಗಳಲ್ಲಿ ಗುಕೇಶ್ 1 ಪಂದ್ಯವನ್ನು ಗೆದ್ದು ಉಳಿದ ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರೆ ಅವರಿಗೆ ವಿಶ್ವ ಚೆಸ್ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಳ್ಳುವ ಅವಕಾಶ ಸಿಗಲಿದೆ.

5 / 5

Published On - 8:03 pm, Sun, 8 December 24

ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ

ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ

ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ

ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?

ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?

ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ