Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಆಗಿದೆ ‘ಕೆಜಿಎಫ್​: ಚಾಪ್ಟರ್​ 2’ ಪ್ರಚಾರ; ಖಾಸಗಿ ವಿಮಾನದಲ್ಲಿ ರಾಕಿ ಭಾಯ್​ ಟೀಮ್​

‘ಕೆಜಿಎಫ್​ 2’ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಹಲವು ರಾಜ್ಯಗಳಿಗೆ ತೆರಳಿ ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ. ಯಶ್​ ಮತ್ತು ಅವರ ತಂಡದವರು ಖಾಸಗಿ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Mar 31, 2022 | 4:57 PM

‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಯಶ್​ ನಟನೆಯ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ನಿರೀಕ್ಷೆಗೆ ತಕ್ಕ ರೀತಿಯಲ್ಲೇ ಸಿನಿಮಾದ ಪ್ರಮೋಷನ್​ ಮಾಡಲಾಗುತ್ತಿದೆ. ಇಡೀ ತಂಡ ಈಗ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.

Yash and Srinidhi Shetty travel in private jet for KGF Chapter 2 movie promotion

1 / 5
ಪ್ರಶಾಂತ್ ನೀಲ್ ಅವರು ಈ ಸಿನಿಮಾವನ್ನು ಅದ್ದೂರಿಯಾಗಿ ಕಟ್ಟಿಕೊಟ್ಟಿದ್ದಾರೆ ಎಂಬುದಕ್ಕೆ ಇತ್ತೀಚೆಗೆ ರಿಲೀಸ್ ಆದ ಟ್ರೇಲರ್​ ಸಾಕ್ಷಿ ಒದಗಿಸುತ್ತಿದೆ. ‘ರಾಕಿಂಗ್​ ಸ್ಟಾರ್​’ ಅಭಿಮಾನಿಗಳು ಟ್ರೇಲರ್​ ಕಂಡು ಫಿದಾ ಆಗಿದ್ದಾರೆ. ಅದೇ ಹುಮ್ಮಸ್ಸಿನಲ್ಲಿ ಈಗ ‘ಕೆಜಿಎಫ್ 2’ ಬಳಗ ಪ್ರಮೋಷನ್​ಗಾಗಿ ಸಮಯ ಮೀಸಲಿಟ್ಟಿದೆ.

Yash and Srinidhi Shetty travel in private jet for KGF Chapter 2 movie promotion

2 / 5
ಬೇರೆ ಬೇರೆ ರಾಜ್ಯಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ. ವಿವಿಧ ಮಾಧ್ಯಮಗಳಿಗೆ ಸಂದರ್ಶನ ನೀಡಲು ಕಲಾವಿದರು ಮತ್ತು ತಂತ್ರಜ್ಞರು ತೆರಳುತ್ತಿದ್ದಾರೆ. ಖಾಸಗಿ ವಿಮಾನದಲ್ಲಿ ಪ್ರಯಾಣ ಮಾಡುತ್ತಿರುವ ಫೋಟೋವನ್ನು ಚಿತ್ರತಂಡ ಹಂಚಿಕೊಂಡಿದೆ.

3 / 5
ನಟಿ ಶ್ರೀನಿಧಿ ಶೆಟ್ಟಿ ಅವರು ಈ ಸಿನಿಮಾದಲ್ಲಿ ಯಶ್​ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಅವರು ಕೂಡ ಚಿತ್ರದ ಪ್ರಚಾರ ಕಾರ್ಯದಲ್ಲಿ ಭಾಗಿ ಆಗಿದ್ದಾರೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಗಳಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆ ಆಗಲಿದೆ.

4 / 5
ಏ.14ರಂದು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ವಿಜಯ್ ಕಿರಗಂದೂರು ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಸಂಜಯ್​ ದತ್​, ರವೀನಾ ಟಂಡನ್​ ಮುಂತಾದ ಸ್ಟಾರ್​ ಕಲಾವಿದರು ಬಣ್ಣ ಹಚ್ಚಿದ್ದಾರೆ.

5 / 5
Follow us
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ

ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ

Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ

ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ

ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ

2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ

ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ

ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು

ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ

ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು