AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಾರಕೀಶ್ ಅಂತಿಮ ದರ್ಶನ ಪಡೆದ ಯಶ್, ರವಿಚಂದ್ರನ್, ಸುದೀಪ್; ಇಲ್ಲಿದೆ ಗ್ಯಾಲರಿ

ದ್ವಾರಕೀಶ್ ಅವರು ನಮ್ಮನ್ನು ಬಿಟ್ಟು ಹೋಗಿದ್ದಾರೆ. ಅವರು ಇಲ್ಲ ಎಂಬ ನೋವು ಬಹುವಾಗಿ ಕಾಡುತ್ತಿದೆ. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಅವರು ಚಿತ್ರರಂಗದಲ್ಲಿ ಮಿಂಚಿದರು. ದ್ವಾರಕೀಶ್ ಅವರನ್ನು ಕೊನೆಯ ಬಾರಿಗೆ ಸೆಲೆಬ್ರಿಟಿಗಳು ದರ್ಶನ ಪಡೆದಿದ್ದಾರೆ. ಆ ಚಿತ್ರಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on: Apr 17, 2024 | 11:47 AM

Share
ಕಿಚ್ಚ ಸುದೀಪ್​ ಅವರು ಚೆನ್ನೈನಲ್ಲಿ ‘ಮ್ಯಾಕ್ಸ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದರು. ಅವರು ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು. ‘ವಿಷ್ಣುವರ್ಧನ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು.

1 / 7
ರವಿಚಂದ್ರನ್ ಅವರು ದ್ವಾರಕೀಶ್ ಅವರ ಪಾರ್ಥಿವ ಶರೀರದ ದರ್ಶನ ಪಡೆದಿದ್ದಾರೆ. ಹೂವಿನ ಮಾಲೆ ಹಾಕಿ ಕೈ ಮುಗಿದಿದ್ದಾರೆ. ದ್ವಾರಕೀಶ್ ಅವರನ್ನು ಬಾಯ್ತುಂಬ ಹೊಗಳಿದ್ದಾರೆ.

2 / 7
ರಾಘವೇಂದ್ರ ರಾಜ್​ಕುಮಾರ್ ಅವರು ಪತ್ನಿಯ ಜೊತೆ ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿದ್ದಾರೆ. ದ್ವಾರಕೀಶ್ ಅವರನ್ನು ಈ ಸ್ಥಿತಿಯಲ್ಲಿ ನೋಡಿ ಅವರು ಬೇಸರ ಮಾಡಿಕೊಂಡಿದ್ದಾರೆ. ಅವರು ಭಾವುಕರಾಗಿ ಮಾತನಾಡಿದ್ದಾರೆ.

3 / 7
ಹಾಸ್ಯ ನಟ ಉಮೇಶ್ ಜೊತೆ ದ್ವಾರಕೀಶ್ ಅವರಿಗೆ ಸಾಕಷ್ಟು ಒಡನಾಟ ಇತ್ತು. ಆಪ್ತ ಗೆಳೆಯನ ಕಳೆದುಕೊಂಡ ಉಮೇಶ್ ಬೇಸರಕ್ಕೆ ಒಳಗಾದರು. ಅವರು ಕುಟುಂಬದವರನ್ನು ಸಾಂತ್ವನ ಮಾಡಿದ್ದಾರೆ.

4 / 7
ದ್ವಾರಕೀಶ್ ಅವರು ಸಾಕಿದ ಪ್ರೀತಿಯ ಶ್ವಾನದ ಮೂಕವೇದನೆ ಮುಗಿಲುಮುಟ್ಟಿದೆ. ಬೇಸರದಿಂದ ಶ್ವಾನ ಬೊಗಳೋಕೆ ಶುರು ಮಾಡಿತ್ತು.

5 / 7
ರಾಕಿಂಗ್ ಸ್ಟಾರ್ ಯಶ್ ಅವರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ ಯಶ್. ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ.

6 / 7
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ಬ್ಯುಸಿಯಲ್ಲಿ ಇದ್ದಾರೆ. ಇದರ ಮಧ್ಯೆ ಅವರು ಸಮಯ ಮಾಡಿಕೊಂಡು ಬಂದು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು.

7 / 7
Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು

ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್

‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ

ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್

ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ

ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ

ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು