AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಮುಂಬೈನಲ್ಲಿ ‘ಕೆಜಿಎಫ್ 2’ ಚಿತ್ರತಂಡ; ಯಶ್ ನೋಡಲು ಮುಗಿಬಿದ್ದ ಫ್ಯಾನ್ಸ್- ಇಲ್ಲಿವೆ ಫೋಟೋಗಳು

Yash | Sanjay Dutt | Srinidhi Shetty: ಯಶ್, ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್ ಮೊದಲಾದವರು ನಟಿಸಿರುವ ‘ಕೆಜಿಎಫ್ 2’ ಚಿತ್ರವು ಭರ್ಜರಿ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದೆ. ನಾಯಕ ನಟ ಯಶ್​ರನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಈ ಸಂದರ್ಭದ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on:Apr 06, 2022 | 6:07 PM

Share
‘ಕೆಜಿಎಫ್ 2’ ಚಿತ್ರತಂಡ ದೇಶಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಗುರುವಾರದಿಂದ ಉತ್ತರ ಭಾರತ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಓಪನ್ ಮಾಡುವುದಾಗಿ ಘೋಷಿಸಿದೆ. ಆ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ.

1 / 9
ಸುದ್ದಿಗೋಷ್ಠಿಯಲ್ಲಿ ಯಶ್, ಸಂಜಯ್ ದತ್, ರವೀನಾ ಟಂಡನ್ ಹಾಗೂ ಶ್ರೀನಿಧಿ ಶೆಟ್ಟಿ

2 / 9
‘ಕೆಜಿಎಫ್ 2’ ನಟರೊಂದಿಗೆ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಚಿತ್ರತಂಡ

3 / 9
‘ಕೆಜಿಎಫ್ 2’ನಲ್ಲಿ ಅಧೀರನಾಗಿ ಕಾಣಿಸಿಕೊಳ್ಳಲಿರುವ ಸಂಜಯ್ ದತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ಹೀಗೆ.

4 / 9
ಯಶ್- ಪ್ರಶಾಂತ್ ನೀಲ್

ಯಶ್- ಪ್ರಶಾಂತ್ ನೀಲ್

5 / 9
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಯಶ್

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಯಶ್

6 / 9
ಯಶ್- ಶ್ರೀನಿಧಿ ಶೆಟ್ಟಿ

ಯಶ್- ಶ್ರೀನಿಧಿ ಶೆಟ್ಟಿ

7 / 9
ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

8 / 9

9 / 9

Published On - 6:02 pm, Wed, 6 April 22

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ

ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ

ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್

ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ

ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?