Shah Rukh Khan: 8 ದೇಶಗಳಲ್ಲಿ ‘ಪಠಾಣ್​’ ಸಿನಿಮಾ ಶೂಟಿಂಗ್​; ಭರ್ಜರಿ ಆಗಿದೆ ಶಾರುಖ್​ ಖಾನ್​ ಅಬ್ಬರ

Pathaan Movie Stills: 2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ. ಈ ಸಿನಿಮಾದ ಕೆಲವು ಫೋಟೋಗಳನ್ನು ನಿರ್ಮಾಣ ಸಂಸ್ಥೆಯಾದ ‘ಯಶ್​ ರಾಜ್​ ಫಿಲ್ಮ್ಸ್​’ ಹಂಚಿಕೊಂಡಿದೆ.

TV9 Web
| Updated By: ಮದನ್​ ಕುಮಾರ್​

Updated on: Dec 03, 2022 | 7:30 AM

ಬಾಲಿವುಡ್​ ನಟ ಶಾರುಖ್​ ಖಾನ್​ ಅವರು ಭರ್ಜರಿ ಕಂಬ್ಯಾಕ್​ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. 2023ರಲ್ಲಿ ಅವರ ಸಾಲು ಸಾಲು ಸಿನಿಮಾಗಳು ರಿಲೀಸ್​ ಆಗಲಿವೆ.

Yash Raj Films share new photos from Shah Rukh Khan starrer Pathaan photos

1 / 5
ಶಾರುಖ್​ ಖಾನ್ ನಟನೆಯ ‘ಪಠಾಣ್​’ ಚಿತ್ರದ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಜಾನ್​ ಅಬ್ರಾಹಂ ಕೂಡ ನಟಿಸಿರುವುದರಿಂದ ಹೈಪ್​ ಹೆಚ್ಚಿದೆ.

Yash Raj Films share new photos from Shah Rukh Khan starrer Pathaan photos

2 / 5
2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ಸಾಹಸ ದೃಶ್ಯಗಳು ಭರ್ಜರಿಯಾಗಿ ಇರಲಿವೆ ಎಂಬುದನ್ನು ತಿಳಿಸಲು ನಿರ್ಮಾಪಕರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 5
ಈ ಚಿತ್ರಕ್ಕೆ ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. 8 ದೇಶಗಳಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಈ ವಿಚಾರವನ್ನು ತಿಳಿಸುವ ಮೂಲಕ ಚಿತ್ರ ಕಥೆಯ ಬಗ್ಗೆ ನಿರೀಕ್ಷೆ ಮೂಡಿಸಲಾಗಿದೆ.

4 / 5
‘ಪಠಾಣ್​’ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಧೂಳೆಬ್ಬಿಸಿದೆ. ಈ ಚಿತ್ರಕ್ಕಾಗಿ ಶಾರುಖ್​ ಖಾನ್​ ಅವರು ಸಿಕ್ಸ್​ ಪ್ಯಾಕ್​​ ಮಾಡಿಕೊಂಡಿದ್ದಾರೆ. ಆ ಫೋಟೋಗಳನ್ನು ನೋಡಿ ಅಭಿಮಾನಿಗಳು ವಾವ್​ ಎಂದಿದ್ದಾರೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ