- Kannada News Photo gallery Yaduveer Krishnadatta Chamaraja Wodeyar watched Shivaji Surathkal 2 Movie
Shivaji Surathkal 2: ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಚಿತ್ರಕ್ಕೆ ಮೆಚ್ಚುಗೆ ಸೂಚಿಸಿದ ಯದುವೀರ್ ಒಡೆಯರ್
‘ಶಿವಾಜಿ ಸುರತ್ಕಲ್ 2’ ಚಿತ್ರವನ್ನು ಮೈಸೂರು ಮಹಾರಾಜರಾದ ಯದುವೀರ್ ಒಡೆಯರ್ ಅವರು ವೀಕ್ಷಿಸಿದರು. ನಾಯಕ ರಮೇಶ್ ಅರವಿಂದ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Updated on: May 25, 2023 | 12:54 PM
Share

ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ ನೋಡಿದ ಅನೇಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಈಗ ಈ ಚಿತ್ರವನ್ನು ಮೈಸೂರು ಮಹಾರಾಜರಾದ ಯದುವೀರ್ ಒಡೆಯರ್ ಅವರು ವೀಕ್ಷಿಸಿದರು. ನಾಯಕ ರಮೇಶ್ ಅರವಿಂದ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

‘ನನಗೆ ಪತ್ತೆದಾರಿ ಸಿನಿಮಾಗಳು ಬಹಳ ಇಷ್ಟ. ‘ಶಿವಾಜಿ ಸುರತ್ಕಲ್ 2’ ಚಿತ್ರ ತುಂಬಾ ಚೆನ್ನಾಗಿದೆ. ಈ ಚಿತ್ರದ ಮುಂದುವರಿದ ಭಾಗಗಳು ಇನ್ನು ಹೆಚ್ಚಾಗಿ ಬರಲಿ’ ಎಂದು ಯದುವೀರ್ ಒಡೆಯರ್ ಹಾರೈಸಿದ್ದಾರೆ.

ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ‘ಶಿವಾಜಿ ಸುರತ್ಕಲ್ 2’ ಸಿನಿಮಾ ನಿರ್ಮಿಸಿದ್ದಾರೆ. ಆಕಾಶ್ ಶ್ರೀವತ್ಸ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

‘ಶಿವಾಜಿ ಸುರತ್ಕಲ್ 2’ ಸಿನಿಮಾ ಚಿತ್ರಮಂದಿರಗಳಲ್ಲಿ 41 ದಿನಗಳನ್ನು ಪೂರೈಸಿದೆ. ಈ ಚಿತ್ರ ಈಗ 50ನೇ ದಿನದತ್ತ ಹೆಜ್ಜೆ ಹಾಕುತ್ತಿದೆ.
Related Photo Gallery
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ




