
‘ಕೆಜಿಎಫ್ 2’ ಚಿತ್ರತಂಡ ದೇಶಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಗುರುವಾರದಿಂದ ಉತ್ತರ ಭಾರತ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಓಪನ್ ಮಾಡುವುದಾಗಿ ಘೋಷಿಸಿದೆ. ಆ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ.

ಸುದ್ದಿಗೋಷ್ಠಿಯಲ್ಲಿ ಯಶ್, ಸಂಜಯ್ ದತ್, ರವೀನಾ ಟಂಡನ್ ಹಾಗೂ ಶ್ರೀನಿಧಿ ಶೆಟ್ಟಿ

‘ಕೆಜಿಎಫ್ 2’ ನಟರೊಂದಿಗೆ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಚಿತ್ರತಂಡ

‘ಕೆಜಿಎಫ್ 2’ನಲ್ಲಿ ಅಧೀರನಾಗಿ ಕಾಣಿಸಿಕೊಳ್ಳಲಿರುವ ಸಂಜಯ್ ದತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ಹೀಗೆ.

ಯಶ್- ಪ್ರಶಾಂತ್ ನೀಲ್

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಯಶ್

ಯಶ್- ಶ್ರೀನಿಧಿ ಶೆಟ್ಟಿ

ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್ ನೋಡಲು ಸೇರಿದ್ದ ಜನಸಾಗರ (Credits: KGF/ Twitter)
Published On - 6:02 pm, Wed, 6 April 22