- TV9 Kannada Photo gallery Yash and Sanjay Dutt starring KGF Chapter 2 movie team is in Mumbai see pics
KGF Chapter 2: ಮುಂಬೈನಲ್ಲಿ ‘ಕೆಜಿಎಫ್ 2’ ಚಿತ್ರತಂಡ; ಯಶ್ ನೋಡಲು ಮುಗಿಬಿದ್ದ ಫ್ಯಾನ್ಸ್- ಇಲ್ಲಿವೆ ಫೋಟೋಗಳು
Yash | Sanjay Dutt | Srinidhi Shetty: ಯಶ್, ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್ ಮೊದಲಾದವರು ನಟಿಸಿರುವ ‘ಕೆಜಿಎಫ್ 2’ ಚಿತ್ರವು ಭರ್ಜರಿ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದೆ. ನಾಯಕ ನಟ ಯಶ್ರನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಈ ಸಂದರ್ಭದ ಫೋಟೋಗಳು ಇಲ್ಲಿವೆ.
Updated on:Apr 06, 2022 | 6:07 PM
Share

‘ಕೆಜಿಎಫ್ 2’ ಚಿತ್ರತಂಡ ದೇಶಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಗುರುವಾರದಿಂದ ಉತ್ತರ ಭಾರತ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಓಪನ್ ಮಾಡುವುದಾಗಿ ಘೋಷಿಸಿದೆ. ಆ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ.

ಸುದ್ದಿಗೋಷ್ಠಿಯಲ್ಲಿ ಯಶ್, ಸಂಜಯ್ ದತ್, ರವೀನಾ ಟಂಡನ್ ಹಾಗೂ ಶ್ರೀನಿಧಿ ಶೆಟ್ಟಿ

‘ಕೆಜಿಎಫ್ 2’ ನಟರೊಂದಿಗೆ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಚಿತ್ರತಂಡ

‘ಕೆಜಿಎಫ್ 2’ನಲ್ಲಿ ಅಧೀರನಾಗಿ ಕಾಣಿಸಿಕೊಳ್ಳಲಿರುವ ಸಂಜಯ್ ದತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ಹೀಗೆ.

ಯಶ್- ಪ್ರಶಾಂತ್ ನೀಲ್

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಯಶ್

ಯಶ್- ಶ್ರೀನಿಧಿ ಶೆಟ್ಟಿ

ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್ ನೋಡಲು ಸೇರಿದ್ದ ಜನಸಾಗರ (Credits: KGF/ Twitter)
Published On - 6:02 pm, Wed, 6 April 22
Related Photo Gallery
ಅಬ್ಬಿ ಫಾಲ್ಸ್ನಲ್ಲಿ ಪ್ರವಾಸಿಗರ ಹುಚ್ಚಾಟ!
ಅಪಾರ್ಟ್ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್ಸಾಗರ ಜಲಪಾತ: ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ




