AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್-ರಾಧಿಕಾಗೆ ವಿವಾಹ ವಾರ್ಷಿಕೋತ್ಸವ; ರಾಕಿಂಗ್ ಸ್ಟಾರ್ ಕೊಟ್ಟ ಮೊದಲ ಉಡುಗೊರೆ ಏನು?

ಯಶ್ ಹಾಗೂ ರಾಧಿಕಾ ಪಂಡಿತ್​ಗೆ ಕಿರುತೆರೆಯಿಂದ ಪರಿಚಯ ಇದೆ. ಇಬ್ಬರೂ ಒಂದೇ ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದರು. ಆ ಬಳಿಕ ಹಿರಿತೆರೆಗೂ ಒಟ್ಟಿಗೆ ಕಾಲಿಟ್ಟರು. ಕೆಲವು ಸಿನಿಮಾಗಳಲ್ಲಿ ಇವರು ಒಟ್ಟಾಗಿ ಕಾಣಿಸಿಕೊಂಡರು.

ರಾಜೇಶ್ ದುಗ್ಗುಮನೆ
|

Updated on: Dec 09, 2024 | 11:15 AM

Share
ನಟ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಅನೇಕರಿಗೆ ಮಾದರಿ. ಇವರು ಹಾಯಾಗಿ ಸಂಸಾರ ನಡೆಸುಕೊಂಡು ಹೋಗುತ್ತಿದ್ದಾರೆ. ಇವರ ದಾಂಪತ್ಯಕ್ಕೆ ಈಗ ಎಂಟು ವರ್ಷ. 2016ರ ಡಿಸೆಂಬರ್ 9ರಂದು ಈ ಜೋಡಿ ವಿವಾಹ ಆಯಿತು.

1 / 5
ಯಶ್ ಹಾಗೂ ರಾಧಿಕಾ ಪಂಡಿತ್​ಗೆ ಕಿರುತೆರೆಯಿಂದ ಪರಿಚಯ ಇದೆ. ಇಬ್ಬರೂ ಒಂದೇ ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದರು. ಆ ಬಳಿಕ ಹಿರಿತೆರೆಗೂ ಒಟ್ಟಿಗೆ ಕಾಲಿಟ್ಟರು. ಕೆಲವು ಸಿನಿಮಾಗಳಲ್ಲಿ ಇವರು ಒಟ್ಟಾಗಿ ಕಾಣಿಸಿಕೊಂಡರು.

ಯಶ್ ಹಾಗೂ ರಾಧಿಕಾ ಪಂಡಿತ್​ಗೆ ಕಿರುತೆರೆಯಿಂದ ಪರಿಚಯ ಇದೆ. ಇಬ್ಬರೂ ಒಂದೇ ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದರು. ಆ ಬಳಿಕ ಹಿರಿತೆರೆಗೂ ಒಟ್ಟಿಗೆ ಕಾಲಿಟ್ಟರು. ಕೆಲವು ಸಿನಿಮಾಗಳಲ್ಲಿ ಇವರು ಒಟ್ಟಾಗಿ ಕಾಣಿಸಿಕೊಂಡರು.

2 / 5
ಆ ಬಳಿಕ ನಿಶ್ಚಿತಾರ್ಥ ಮಾಡಿಕೊಂಡ ಈ ಜೋಡಿ ನಂತರ ಮದುವೆ ಕೂಡ ಆಯಿತು. ಈಗ ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಇವರ ದಾಂಪತ್ಯ ಅನೇಕರಿಗೆ ಮಾದರಿ. ಈ ಜೋಡಿಗೆ ಆಯ್ರಾ ಹಾಗೂ ಯಥರ್ವ್ ಹೆಸರಿನ ಇಬ್ಬರು ಮಕ್ಕಳಿದ್ದಾರೆ.

3 / 5
ಯಶ್ ಹಾಗೂ ರಾಧಿಕಾ ಪಂಡಿತ್ ಅವರ ದಾಂಪತ್ಯದಲ್ಲಿ ಸಾಕಷ್ಟು ಫನ್ ಮೂಮೆಂಟ್​ಗಳು ಇವೆ. ಆ ಪೈಕಿ ರಾಧಿಕಾಗೆ ಸಿಕ್ಕ ಮೊದಲ ಗಿಫ್ಟ್ ಕೂಡ ಒಂದು. ಏನೂ ಸಿಕ್ಕಿಲ್ಲ ಎಂದು ರಾಧಿಕಾಗೆ ಕೊತ್ತುಂಬರಿ ಸೊಪ್ಪನ್ನು ತಂದುಕೊಟ್ಟಿದ್ದರು ಯಶ್.

4 / 5
ರಾಧಿಕಾ ಪಂಡಿತ್​ಗೆ ಈಗ ಯಶ್ ಯಾವುದಕ್ಕೂ ಕಡಿಮೆ ಮಾಡುತ್ತಿಲ್ಲ. ಅವರು ಸಾಕಷ್ಟು ಸಮಯವನ್ನು ಕುಟುಂಬದ ಜೊತೆ ಕಳೆಯುತ್ತಾರೆ. ವಿಶೇಷ ದಿನಗಳನ್ನು ಕುಟುಂಬದ ಜೊತೆ ಆಚರಿಸಿಕೊಳ್ಳಲು ಆದ್ಯತೆ ನೀಡುತ್ತಾರೆ.

5 / 5
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ

ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್

ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ

‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್

ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ

ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!

ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?

ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ