Sign In

By signing in or creating an account, you agree with Associated Broadcasting Company's Terms & Conditions and Privacy Policy.

World Saree Day 2021: ಸೀರೆ ಧರಿಸಿ ಸಖತ್ ಸ್ಟೈಲಿಶ್ ಆಗಿ ಮಿಂಚುತ್ತಿರುವ ತಾರೆಯರು; ಅಪರೂಪದ ಚಿತ್ರಗಳು ಇಲ್ಲಿವೆ

ಡಿಸೆಂಬರ್ 21ರಂದು ವಿಶ್ವ ಸೀರೆ ದಿನವನ್ನಾಗಿ ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಎಲ್ಲಾ ಚಿತ್ರರಂಗದ ತಾರೆಯರು ನವೀನ ಬಗೆಯ ಸೀರೆ ಧರಿಸಿ, ಸಖತ್ ಸ್ಟೈಲಿಶ್ ಆಗಿ ಮಿಂಚುತ್ತಾ ಎಲ್ಲರ ಗಮನ ಸೆಳೆಯುತ್ತಾರೆ. ಸ್ಯಾಂಡಲ್​ವುಡ್, ಬಾಲಿವುಡ್ ಸೇರಿದಂತೆ ವಿವಿಧ ಚಿತ್ರರಂಗದ ತಾರೆಯರು ಸಾಂಪ್ರದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಅಪರೂಪದ ಚಿತ್ರಗಳು ಇಲ್ಲಿವೆ.

TV9 Web
| Updated By: shivaprasad.hs

Updated on: Dec 21, 2021 | 11:45 AM

ಡಿಸೆಂಬರ್ 21ರಂದು ವಿಶ್ವ ಸೀರೆ ದಿನವನ್ನಾಗಿ ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಎಲ್ಲಾ ಚಿತ್ರರಂಗದ ತಾರೆಯರು ಪ್ರಮುಖ ಕಾರ್ಯಕ್ರಮಗಳಲ್ಲಿ ನವೀನ ಬಗೆಯ ಸೀರೆ ಧರಿಸಿ ಎಲ್ಲರ ಗಮನ ಸೆಳೆಯುತ್ತಾರೆ. ಕನ್ನಡ ಸೇರಿದಂತೆ ವಿವಿಧ ಚಿತ್ರರಂಗದ ತಾರೆಯರು ಸಾಂಪ್ರದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಅಪರೂಪದ ಚಿತ್ರಗಳು ಇಲ್ಲಿವೆ.

1 / 12
ಸ್ಯಾಂಡಲ್​ವುಡ್ ತಾರೆ ರಚಿತಾ ರಾಮ್ ಚಿತ್ರಗಳಲ್ಲೂ ಡಿಗ್ಲಾಮ್ ಪಾತ್ರಗಳಲ್ಲಿ ಕಾಣಿಸಿಕೊಳ್ಳುವುದಿದೆ. ಇದರ ಹೊರತಾಗಿ ಅವರು ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋಶೂಟ್ ಮಾಡಿಸಿ ಆಗಾಗ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 12
ಚಂದನವನದ ಮತ್ತೋರ್ವ ಬೆಡಗಿ ಆಶಿಕಾ ರಂಗನಾಥ್ ಕೂಡ ಟ್ರೆಡಿಷನಲ್ ಅವತಾರದಲ್ಲಿ ಮಿಂಚುತ್ತಿರುವ ಚಿತ್ರಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ.

3 / 12
ಪ್ರಸ್ತುತ ಸ್ಯಾಂಡಲ್​ವುಡ್​ನಲ್ಲಿ ಮುಂಚೂಣಿಯಲ್ಲಿರುವ ನಟಿಯರಲ್ಲಿ ಒಬ್ಬರಾದ ಅದಿತಿ ಪ್ರಭುದೇವ ಕಳೆದ ವರ್ಷ ವಿಶೇಷ ಸೀರೆಯೊಂದನ್ನು ಧರಿಸಿ ಫೋಟೋಶೂಟ್ ಮಾಡಿಸಿದ್ದರು.

4 / 12
ಟಾಲಿವುಡ್ ತಾರೆ ಸಮಂತಾ ಸ್ಟೈಲ್ ಐಕಾನ್ ಎಂದರೂ ತಪ್ಪಾಗಲಾರದು. ಸಾಂಪ್ರದಾಯಿಕ ಸೀರೆ ಧರಿಸಿದರೂ ಅದರಲ್ಲಿ ಹೊಸ ಪ್ರಯೋಗವನ್ನು ಮಾಡಿ ಅವರು ಎಲ್ಲರ ಗಮನ ಸೆಳೆಯುತ್ತಾರೆ.

5 / 12
ಕನ್ನಡ ಬೆಡಗಿ ಶ್ರೀಲೀಲಾ ಪ್ರಸ್ತುತ ಟಾಲಿವುಡ್​ನಲ್ಲೂ ಸಕ್ರಿಯರಾಗಿದ್ದಾರೆ. ಅವರೂ ಕೂಡ ಸೀರೆ ತೊಟ್ಟು ಫೋಟೋಶೂಟ್ ಮಾಡಿಸಿ ಎಲ್ಲರ ಗಮನ ಸೆಳೆಯುವುದಿದೆ.

6 / 12
ಇತ್ತೀಚೆಗೆ ಬಾಲಿವುಡ್ ತಾರಾ ಜೋಡಿ ಕತ್ರಿನಾ ಕೈಫ್- ಹಾಗೂ ವಿಕ್ಕಿ ಕೌಶಲ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಆಗ ಕತ್ರಿನಾ ಧರಿಸಿದ್ದ ಈ ಸೀರೆಗಳು ಫ್ಯಾಶನ್ ಪ್ರಿಯರ ಮನಗೆದ್ದಿತ್ತು.

7 / 12
ಕನ್ನಡ ಮೂಲದ ಬೆಡಗಿ ರಶ್ಮಿಕಾ ಮಂದಣ್ಣ ಸದ್ಯ ಟಾಲಿವುಡ್, ಬಾಲಿವುಡ್​ನಲ್ಲಿ ಬಹುಬೇಡಿಕೆಯ ನಟಿ. ರಶ್ಮಿಕಾ 
ಗೀತ ಗೋವಿಂದಂ ಸೇರಿದಂತೆ ಅನೇಕ ಚಿತ್ರಗಳಲ್ಲಿ ಮಾದಕವಾಗಿ ಸೇರೆ ಧರಿಸಿ ಪಡ್ಡೆಹುಡುಗರ ನಿದ್ದೆಗೆಡಿಸಿದ್ದರು.

ಕನ್ನಡ ಮೂಲದ ಬೆಡಗಿ ರಶ್ಮಿಕಾ ಮಂದಣ್ಣ ಸದ್ಯ ಟಾಲಿವುಡ್, ಬಾಲಿವುಡ್​ನಲ್ಲಿ ಬಹುಬೇಡಿಕೆಯ ನಟಿ. ರಶ್ಮಿಕಾ ಗೀತ ಗೋವಿಂದಂ ಸೇರಿದಂತೆ ಅನೇಕ ಚಿತ್ರಗಳಲ್ಲಿ ಮಾದಕವಾಗಿ ಸೇರೆ ಧರಿಸಿ ಪಡ್ಡೆಹುಡುಗರ ನಿದ್ದೆಗೆಡಿಸಿದ್ದರು.

8 / 12
ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಕೂಡ ಸ್ಟೈಲಿಶ್ ಆಗಿ ಟ್ರೆಡಿಷನಲ್ ಉಡುಗೆಗಳನ್ನು ತೊಟ್ಟು ಫೋಟೋಶೂಟ್ ಮಾಡಿಸಿಕೊಳ್ಳುವುದಿದೆ.

9 / 12
ಆಲಿಯಾ ಭಟ್ ಕೂಡ ಸಾಂಪ್ರದಾಯಿಕವಾಗಿ ಕಾಣಿಸಿಕೊಳ್ಳುವುದರಿಂದ ಹಿಂದೆ ಬಿದ್ದಿಲ್ಲ. ಅವರು ಸೀರೆ ತೊಟ್ಟು ಕಾಣಿಸಿಕೊಂಡ ಚಿತ್ರ ಇಲ್ಲಿದೆ.

10 / 12
ನಟಿ ಜೆನಿಲಿಯಾ ದೇಶ್​ಮುಖ್ ಸಾಂಪ್ರದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವುದು.

11 / 12
ಕಾಲಿವುಡ್ ನಟಿ ಮಾಳವಿಕಾ ಮೋಹನನ್ ಸಾಂಪ್ರದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿದ್ದು ಹೀಗೆ.

12 / 12
Follow us
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ

ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ

ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್

ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ