Shanvi Srivastava: ಪಡ್ಡೆಗಳ ನಿದ್ದೆ ಕದ್ದ ಶಾನ್ವಿ ಶ್ರೀವಾಸ್ತವ; ಇಲ್ಲಿವೆ ಬೋಲ್ಡ್ ಫೋಟೋಸ್

| Updated By: Digi Tech Desk

Updated on: Feb 22, 2023 | 9:23 AM

ಶಾನ್ವಿ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

1 / 5
ನಟಿ ಶಾನ್ವಿ ಶ್ರೀವಾಸ್ತವ ಅವರು ಕನ್ನಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಶಾನ್ವಿ ಪಡ್ಡೆಗಳ ನಿದ್ದೆ ಕದಿಯುವ ಕೆಲಸ ಮಾಡುತ್ತಿದ್ದಾರೆ.

2 / 5
ಶಾನ್ವಿ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಶಾನ್ವಿ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ಬೋಲ್ಡ್ ಆಗಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 5
ಶಾನ್ವಿ ಚಿತ್ರರಂಗಕ್ಕೆ ಬಂದು ದಶಕ ಕಳೆದಿದೆ. ಅವರು ನಟಿಸಿದ ಮೊದಲ ಸಿನಿಮಾ ತೆಲುಗಿನ ‘ಲವ್ಲಿ’. 2012ರಲ್ಲಿ ಈ ಚಿತ್ರ ರಿಲೀಸ್ ಆಯಿತು. 2014ರಲ್ಲಿ ‘ಚಂದ್ರಲೇಖ’ ಹೆಸರಿನ ಕನ್ನಡ ಸಿನಿಮಾ ಮಾಡಿದರು. 2015ರಲ್ಲಿ ಯಶ್ ಜೊತೆ ‘ಮಾಸ್ಟರ್​ಪೀಸ್​’ ಸಿನಿಮಾದಲ್ಲಿ ನಟಿಸಿದರು.

4 / 5
ಅಲ್ಲಿಂದ ಶಾನ್ವಿ ಅವರ ಅದೃಷ್ಟ ಬದಲಾಯಿತು. ಸಾಲು ಸಾಲು ಕನ್ನಡ ಚಿತ್ರಗಳಲ್ಲಿ ಶಾನ್ವಿ ನಟಿಸಿದರು. ಸದ್ಯ ಎರಡು ಕನ್ನಡ ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

5 / 5
ಶಾನ್ವಿ ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು 13 ಲಕ್ಷ ಮಂದಿ ಹಿಂಬಾಲಿಸುತ್ತಿದ್ದಾರೆ. ಇತ್ತೀಚೆಗೆ ಸಿಸಿಎಲ್ ಮ್ಯಾಚ್​ನಲ್ಲಿ ಶಾನ್ವಿ ಕಾಣಿಸಿಕೊಂಡಿದ್ದರು.

Published On - 8:54 am, Wed, 22 February 23