AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಪರಿಸರ ದಿನಾಚರಣೆ: ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ, ಕೈದಿಗಳು ಸಿದ್ದಪಡಿಸಿದ ಕೇಕ್ ತಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ

ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಕೈದಿಗಳು ಸಿದ್ದಪಡಿಸಿದ ಕೇಕ್, ಬಿಸ್ಕೆಟ್ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗಂಗಾಧರ​ ಬ. ಸಾಬೋಜಿ
|

Updated on: Jun 05, 2023 | 7:34 PM

Share
ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್
ಸೋಮವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಪರಿಸರ ದಿನಾಚರಣೆ ನಿಮಿತ್ಯ ಕರ್ನಾಟಕ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವಿರಳೆ ಮತ್ತು ಕೆ. ಸೋಮ್ ಶೇಖರ್ ಸೋಮವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

1 / 5
ಈ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪರಿವರ್ತನಾ‌ ಬೇಕರಿಯಿಂದ ಕೈದಿಗಳು 
ಸಿದ್ದಪಡಿಸಿದ ಕೇಕ್, ಬಿಸ್ಕೆಟ್, ಖಾರಾ ಬೂಂದಿ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪರಿವರ್ತನಾ‌ ಬೇಕರಿಯಿಂದ ಕೈದಿಗಳು ಸಿದ್ದಪಡಿಸಿದ ಕೇಕ್, ಬಿಸ್ಕೆಟ್, ಖಾರಾ ಬೂಂದಿ ತಿಂದು ಮೆಚ್ಚುಗೆ ವ್ಯಕ್ತಪಡಿಸಿದರು.

2 / 5
ಬಳಿಕ ಮಾತನಾಡಿದ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಕೆ. ಸೋಮ್ ಶೇಖರ್, ಪರಿಸರ ಉಳಿಸುವ 
ನಿಟ್ಟಿನಲ್ಲಿ ರಾಜ್ಯ ಮಾತ್ರವಲ್ಲ, ಇಡೀ ಜಗತ್ತಿಗೆ ಸಾಗಬೇಕಿದೆ. ಇಲ್ಲಿ ಕೇವಲ‌ 
ಬರೀ ವಾಯು ಮಾಲಿನ್ಯ,‌ ಜಲ ಮಾಲಿನ್ಯ ಮಾತ್ರವಲ್ಲ, ಪ್ಲಾಸ್ಟಿಕ್ ಬಳಕೆಯಿಂದಲೂ 
ಮಾರಕವಾಗಿದೆ. ಅದನ್ನು ತಯಾರಿಸೋರು ನಾವೇ ಎಂದರು.

ಬಳಿಕ ಮಾತನಾಡಿದ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಕೆ. ಸೋಮ್ ಶೇಖರ್, ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯ ಮಾತ್ರವಲ್ಲ, ಇಡೀ ಜಗತ್ತಿಗೆ ಸಾಗಬೇಕಿದೆ. ಇಲ್ಲಿ ಕೇವಲ‌ ಬರೀ ವಾಯು ಮಾಲಿನ್ಯ,‌ ಜಲ ಮಾಲಿನ್ಯ ಮಾತ್ರವಲ್ಲ, ಪ್ಲಾಸ್ಟಿಕ್ ಬಳಕೆಯಿಂದಲೂ ಮಾರಕವಾಗಿದೆ. ಅದನ್ನು ತಯಾರಿಸೋರು ನಾವೇ ಎಂದರು.

3 / 5
ಇಲ್ಲಿನ‌ ಕೈದಿಗಳಿಗೆ ಇದೊಂದು ಪುಟ್ಟ ಪ್ರಪಂಚ. ಕೋಪವನ್ನು 
ಹಿಡಿತದಲ್ಲಿ ಇಟ್ಟುಕೊಳ್ಳಲಾರದೇ ಇಲ್ಲಿಗೆ ಬಂದಿದ್ದಾರೆ. ಇಲ್ಲಿನ 
ಪರಿಸ್ಥಿತಿಯಿಂದ ಬಹಳಷ್ಟು ಕಲಿಯೋದಿದೆ ಎಂದು ಹೇಳಿದರು.

ಇಲ್ಲಿನ‌ ಕೈದಿಗಳಿಗೆ ಇದೊಂದು ಪುಟ್ಟ ಪ್ರಪಂಚ. ಕೋಪವನ್ನು ಹಿಡಿತದಲ್ಲಿ ಇಟ್ಟುಕೊಳ್ಳಲಾರದೇ ಇಲ್ಲಿಗೆ ಬಂದಿದ್ದಾರೆ. ಇಲ್ಲಿನ ಪರಿಸ್ಥಿತಿಯಿಂದ ಬಹಳಷ್ಟು ಕಲಿಯೋದಿದೆ ಎಂದು ಹೇಳಿದರು.

4 / 5
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮುದ್ದೆ ತಯಾರಿಕಾ ಘಟಕ್ಕೆ ಭೇಟಿ ನೀಡಿದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮುದ್ದೆ ತಯಾರಿಕಾ ಘಟಕ್ಕೆ ಭೇಟಿ ನೀಡಿದರು.

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ