AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್-ರಾಧಿಕಾ ಪಂಡಿತ್ ಸರಳತೆ ಸಾಕ್ಷಿ ಈ ಚಿತ್ರಗಳು

Yash-Radhika: ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್, ಅವರ ಮೇಲೆ ನೂರಾರು-ಸಾವಿರಾರು ಕೋಟಿ ಬಂಡವಾಳ ಸುರಿಯಲು ನಿರ್ಮಾಪಕರು ರೆಡಿಯಾಗಿದ್ದಾರೆ. ಆದರೆ ಯಶ್ ಮಾತ್ರ ತಮ್ಮ ಸರಳತೆಯಿಂದ ಗಮನ ಸೆಳೆದಿದ್ದಾರೆ.

ಮಂಜುನಾಥ ಸಿ.
|

Updated on: Feb 17, 2024 | 11:26 PM

Share
ನಟ ಯಶ್ ಈಗ ಪ್ಯಾನ್ ಇಂಡಿಯಾ ನಟ ಅವರೊಟ್ಟಿಗೆ ಸಿನಿಮಾ ಮಾಡಲು ಬಾಲಿವುಡ್​ನ ದೊಡ್ಡ ನಿರ್ಮಾಪಕರು ಸಾಲುಗಟ್ಟಿದ್ದಾರೆ.

1 / 7
ಯಶ್ ಈಗಾಗಲೇ ಹೊಸ ಸಿನಿಮಾ ಘೋಷಣೆ ಮಾಡಿದ್ದು ಹಾಲಿವುಡ್ ಲೆವೆಲ್​ನಲ್ಲಿ ಸಿನಿಮಾ ನಿರ್ಮಾಣ ಮಾಡಲು ಸಿದ್ಧರಾಗಿದ್ದಾರೆ.

2 / 7
ಯಶ್​ ಅನ್ನು ನಂಬಿ ನೂರಾರು, ಸಾವಿರಾರು ಕೋಟಿ ಹಣವನ್ನು ಸುರಿಯಲು ನಿರ್ಮಾಪಕರು ಸಾಲುಗಟ್ಟಿ ನಿಂತಿದ್ದಾರೆ. ಆದರೆ ಯಶ್ ಮಾತ್ರ ತಮ್ಮ ಸರಳತೆಯಿಂದ ಸೆಳೆಯುತ್ತಿದ್ದಾರೆ.

3 / 7
ನಟ ಯಶ್ ತಮ್ಮ ಕುಟುಂಬದೊಟ್ಟಿಗೆ ಚಿತ್ರಾಪುರ ಮಠಕ್ಕೆ ಭೇಟಿ ನೀಡಿದ್ದರು. ಒಂದು ದಿನ ಮಠದಲ್ಲಿಯೇ ಉಳಿದುಕೊಂಡಿದ್ದರು.

4 / 7
ಈ ವೇಳೆ ಮಕ್ಕಳಿಗಾಗಿ ಸಾಮಾನ್ಯ ಅಂಗಡಿಯಲ್ಲಿ ಚಾಕಲೇಟ್ ಕೊಡಿಸಿದರು. ಮಾತ್ರವಲ್ಲದೆ ಪತ್ನಿ ರಾಧಿಕಾ ಪಂಡಿತ್​ಗೆ ಐಸ್​ಕ್ಯಾಂಡಿ ಸಹ ಕೊಡಿಸಿದ್ದಾರೆ.

5 / 7
ಯಶ್, ಮಗಳಿಗಾಗಿ ಅಂಗಡಿಯಲ್ಲಿ ಚಾಕಲೇಟ್ ಖರೀದಿಸುತ್ತಿರುವ ಚಿತ್ರ ಇದೀಗ ವೈರಲ್ ಆಗಿದೆ. ಅದೇ ಚಿತ್ರದಲ್ಲಿ ರಾಧಿಕಾ ಪಂಡಿತ್ ಐಸ್ ಕ್ಯಾಂಡ್ ತಿನ್ನುತ್ತಿದ್ದಾರೆ.

6 / 7
ಮಠದಿಂದ ಹೊರಡುವಾಗ ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಯಶ್ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಸಹ ವೈರಲ್ ಆಗಿದೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು