AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash Birthday: ದುಬೈನಲ್ಲಿ ರಾಕಿಂಗ್ ಸ್ಟಾರ್ ಯಶ್ ದಂಪತಿ: ಆಪ್ತರೊಂದಿಗೆ ಬರ್ತ್​ಡೇ ಆಚರಿಸಿಕೊಳ್ಳಲಿರುವ ರಾಕಿ ಭಾಯ್​

ಸ್ಯಾಂಡಲ್​ವುಡ್​ ರಾಕಿಂಗ್​ ಸ್ಟಾರ್​ ಯಶ್​ಗೆ ಸದ್ಯ ಹುಟ್ಟುಹಬ್ಬದ ಸಂಭ್ರಮ. ಹಾಗಾಗಿ ಯಶ್​​ ದಂಪತಿ ದುಬೈಗೆ ಹಾರಿದ್ದು, ನಾಳೆ (ಜ. 8) ತಮ್ಮ ಜನ್ಮದಿನವನ್ನು ಆರಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on:Jan 07, 2023 | 11:03 PM

Share
ಸ್ಯಾಂಡಲ್​ವುಡ್​ ರಾಕಿಂಗ್​ ಸ್ಟಾರ್​ ಯಶ್​ ಅವರಿಗೆ ಸದ್ಯ ಹುಟ್ಟುಹಬ್ಬದ ಸಂಭ್ರಮ. ಹಾಗಾಗಿ ಯಶ್​​ ದಂಪತಿ
ದುಬೈಗೆ ಹಾರಿದ್ದು, ನಾಳೆ (ಜ. 8) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ.

ಸ್ಯಾಂಡಲ್​ವುಡ್​ ರಾಕಿಂಗ್​ ಸ್ಟಾರ್​ ಯಶ್​ ಅವರಿಗೆ ಸದ್ಯ ಹುಟ್ಟುಹಬ್ಬದ ಸಂಭ್ರಮ. ಹಾಗಾಗಿ ಯಶ್​​ ದಂಪತಿ ದುಬೈಗೆ ಹಾರಿದ್ದು, ನಾಳೆ (ಜ. 8) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ.

1 / 5
ಈ ಬಾರಿ ಯಶ್ ಅವರು​ ತಮ್ಮ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಈ ಕುರಿತಾಗಿ ಸ್ವತಃ ಯಶ್ ಅವರೆ, ಸೋಶಿಯಲ್​ ಮೀಡಿಯಾದಲ್ಲಿ ಇತ್ತೀಚೆಗೆ ಮಾಹಿತಿ ನೀಡಿದ್ದರು.

ಈ ಬಾರಿ ಯಶ್ ಅವರು​ ತಮ್ಮ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಈ ಕುರಿತಾಗಿ ಸ್ವತಃ ಯಶ್ ಅವರೆ, ಸೋಶಿಯಲ್​ ಮೀಡಿಯಾದಲ್ಲಿ ಇತ್ತೀಚೆಗೆ ಮಾಹಿತಿ ನೀಡಿದ್ದರು.

2 / 5
ನಟ ಯಶ್ ಅವರು​ ಈಗಾಗಲೇ ದುಬೈನಲ್ಲಿದ್ದು, ಕುಟುಂಬದವರು ಮತ್ತು ಕೆಲ ಆಪ್ತರೊಂದಿಗೆ ಬರ್ತ್​​ಡೇ
ಆಚರಿಸಿಕೊಳ್ಳಲಿದ್ದಾರೆ. ಈ ಕಾರಣಕ್ಕೆ ಅವರು ಅಭಿಮಾನಿಗಳಿಗೆ ಸಿಗುತ್ತಿಲ್ಲ.

ನಟ ಯಶ್ ಅವರು​ ಈಗಾಗಲೇ ದುಬೈನಲ್ಲಿದ್ದು, ಕುಟುಂಬದವರು ಮತ್ತು ಕೆಲ ಆಪ್ತರೊಂದಿಗೆ ಬರ್ತ್​​ಡೇ ಆಚರಿಸಿಕೊಳ್ಳಲಿದ್ದಾರೆ. ಈ ಕಾರಣಕ್ಕೆ ಅವರು ಅಭಿಮಾನಿಗಳಿಗೆ ಸಿಗುತ್ತಿಲ್ಲ.

3 / 5
ಯಶ್​ ಅಭಿಮಾನಿಗಳು ಹುಟ್ಟುಹಬ್ಬದ ದಿನ ಹೊಸ ಚಿತ್ರದ ಅಪ್​ಡೇಟ್​ ನೀಡುತ್ತಾರೆ ಎಂದು ಭಾವಿಸಿದ್ದರು.
ಆದರೆ ಅದು ತಪ್ಪಾಗಿದ್ದು, ಹೊಸ ಚಿತ್ರದ ಘೋಷಣೆಗೆ ಫ್ಯಾನ್ಸ್​​ ಇನ್ನು ಸ್ವಲ್ಪ ದಿನ ಕಾಯಬೇಕಿದೆ.

ಯಶ್​ ಅಭಿಮಾನಿಗಳು ಹುಟ್ಟುಹಬ್ಬದ ದಿನ ಹೊಸ ಚಿತ್ರದ ಅಪ್​ಡೇಟ್​ ನೀಡುತ್ತಾರೆ ಎಂದು ಭಾವಿಸಿದ್ದರು. ಆದರೆ ಅದು ತಪ್ಪಾಗಿದ್ದು, ಹೊಸ ಚಿತ್ರದ ಘೋಷಣೆಗೆ ಫ್ಯಾನ್ಸ್​​ ಇನ್ನು ಸ್ವಲ್ಪ ದಿನ ಕಾಯಬೇಕಿದೆ.

4 / 5
ತಮ್ಮ ನಟನ ಹುಟ್ಟುಹಬ್ಬಕ್ಕಾಗಿ ಅಭಿಮಾನಿಗಳು ಈಗಾಗಲೇ ಕಾಮನ್​ ಡಿಪಿಯನ್ನು ಸಹ ಬಿಡುಗಡೆ ಮಾಡಿದ್ದು,
ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ತಮ್ಮ ನಟನ ಹುಟ್ಟುಹಬ್ಬಕ್ಕಾಗಿ ಅಭಿಮಾನಿಗಳು ಈಗಾಗಲೇ ಕಾಮನ್​ ಡಿಪಿಯನ್ನು ಸಹ ಬಿಡುಗಡೆ ಮಾಡಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

5 / 5

Published On - 10:54 pm, Sat, 7 January 23

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ