AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ದುಬಾರಿ ಮಾವು ಇದು, ಇದರ ಬೆಲೆ ಕೇಳಿದ್ರೆ ಖಂಡಿತ ಬೆಚ್ಚಿ ಬೀಳ್ತಿರಾ

ಮಾವಿನ ಹಣ್ಣಿನ ಸೀಸನ್ ಆರಂಭವಾಗಿದೆ. ಮಾರುಕಟ್ಟೆಯ ತುಂಬೆಲ್ಲಾ ಬಗೆಬಗೆಯ ಕಣ್ಮನ ಸೆಳೆಯುವ ಮಾವುಗಳದ್ದೇ ರಾಶಿ. ಈ ಮಾವಿನ ಹಣ್ಣುಗಳನ್ನು ನೋಡಿದರೇನೇ ಬಾಯಲ್ಲಿ ನೀರೂರುತ್ತದೆ. ಆದರೆ ವಿಶ್ವದ ದುಬಾರಿ ಮಾವಿನ ಹಣ್ಣಿನ ಬಗ್ಗೆ ನಿಮಗೆ ತಿಳಿದಿದೆಯೇ. ವಜ್ರಕ್ಕಿಂತ ಬೆಲೆಬಾಳುವ ಆ ದುಬಾರಿ ಮಾವಿನ ಹಣ್ಣು ಯಾವುದು? ಏನಿದರ ವಿಶೇಷತೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: May 14, 2025 | 12:16 PM

ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಮಾರುಕಟ್ಟೆಯ ತುಂಬೆಲ್ಲಾ ಮಾವಿನ ಹಣ್ಣಿನದ್ದೆ ದರ್ಬಾರ್. ಸಹಜವಾಗಿ ಎಲ್ಲರೂ ಕೂಡ ಇಷ್ಟ ಪಟ್ಟು ಸವಿಯುವ ಹಣ್ಣಾದ ಇದರ ರುಚಿ ಎಲ್ಲರೂ ಕೂಡ ಸವಿದೇ ಇರುತ್ತಾರೆ. ಆದರೆ ಮಾವಿನ ಕಾಯಿಯಿಂದ ಹಿಡಿದು ಹಣ್ಣಿನವರೆಗೂ ಎಲ್ಲವನ್ನು ವಿವಿಧ ರೀತಿಯಲ್ಲಿ ಬಳಸಲಾಗುತ್ತದೆ.

1 / 6
ವಿವಿಧ ತಳಿಗಳಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಮಾವಿನ ಹಣ್ಣು ರುಚಿಯಲ್ಲಿ ಮಾತ್ರ ಒಂದಕ್ಕಿಂತ ಇನ್ನೊಂದನ್ನು ಮೀರಿಸುತ್ತದೆ. ನಮ್ಮ ಭಾರತದಲ್ಲಿ ಬೈಂಗನಪಲ್ಲಿ, ದುಸ್ಸೆಹ್ರಿ, ಅಲ್ಫೊನ್ಸೊ, ಲಾಂಗ್ಡಾ ಸೇರಿ ಅನೇಕ ವಿವಿಧ ತಳಿಯ ಮಾವನ್ನು ಬೆಳೆಯಲಾಗುತ್ತದೆ.

2 / 6
ಆದರೆ ಈ ಮಾವಿನ ಹಣ್ಣು ಮಾತ್ರ ಬಲುದುಬಾರಿಯಂತೆ. ರುಚಿ ಹಾಗೂ ಇದರ ಬಣ್ಣ ದಿಂದಲೇ ಎಲ್ಲರ ಗಮನ ಸೆಳೆಯುತ್ತದೆ. ಬೆಲೆಯಲ್ಲಿ ದುಬಾರಿಯಾದ ಕಾರಣ ಮಧ್ಯಮವರ್ಗದ ಜನರಿಗೆ ಇದನ್ನು ಖರೀದಿಸಿ ರುಚಿ ಸವಿಯುವುದು ಕಷ್ಟ.

3 / 6
ವಿಶ್ವದಲ್ಲೇ ಅತಂತ್ಯ ದುಬಾರಿ ಮಾವು ಎಂದು ಕರೆಸಿಕೊಂಡಿರುವ ಮಾವುಗಳಲ್ಲಿ  ಮಿಯಾಝಾಕಿ ಮಾವು. ನೀವೆಲ್ಲಾ ಮಾವಿನ ಹಣ್ಣನ್ನು ಹೊರಗೆ ಹಸಿರು ಇಲ್ಲದಿದ್ದರೆ ಹಳದಿ ಬಣ್ಣದಿರುವುದರಲ್ಲೂ ಆದರೆ ಈ ದುಬಾರಿ ಮಾವು ಬಣ್ಣದ ನೇರಳೆ ಬಣ್ಣದಾಗಿದ್ದು ಹಣ್ಣಾದ ಮೇಲೆ ಕಡುಗೆಂಪು ಬಣ್ಣದಲ್ಲಿರುತ್ತದೆ.

4 / 6
ಜಪಾನ್​ನ ಮಿಯಾಝಾಕಿ ಎಂಬ ನಗರದಲ್ಲಿ ಇದನ್ನು ಬೆಳೆಯಲಾಗುತ್ತದೆಯಂತೆ. ಈ ಮಾವನ್ನು ಎಗ್ ಆಫ್‌ ದಿ ಸನ್ (ಸೂರ್ಯನ ಮೊಟ್ಟೆ) ಎಂದು ಕರೆಯಲಾಗುತ್ತಿದೆ.

5 / 6
ಈ ಮಾವು ವಿಶ್ವದ ದುಬಾರಿ ಮಾವುಗಳಲ್ಲಿ ಮೊದಲ ಸ್ಥಾನದಲ್ಲಿದ್ದು, ಕೆಂಪು ಬಣ್ಣದ ಈ ಮಾವಿನ ಬೆಲೆ ಬರೋಬ್ಬರಿ 2.7 ಲಕ್ಷ ರೂಪಾಯಿಯಂತೆ. ಹೀಗಾಗಿ ಈ ಮಾವಿನ ಬೆಲೆ ವಜ್ರಕ್ಕಿಂತಲೂ ದುಬಾರಿ ಎನ್ನಲಾಗಿದೆ.

6 / 6
Follow us
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು

ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?

ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್

17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್

ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ

ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ

ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ

ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ

ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ

ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ