ಕಡಲ ಕಿನಾರೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಆಚರಣೆ: ಇಲ್ಲಿವೆ ಚಿತ್ರಗಳು
Yash Birthday: ನಟ ಯಶ್ ಹುಟ್ಟುಹಬ್ಬ ಇಂದು (ಜನವರಿ 08). ಹುಟ್ಟುಹಬ್ಬದಂದು ಮನೆಯಲ್ಲಿ ಇರುವುದಿಲ್ಲವೆಂದು ಯಶ್ ಮೊದಲೇ ಹೇಳಿದ್ದರು. ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟ ಯಶ್, ಕುಟುಂಬ ಹಾಗೂ ಚಿತ್ರತಂಡದೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬ ಆಚರಣೆಯ ಕೆಲ ಸುಂದರ ಚಿತ್ರಗಳು ಇಲ್ಲಿವೆ ನೋಡಿ...