Ugadi 2023: ಯಶ್​-ರಾಧಿಕಾ ಪಂಡಿತ್​ ಮನೆಯಲ್ಲಿ ಯುಗಾದಿ ಸಂಭ್ರಮ; ಅಭಿಮಾನಿಗಳಿಗೆ ಪ್ರೀತಿಯ ಶುಭಾಶಯ

Yash | Radhika Pandit: ‘ರಾಕಿಂಗ್​ ಸ್ಟಾರ್​’ ಯಶ್​ ಅವರ ಕುಟುಂಬದಲ್ಲಿ ಯುಗಾದಿ ಆಚರಣೆ ಹೇಗಿತ್ತು ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ. ರಾಧಿಕಾ ಪಂಡಿತ್​ ಅವರ ಎಲ್ಲರಿಗೂ ಹಬ್ಬದ ವಿಶ್​ ಮಾಡಿದ್ದಾರೆ.

ಮದನ್​ ಕುಮಾರ್​
|

Updated on:Mar 22, 2023 | 9:05 PM

ಎಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ನಟಿ ರಾಧಿಕಾ ಮತ್ತು ನಟ ಯಶ್​ ಅವರ ಮನೆಯಲ್ಲಿಯೂ ಸಡಗರ ತುಂಬಿದೆ. ಆ ಫೋಟೋಗಳನ್ನು ರಾಧಿಕಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 5
ರಾಧಿಕಾ ಪಂಡಿತ್​ ಅವರು ಖುಷಿಖುಷಿಯಾಗಿ ಹಬ್ಬ ಮಾಡಿದ್ದಾರೆ. ಯುಗಾದಿ ಸಲುವಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಎಲ್ಲ ಅಭಿಮಾನಿಗಳಿಗೂ ಅವರು ಹಬ್ಬದ ಶುಭಾಶಯ ತಿಳಿಸಿದ್ದಾರೆ.

2 / 5
ಯಶ್​-ರಾಧಿಕಾ ದಂಪತಿಯ ಮಕ್ಕಳು ಕೂಡ ಹಬ್ಬದ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ. ಒಟ್ಟಾರೆ ಅವರ ಮನೆಯಲ್ಲಿ ಸಡಗರದಿಂದ ಯುಗಾದಿ ಆಚರಿಸಲಾಗಿದೆ. ಅಭಿಮಾನಿಗಳು ಕಮೆಂಟ್​ ಮೂಲಕ ಯಶ್​-ರಾಧಿಕಾ ಫ್ಯಾಮಿಲಿಗೆ ವಿಶ್​ ಮಾಡಿದ್ದಾರೆ.

3 / 5
ಪ್ರತಿ ಹಬ್ಬವನ್ನೂ ಯಶ್​-ರಾಧಿಕಾ ಪಂಡಿತ್ ಅವರು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಈ ವರ್ಷ ಸಂಕ್ರಾಂತಿ ಹಬ್ಬದ ಸಂಭ್ರಮ ಕೂಡ ಅವರ ಮನೆಯಲ್ಲಿ ಜೋರಾಗಿತ್ತು. ಆ ಸಂದರ್ಭದ ಫೋಟೋಗಳೂ ವೈರಲ್​ ಆಗಿದ್ದವು.

4 / 5
ಯಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಹೊಸ ಸಿನಿಮಾ ಅನೌನ್ಸ್​ ಮಾಡಿಲ್ಲ. ಮುಂದಿನ ಪ್ರಾಜೆಕ್ಟ್​ಗಾಗಿ ಅವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆ ಬಿಡುವಿನಲ್ಲಿ ಫ್ಯಾಮಿಲಿ ಜೊತೆ ಕಾಲ ಕಳೆಯುತ್ತಿದ್ದಾರೆ.

5 / 5

Published On - 9:05 pm, Wed, 22 March 23

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ