AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಸಡಗರದಿಂದ ಸಂಕ್ರಾಂತಿ ಆಚರಿಸಿದ ಯಶ್​ ಕುಟುಂಬ; ನಿರ್ಮಾಣ ಆಗುತ್ತಿದೆ ಹೊಸ ಮನೆ?

Sankranti 2023 | Yash Family: ಕುಟುಂಬದ ಜೊತೆ ಸಂಕ್ರಾಂತಿ ಆಚರಿಸಿದ ಫೋಟೋಗಳನ್ನು ಯಶ್​ ಹಂಚಿಕೊಂಡಿದ್ದಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಹಬ್ಬದ ವಿಶ್​ ಮಾಡಿದ್ದಾರೆ.

TV9 Web
| Edited By: |

Updated on: Jan 15, 2023 | 7:21 PM

Share
ದೇಶಾದ್ಯಂತ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗಿದೆ. ನಟ ‘ರಾಕಿಂಗ್​ ಸ್ಟಾರ್​’ ಯಶ್​ ಕೂಡ ಈ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ. ಕುಟುಂಬದವರ ಜೊತೆ ಸೇರಿ ಅವರು ಹಬ್ಬ ಆಚರಿಸಿದ್ದಾರೆ.

1 / 5
ಪತ್ನಿ ರಾಧಿಕಾ ಪಂಡಿತ್​, ಮಕ್ಕಳಾದ ಯಥರ್ವ್​, ಆಯ್ರಾ ಹಾಗೂ ತಂದೆ-ತಾಯಿ ಜೊತೆಯಲ್ಲಿ ಯಶ್​ ಅವರು ಸಂಕ್ರಾಂತಿ ಹಬ್ಬದ ಪೂಜೆ ನೆರವೇರಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಅಭಿಮಾನಿಗಳಿಗೆ ಯಶ್​ ಅವರು ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

3 / 5
ನಟ ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಹೆಚ್ಚು ಸಮಯವನ್ನು ಅವರು ಕುಟುಂಬದವರ ಜೊತೆ ಕಳೆಯಲು ಇಷ್ಟ ಪಡುತ್ತಾರೆ. ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

4 / 5
ನಿರ್ಮಾಣ ಹಂತದಲ್ಲಿ ಇರುವ ಕಟ್ಟಡದಲ್ಲಿ ಯಶ್​ ಕುಟುಂಬದವರು ಸಂಕ್ರಾಂತಿ ಹಬ್ಬ ಮಾಡಿದ್ದಾರೆ. ಅವರು ಹೊಸ ಮನೆ ಕಟ್ಟಿಸುತ್ತಿದ್ದಾರೆ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ಮನೆ ನಿರ್ಮಾಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

5 / 5
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್

ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ

ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ

3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ

SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್

ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ

ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!

‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ