Kannada News Photo gallery World elephant day 2021 Interesting things you didn't know elephants could do beautiful pictures here
World Elephant Day 2021: ಈ ಆನೆಗಳ ಬುದ್ಧಿವಂತಿಕೆ ನೋಡಿದರೆ ಎಂಥವರೂ ಬೆರಗಾಗುತ್ತಾರೆ
ಇಡೀ ವಿಶ್ವದಾದ್ಯಂತ ಪ್ರತಿವರ್ಷ ಆಗಸ್ಟ್ 12ರಂದು ಆನೆಗಳ ದಿನ ಆಚರಿಸಲಾಗುತ್ತದೆ. ಇದು ಮೊದಲು ಪ್ರಾರಂಭವಾಗಿದ್ದು 2012ರ ಆಗಸ್ಟ್ 12ರಂದು. ಏಷ್ಯಿನ್ ಮತ್ತು ಆಫ್ರಿಕನ್ ಆನೆಗಳಿಗೆ ಉಂಟಾಗಿರುವ ಸಂಕಷ್ಟವನ್ನು ಎತ್ತಿ ತೋರಿಸಲು, ಅದರ ಬಗ್ಗೆ ಅರಿವು ಮೂಡಿಸಲು ಆನೆಗಳ ದಿನಾಚರಣೆ ಪ್ರಾರಂಭಿಸಲಾಯಿತು.