AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಕಿಂಗ್ ಸ್ಟಾರ್’ ಯಶ್ ಹುಟ್ಟುಹಬ್ಬಕ್ಕೆ ರಾಜ್ಯಾದ್ಯಂತ ರಾರಾಜಿಸುತ್ತಿರುವ ಬಿಲ್​ಬೋರ್ಡ್​

ಈ ವರ್ಷ ಜನವರಿ 8ರಂದು ಯಶ್ ಅವರು 40ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ನೂರಾರು ಬಿಲ್​ಬೋರ್ಡ್​ ರಾರಾಜಿಸುತ್ತಿವೆ. ಆ ಮೂಲಕ ಯಶ್ ಅವರಿಗೆ ಸ್ನೇಹಿತರು ಹುಟ್ಟುಹಬ್ಬದ ಶುಭ ಕೋರುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾದಿಂದ ಅಭಿಮಾನಿಗಳಿಗೆ ಟೀಸರ್ ಗಿಫ್ಟ್ ಸಿಗುವ ಸಾಧ್ಯತೆ ಇದೆ.

ಮದನ್​ ಕುಮಾರ್​
|

Updated on: Jan 05, 2026 | 9:20 PM

Share
ಖ್ಯಾತ ನಟ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅಭಿಮಾನಿಗಳು ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಅದಕ್ಕೆ ಸಾಕ್ಷಿಯೇ ಈ ಫೋಟೋಗಳು.

1 / 5
ಯಶ್ ಅವರ ಸ್ನೇಹಿತರು ರಾಜ್ಯದ ಹಲವು ಕಡೆಗಳಲ್ಲಿ ಬಿಲ್​ಬೋರ್ಡ್ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಬೆಂಗಳೂರಿನಲ್ಲೇ ನೂರಾರು ದೊಡ್ಡ ದೊಡ್ಡ ಬಿಲ್​ಬೋರ್ಡ್ ರಾರಾಜಿಸುತ್ತಿವೆ.

2 / 5
‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಯಶ್ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಚಿತ್ರ ರಿಲೀಸ್ ಆಗಲಿದೆ.

3 / 5
ಈ ಬಾರಿಯೂ ಕೂಡ ಫ್ಯಾನ್ಸ್ ಜೊತೆ ಯಶ್ ಅವರು ಜನ್ಮದಿನ ಆಚರಣೆ ಮಾಡುವುದಿಲ್ಲ. ಮೂಲಗಳ ಪ್ರಕಾರ, ‘ಟಾಕ್ಸಿಕ್’ ಸಿನಿಮಾದ ಟೀಸರ್ ಮೂಲಕ ಅವರು ಅಭಿಮಾನಿಗಳಿಗೆ ದರ್ಶನ ನೀಡಲಿದ್ದಾರೆ.

4 / 5
ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಈ ಬಾರಿ ಯಶ್ ಅವರು 40ನೇ ವಸಂತಕ್ಕೆ ಕಾಲಿಡುತ್ತಿದ್ದು, ಕಾಮನ್ ಡಿಪಿ ಬಿಡುಗಡೆ ಆಗುತ್ತಿದೆ.

5 / 5
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು

ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ

ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ

ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!

ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ