AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2022: ಯಶ್​-ರಾಧಿಕಾ ಪಂಡಿತ್​ ಮನೆಯಲ್ಲಿ ದೀಪಾವಳಿ ಸಡಗರ; ಇಲ್ಲಿದೆ ಸುಂದರ ಫೋಟೋ ಗ್ಯಾಲರಿ

Yash | Radhika Pandit: ಬೆಳಕಿನ ಹಬ್ಬದ ಪ್ರಯುಕ್ತ ಯಶ್​-ರಾಧಿಕಾ ನಿವಾಸ ವಿದ್ಯುತ್​ ದೀಪಗಳಿಂದ ಅಲಂಕಾರಗೊಂಡಿದೆ. ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಖುಷಿಖುಷಿಯಾಗಿ ಹಬ್ಬ ಆಚರಿಸುತ್ತಿದ್ದಾರೆ.

TV9 Web
| Edited By: |

Updated on: Oct 25, 2022 | 12:50 PM

Share
ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಯಶ್​ ಮತ್ತು ರಾಧಿಕಾ ಪಂಡಿತ್​ ದಂಪತಿ ಕೂಡ ಸಡಗರದಿಂದ ಹಬ್ಬ ಆಚರಿಸುತ್ತಿದ್ದಾರೆ. ಅವರ ಕುಟುಂಬದ ದೀಪಾವಳಿ ಆಚರಣೆಯ ಝಲಕ್​ ಈ ಫೋಟೋಗಳಲ್ಲಿದೆ.

Yash and Radhika Pandit celebrate Deepavali 2022 with kids Ayra and Yatharv

1 / 5
ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಕುಟುಂಬದವರ ಜೊತೆ ಅವರು ಹೆಚ್ಚು ಕಾಲ ಕಳೆಯುತ್ತಾರೆ. ಹಬ್ಬದ ಸಮಯವನ್ನು ಅವರು ಪತ್ನಿ ಮತ್ತು ಮಕ್ಕಳ ಜೊತೆ ಎಂಜಾಯ್​ ಮಾಡುತ್ತಿದ್ದಾರೆ.

Yash and Radhika Pandit celebrate Deepavali 2022 with kids Ayra and Yatharv

2 / 5
ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ದೀಪಾವಳಿ ಸಡಗರ ಹೇಗಿದೆ ಎಂಬುದನ್ನು ಅವರು ಈ ಫೋಟೋಗಳ ಮೂಲಕ ಅಭಿಮಾನಿಗಳಿಗೆ ತೋರಿಸಿದ್ದಾರೆ.

3 / 5
ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಸಾಂಪ್ರದಾಯಿಕ ಬಟ್ಟೆ ಧರಿಸಿ ಮಿಂಚಿದ್ದಾರೆ. ಅಪ್ಪ-ಅಮ್ಮನ ಜೊತೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

4 / 5
ಬೆಳಕಿನ ಹಬ್ಬದ ಪ್ರಯುಕ್ತ ಯಶ್​-ರಾಧಿಕಾ ನಿವಾಸ ವಿದ್ಯುತ್​ ದೀಪಗಳಿಂದ ಅಲಂಕಾರಗೊಂಡಿದೆ. ರಾಧಿಕಾ ಪಂಡಿತ್​ ಅವರು ಖುಷಿಖುಷಿಯಾಗಿ ಹಬ್ಬ ಆಚರಿಸುತ್ತಿದ್ದಾರೆ. ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯ ತಿಳಿಸಿದ್ದಾರೆ.

5 / 5
Follow Us
ಬಾವಿಗೆ ಬಿದ್ದ ಸಿಂಹವನ್ನು ಮೇಲೆತ್ತಿದ್ದು ಹೇಗೆ ಗೊತ್ತಾ?

ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ

ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?

ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​

ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್

ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ

ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ

ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ

ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು