AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​​ಡೇಗೂ ಮೊದಲು ಸ್ಟೈಲಿಶ್ ಆಗಿ ಫೋಟೋಶೂಟ್​ ಮಾಡಿಸಿದ ಯಶ್; ಇಲ್ಲಿವೆ ಚಿತ್ರಗಳು

ನಟ ಯಶ್ ಅವರಿಗೆ ಜನವರಿ 8 ಜನ್ಮದಿನ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಬಾರಿ ಟಾಕ್ಸಿಕ್ ರಿಲೀಸ್ ಇದೆ. ಹೀಗಾಗಿ, ಅವರ ಜನ್ಮದಿನ ಸ್ವಲ್ಪ ಜೋರಾಗಿಯೇ ಇದೆ. ಬರ್ತ್​ಡೇಗೂ ಮೊದಲು ಅವರು ಭರ್ಜರಿ ಫೋಟೋಶೂಟ್ ಒಂದನ್ನು ಮಾಡಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.

ರಾಜೇಶ್ ದುಗ್ಗುಮನೆ
|

Updated on: Jan 07, 2026 | 6:55 AM

Share
ನಟ ಯಶ್ ಅವರಿಗೆ ಜನವರಿ 8 ಜನ್ಮದಿನ. ಹುಟ್ಟುಹಬ್ಬಕ್ಕೂ ಮೊದಲು ಅವರು ಸ್ಟೈಲಿಶ್ ಆಗಿ ಫೋಟೋಶೂಟ್ ಮಾಡಿಸಿ ಗಮನ ಸೆಳೆದಿದ್ದಾರೆ. ಅವರು ಹ್ಯಾಂಡ್ಸಮ್ ಹಂಕ್ ರೀತಿ ಕಾಣಿಸಿದ್ದಾರೆ. ಅವರ ಈ ಫೋಟೋಗಳಿಗೆ ಮಹಿಳಾ ಅಭಿಮಾನಿಗಳು ಮನಸೋತಿದ್ದಾರೆ.

1 / 5
ಯಶ್ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸಾಮಾನ್ಯವಾಗಿ ಸೋಶಿಯಲ್ ಮೀಡಿಯಾ ಫಾಲೋವರ್ಸ್​​ಗಳನ್ನು ಹೆಚ್ಚಿಸಲು ಸೆಲೆಬ್ರಿಟಿಗಳು ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಯಶ್ ಕೂಡ ಇದಕ್ಕೆ ಹೊರತಾಗಿಲ್ಲ.

2 / 5
ಯಶ್ ಅವರ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಇದಕ್ಕಾಗಿ ಯಶ್ ಬರ್ತ್​​ಡೇನ ಫ್ಯಾನ್ಸ್ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದಾರೆ. ಈಗಾಗಲೇ ಮೆಟ್ರೋದಲ್ಲಿ ಯಶ್ ಅವರ ಫೋಟೋ ಹಾಗೂ ಟಾಕ್ಸಿಕ್ ಸಿನಿಮಾ ಪೋಸ್ಟರ್ ರಾರಾಜಿಸುತ್ತಿದೆ. ಅಭಿಮಾನಿಗಳು ಮೆಟ್ರೋಗೆ ಜಾಹೀರಾತು ನೀಡಿದ್ದಾರೆ.

3 / 5
ಯಶ್ ಅವರು ಸಮಯ ಸಿಕ್ಕಾಗ ಕುಟುಂಬದ ಜೊತೆ ಕಳೆಯಲು ಇಷ್ಟಪಡುತ್ತಾರೆ. ಆದರೆ, ‘ಟಾಕ್ಸಿಕ್’ ಕೆಲಸಗಳು ಹೆಚ್ಚಿರುವುದರಿಂದ ಅವರಿಗೆ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಉತ್ತಮ ರೀತಿಯಲ್ಲಿ ಸಿನಿಮಾ ತರುವ ಪ್ಲ್ಯಾನ್ ಅಲ್ಲಿ ತಂಡ ಇದೆ.

4 / 5
‘ಕೆಜಿಎಫ್ 2’ ಬಳಿಕ ರಿಲೀಸ್ ಆಗುತ್ತಿರುವ ಸಿನಿಮಾ ‘ಟಾಕ್ಸಿಕ್’. ಎರಡೂ ಸಿನಿಮಾ ಮಧ್ಯೆ 4 ವರ್ಷಗಳ ಅಂತರ ಇದೆ. ಈ ಚಿತ್ರವನ್ನು ‘ಕೆವಿಎನ್’ ನಿರ್ಮಾಣ ಮಾಡಿದೆ. ಯಶ್ ಅವರು ಕೂಡ ಈ ಚಿತ್ರಕ್ಕೆ ನಿರ್ಮಾಪಕರು. ಕನ್ನಡದ ಜೊತೆ ಇಂಗ್ಲಿಷ್​ನಲ್ಲೂ ಸಿನಿಮಾ ಶೂಟ್ ಆಗಿದೆ.

5 / 5
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ

ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!

ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ

ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್

ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು

ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ

ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?

ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ

ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ

ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ