AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Health Day 2023: ವಿಶ್ವ ಆರೋಗ್ಯ ದಿನ ನೀವು ತಿಳಿದುಕೊಳ್ಳ ಬೇಕಾದ ಕೆಲವು ಆಶ್ಚರ್ಯಕರ ಸಂಗತಿಗಳು ಇಲ್ಲಿವೆ

ವಿಶ್ವ ಆರೋಗ್ಯ ಸಂಸ್ಥೆ (WHO) 1948 ರಲ್ಲಿ ಮೊದಲ ಬಾರಿಗೆ ವಿಶ್ವ ಆರೋಗ್ಯ ದಿನವನ್ನು ಜಾರಿಗೆ ತಂದಿತು. ಈ ವಿಶೇಷ ದಿನದಂದು ನೀವು ತಿಳಿದುಕೊಳ್ಳಲೇ ಬೇಕಾದ ಕೆಲವೊಂದು ಆರೋಗ್ಯದ ಬಗ್ಗೆ ಆಶ್ಚರ್ಯಕರ ಸಂಗತಿಗಳು ಇಲ್ಲಿವೆ.

ಅಕ್ಷತಾ ವರ್ಕಾಡಿ
|

Updated on: Apr 07, 2023 | 6:00 AM

Share
ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ. ಇದು ಜಾಗತಿಕವಾಗಿ ಆರೋಗ್ಯ ಜಾಗೃತಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ವಿಶ್ವ ಆರೋಗ್ಯ ಸಂಸ್ಥೆಯ (WHO) 1948 ರಲ್ಲಿ ಮೊದಲ ಬಾರಿಗೆ ವಿಶ್ವ ಆರೋಗ್ಯ ದಿನವನ್ನು ಜಾರಿಗೆ ತಂದಿತು. ಈ ವಿಶೇಷ ದಿನದಂದು ನೀವು ತಿಳಿದುಕೊಳ್ಳಲೇ ಬೇಕಾದ ಕೆಲವೊಂದು ಆರೋಗ್ಯದ ಬಗ್ಗೆ  ಆಶ್ಚರ್ಯಕರ ಸಂಗತಿಗಳು ಇಲ್ಲಿವೆ.

1 / 6
ವಿಶ್ವದ ಅರ್ಧದಷ್ಟು ಜನಸಂಖ್ಯೆಯು ಅವರಿಗೆ ಅಗತ್ಯವಿರುವ ಆರೋಗ್ಯ ಸೇವೆಗಳನ್ನು ಪಡೆಯುವುದಿಲ್ಲ ಎಂದು ತಿಳಿದುಬಂದಿದೆ. ಆರೋಗ್ಯ ತಪಾಸಣೆ ನಿರ್ಲಕ್ಷ್ಯ ತೋರುವುದು ವಿಶ್ವ ಆರೋಗ್ಯ ಸಂಸ್ಥೆಯ ವರದಿಯಿಂದ ತಿಳಿದುಬಂದಿದೆ.

2 / 6
ಶೌಚಾಲಯಕ್ಕಿಂತ ಹೆಚ್ಚಿಗೆ ಜನರು ಮೊಬೈಲ್ ಫೋನ್ ಹೊಂದಿದ್ದಾರೆ. ಮನೆಯಲ್ಲಿ ಶೌಚಾಲಯ ಇರುವುದಕ್ಕಿಂತ ಹೆಚ್ಚು ಮೊಬೈಲ್​​ ಫೋನ್​​ ಇರುವುದು ತಿಳಿದುಬಂದಿದೆ. ಆರೋಗ್ಯವನ್ನು ಕಾಪಾಡುವಲ್ಲಿ ನೈರ್ಮಲ್ಯ ಪ್ರಾಮುಖ್ಯತೆಯ ಬಗ್ಗೆ ಜನರಿಗೆ ತಿಳಿಯಬೇಕಿದೆ.

3 / 6
ಅಪೌಷ್ಟಿಕತೆಯಿಂದಾಗಿ ಪ್ರತಿ ವರ್ಷ ಪ್ರಪಂಚದಾದ್ಯಂತ 6.6 ಮಿಲಿಯನ್ ಮಕ್ಕಳ ಸಾವಿಗೆ ಕಾರಣವಾಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವರದಿಯಿಂದ ತಿಳಿದುಬಂದಿದೆ. ಮಕ್ಕಳಲ್ಲಿ ಅಪೌಷ್ಟಿಕತೆಯು ಅವರ ಬೆಳವಣಿಗೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

4 / 6
ಪ್ರತೀ ದಿನ 800ಕ್ಕೂ ಹೆಚ್ಚು ಮಹಿಳೆಯರು ಗರ್ಭಾವಸ್ಥೆಯಲ್ಲಿ ಮತ್ತು ಹೆರಿಗೆಯ ಸಮಯದಲ್ಲಿ ಸಾವನ್ನಪ್ಪುತ್ತಾರೆ ಎಂದು ತಿಳಿದುಬಂದಿದೆ. ಇದಕ್ಕೆ ಪ್ರಮುಖ ಕಾರಣ ಅಪೌಷ್ಟಿಕತೆ, ಕಳಪೆ ಆಹಾರ ಕ್ರಮ ಹಾಗೂ ಮಹಿಳೆಯ ಮೇಲಿನ ಅತಿಯಾದ ಒತ್ತಡವಾಗಿದೆ.

5 / 6
ಆರೋಗ್ಯ ರಕ್ಷಣೆಗಾಗಿ ಮಾಡಿದ ವೆಚ್ಚಗಳು 100 ಮಿಲಿಯನ್ ಜನರನ್ನು ಬಡತನಕ್ಕೆ ತಳ್ಳಿವೆ ಎಂದು ತಿಳಿದುಬಂದಿದೆ. 2017 ರಲ್ಲಿ 800 ಮಿಲಿಯನ್‌ಗಿಂತಲೂ ಹೆಚ್ಚು ಜನರು ತಮ್ಮ ಮನೆಯ ಖರ್ಚಿನಲ್ಲಿ ಕನಿಷ್ಠ 10 ಪ್ರತಿಶತವನ್ನು ಆರೋಗ್ಯ ರಕ್ಷಣೆಗಾಗಿ ಖರ್ಚು ಮಾಡಿದ್ದಾರೆ. ಇದು ಪ್ರಪಂಚದ ಒಟ್ಟು ಜನಸಂಖ್ಯೆಯ ಸುಮಾರು 12 ಪ್ರತಿಶತದಷ್ಟು ಜನರನ್ನು ಮತ್ತೆ ಬಡತನಕ್ಕೆ ತಳ್ಳಿದೆ.

6 / 6
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ

ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ