AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash Radhika Pandit: ಯಶ್, ರಾಧಿಕಾ ದಂಪತಿಗೆ ಇಂದು ಮದುವೆಯ 6ನೇ ವಾರ್ಷಿಕೋತ್ಸವದ ಸಂಭ್ರಮ

Yash Radhika Pandit Wedding Anniversary: ಚಂದನವನದ ಸ್ಟಾರ್​​ಗಳಾದ ಯಶ್ ಮತ್ತು ರಾಧಿಕಾ ಪಂಡಿತ್​​ಗೆ ಇಂದು 6ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ಈ ಆರು ವರ್ಷಗಳ ವೈವಾಹಿಕ ಜೀವನವನ್ನು ನಿಮ್ಮೊಂದಿಗೆ ಮಾಂತ್ರಿಕವಾಗಿದ್ದರೂ ನೈಜವಾಗಿಸಿದ್ದಕ್ಕಾಗಿ ಧನ್ಯವಾದಗಳು, ಎಂದು ಯಶ್​ಗೆ ರಾಧಿಕಾ ವಾರ್ಷಿಕೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.

TV9 Web
| Edited By: |

Updated on:Dec 09, 2022 | 1:35 PM

Share
ಚಂದನವನದ ಸ್ಟಾರ್ ಜೋಡಿ​​ಗಳಾದ ಯಶ್ ಮತ್ತು ರಾಧಿಕಾ ಪಂಡಿತ್​​ಗೆ ಇಂದು 6ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ.

Yash Radhika Pandit: Yash and Radhika Pandit celebrate their 6th wedding anniversary today.

1 / 7
ರಾಧಿಕಾ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮದುವೆ ವಾರ್ಷಿಕೋತ್ಸವ ಸಂಭ್ರಮಕ್ಕೆ ಕೆಲವೊಂದು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Yash Radhika Pandit: Yash and Radhika Pandit celebrate their 6th wedding anniversary today.

2 / 7

ರಾಧಿಕಾ ಯಶ್ ಜೊತೆಗೆಯಾಗಿ ತೆಗೆಸಿಕೊಂಡ ಫೋಟೋಗಳನ್ನು ಹಂಚಿಕೊಂಡು, ದಾಂಪತ್ಯದ ಜೀವನದ ಬಗ್ಗೆ ಬರೆದುಕೊಂಡಿದ್ದಾರೆ.

3 / 7
Yash Radhika Pandit: Yash and Radhika Pandit celebrate their 6th wedding anniversary today.

ಇದು ನಾವೇ, ಅನೇಕ ಸಿನಿಮಾಗಳಲ್ಲಿ, ಲವಲವಿಕೆ ಜೀವನ, ಧಾರ್ಮಿಕ, ಗಂಭೀರ ಎಲ್ಲವೂ ಈ ಜೀವನದ ಮ್ಯಾಜಿಕಲ್ ವರ್ಷಗಳಾಗಿದೆ.

4 / 7
Yash Radhika Pandit: Yash and Radhika Pandit celebrate their 6th wedding anniversary today.

ಈ ಆರು ವರ್ಷಗಳ ವೈವಾಹಿಕ ಜೀವನವನ್ನು ನಿಮ್ಮೊಂದಿಗೆ ಮಾಂತ್ರಿಕವಾಗಿದ್ದರೂ ನೈಜವಾಗಿಸಿದ್ದಕ್ಕಾಗಿ ಧನ್ಯವಾದಗಳು, ವಾರ್ಷಿಕೋತ್ಸವದ ಶುಭಾಶಯಗಳು.

5 / 7
Yash Radhika Pandit: Yash and Radhika Pandit celebrate their 6th wedding anniversary today.

ನಿನ್ನನ್ನು ಪ್ರೀತಿಸುತ್ತೇನೆ ಎಂದು ಯಶ್​​ಗೆ ರಾಧಿಕಾ ಪಂಡಿತ್ ಮದುವೆ ವಾರ್ಷಿಕೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.

6 / 7
Yash Radhika Pandit: Yash and Radhika Pandit celebrate their 6th wedding anniversary today.

ರಾಧಿಕಾರ ತಮ್ಮ ಮದುವೆ ದಿನದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಯಶ್ ಮತ್ತು ರಾಧಿಕಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ, ಇವರ ಅಭಿಮಾನ ಬಳಗವು ಕೂಡ ಶುಭಾಶಯಗಳನ್ನು ತಿಳಿಸಿದ್ದಾರೆ

7 / 7

Published On - 1:16 pm, Fri, 9 December 22

Web contact
Web contact

TV9 Kannada

Read More
Follow Us
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ

ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!

ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​

ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ

ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ

ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ

ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ