- Kannada News Photo gallery Yash and Radhika Pandit celebrate Deepavali 2022 with kids Ayra and Yatharv, Sandalwood News, Yash Latest News
Deepavali 2022: ಯಶ್-ರಾಧಿಕಾ ಪಂಡಿತ್ ಮನೆಯಲ್ಲಿ ದೀಪಾವಳಿ ಸಡಗರ; ಇಲ್ಲಿದೆ ಸುಂದರ ಫೋಟೋ ಗ್ಯಾಲರಿ
Yash | Radhika Pandit: ಬೆಳಕಿನ ಹಬ್ಬದ ಪ್ರಯುಕ್ತ ಯಶ್-ರಾಧಿಕಾ ನಿವಾಸ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದೆ. ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಖುಷಿಖುಷಿಯಾಗಿ ಹಬ್ಬ ಆಚರಿಸುತ್ತಿದ್ದಾರೆ.
Updated on: Oct 25, 2022 | 12:50 PM
Share

Yash and Radhika Pandit celebrate Deepavali 2022 with kids Ayra and Yatharv

Yash and Radhika Pandit celebrate Deepavali 2022 with kids Ayra and Yatharv

ಯಶ್ ಮತ್ತು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ದೀಪಾವಳಿ ಸಡಗರ ಹೇಗಿದೆ ಎಂಬುದನ್ನು ಅವರು ಈ ಫೋಟೋಗಳ ಮೂಲಕ ಅಭಿಮಾನಿಗಳಿಗೆ ತೋರಿಸಿದ್ದಾರೆ.

ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಸಾಂಪ್ರದಾಯಿಕ ಬಟ್ಟೆ ಧರಿಸಿ ಮಿಂಚಿದ್ದಾರೆ. ಅಪ್ಪ-ಅಮ್ಮನ ಜೊತೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಬೆಳಕಿನ ಹಬ್ಬದ ಪ್ರಯುಕ್ತ ಯಶ್-ರಾಧಿಕಾ ನಿವಾಸ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದೆ. ರಾಧಿಕಾ ಪಂಡಿತ್ ಅವರು ಖುಷಿಖುಷಿಯಾಗಿ ಹಬ್ಬ ಆಚರಿಸುತ್ತಿದ್ದಾರೆ. ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯ ತಿಳಿಸಿದ್ದಾರೆ.
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




