Shanvi Srivastava: ಪಡ್ಡೆಗಳ ನಿದ್ದೆ ಕದ್ದ ಶಾನ್ವಿ ಶ್ರೀವಾಸ್ತವ; ಇಲ್ಲಿವೆ ಬೋಲ್ಡ್ ಫೋಟೋಸ್
ಶಾನ್ವಿ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
Updated on:Feb 22, 2023 | 9:23 AM

ನಟಿ ಶಾನ್ವಿ ಶ್ರೀವಾಸ್ತವ ಅವರು ಕನ್ನಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಶಾನ್ವಿ ಪಡ್ಡೆಗಳ ನಿದ್ದೆ ಕದಿಯುವ ಕೆಲಸ ಮಾಡುತ್ತಿದ್ದಾರೆ.

ಶಾನ್ವಿ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಶಾನ್ವಿ ಚಿತ್ರರಂಗಕ್ಕೆ ಬಂದು ದಶಕ ಕಳೆದಿದೆ. ಅವರು ನಟಿಸಿದ ಮೊದಲ ಸಿನಿಮಾ ತೆಲುಗಿನ ‘ಲವ್ಲಿ’. 2012ರಲ್ಲಿ ಈ ಚಿತ್ರ ರಿಲೀಸ್ ಆಯಿತು. 2014ರಲ್ಲಿ ‘ಚಂದ್ರಲೇಖ’ ಹೆಸರಿನ ಕನ್ನಡ ಸಿನಿಮಾ ಮಾಡಿದರು. 2015ರಲ್ಲಿ ಯಶ್ ಜೊತೆ ‘ಮಾಸ್ಟರ್ಪೀಸ್’ ಸಿನಿಮಾದಲ್ಲಿ ನಟಿಸಿದರು.

ಅಲ್ಲಿಂದ ಶಾನ್ವಿ ಅವರ ಅದೃಷ್ಟ ಬದಲಾಯಿತು. ಸಾಲು ಸಾಲು ಕನ್ನಡ ಚಿತ್ರಗಳಲ್ಲಿ ಶಾನ್ವಿ ನಟಿಸಿದರು. ಸದ್ಯ ಎರಡು ಕನ್ನಡ ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಶಾನ್ವಿ ಇನ್ಸ್ಟಾಗ್ರಾಮ್ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು 13 ಲಕ್ಷ ಮಂದಿ ಹಿಂಬಾಲಿಸುತ್ತಿದ್ದಾರೆ. ಇತ್ತೀಚೆಗೆ ಸಿಸಿಎಲ್ ಮ್ಯಾಚ್ನಲ್ಲಿ ಶಾನ್ವಿ ಕಾಣಿಸಿಕೊಂಡಿದ್ದರು.
Published On - 8:54 am, Wed, 22 February 23

ರಾಜೇಶ್ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



