AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yami Gautam: ಗಂಡು ಮಗುವಿಗೆ ಜನ್ಮ ನೀಡಿದ ಯಾಮಿ ಗೌತಮ್; ಇಟ್ಟ ಹೆಸರೇನು?

ಸೋಶಿಯಲ್ ಮೀಡಿಯಾದಲ್ಲಿ ಯಾಮಿ ಹಾಗೂ ಆದಿತ್ಯ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂಬೈನ ಸೂರ್ಯ ಹಾಸ್ಪಿಟಲ್​ನಲ್ಲಿ ಮಗುವಿನ ಜನನ ಆಗಿದೆ ಎಂದು ಯಾಮಿ ಮಾಹಿತಿ ನೀಡಿದ್ದಾರೆ. ಮಗುವಿನ ಹೆಸರನ್ನು ಕೂಡ ರಿವೀಲ್ ಮಾಡಲಾಗಿದೆ.

ರಾಜೇಶ್ ದುಗ್ಗುಮನೆ
|

Updated on: May 21, 2024 | 8:41 AM

Share
ನಟಿ ಯಾಮಿ ಗೌತಮ್ ಅವರು ಆದಿತ್ಯ ಧಾರ್ ಅವರನ್ನು 2021ರ ಜೂನ್ 4ರಂದು ವಿವಾಹ ಆದರು. ಈಗ ಯಾಮಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.  

1 / 5
ಸೋಶಿಯಲ್ ಮೀಡಿಯಾದಲ್ಲಿ ಯಾಮಿ ಹಾಗೂ ಆದಿತ್ಯ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂಬೈನ ಸೂರ್ಯ ಹಾಸ್ಪಿಟಲ್​ನಲ್ಲಿ ಮಗುವಿನ ಜನನ ಆಗಿದೆ ಎಂದು ಯಾಮಿ ಮಾಹಿತಿ ನೀಡಿದ್ದಾರೆ. ಮಗುವಿನ ಹೆಸರನ್ನು ಕೂಡ ರಿವೀಲ್ ಮಾಡಲಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಯಾಮಿ ಹಾಗೂ ಆದಿತ್ಯ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂಬೈನ ಸೂರ್ಯ ಹಾಸ್ಪಿಟಲ್​ನಲ್ಲಿ ಮಗುವಿನ ಜನನ ಆಗಿದೆ ಎಂದು ಯಾಮಿ ಮಾಹಿತಿ ನೀಡಿದ್ದಾರೆ. ಮಗುವಿನ ಹೆಸರನ್ನು ಕೂಡ ರಿವೀಲ್ ಮಾಡಲಾಗಿದೆ.

2 / 5
ವೇದವಿದ್ ಎಂದು ಮಗುವಿಗೆ ನಾಮಕರಣ ಮಾಡಲಾಗಿದೆ. ಶಿವ ಪುರಾಣದ ಪ್ರಕಾರ ವೇದವಿದ್ ಎಂದರೆ ವೇದಗಳ ಬಗ್ಗೆ ಜ್ಞಾನ ಹೊಂದಿರುವವನು ಎಂದರ್ಥ.

3 / 5
ಸದ್ಯ ಯಾಮಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ನಟಿಗೆ ಅಭಿನಂದನೆ ತಿಳಿಸಿದ್ದಾರೆ. ಅವರು ಮಗುವಿನ ಫೋಟೋ ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

4 / 5
ಆದಿತ್ಯ ಧಾರ್ ನಿರ್ದೇಶಣದ ‘ಉರಿ’ ಸಿನಿಮಾದಲ್ಲಿ ಯಾಮಿ ನಟಿಸಿದ್ದರು. ಈ ಸಿನಿಮಾದ ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿತ್ತು. ವಿಕ್ಕಿ ಕೌಶಲ್ ಅವರ ಬಣ್ಣದ ಬದುಕನ್ನು ಈ ಸಿನಿಮಾ ಬದಲಿಸಿತ್ತು.  

5 / 5
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್